ಪಿಜಿಸಿಇಟಿ: ಶುಲ್ಕ ಪಾವತಿಗೆ ಅ.7ರ ವರೆಗೆ ದಿನಾಂಕ ವಿಸ್ತರಣೆ

ಬೆಂಗಳೂರು : ಎಂಬಿಎ, ಎಂಸಿಎ, ಎಂಇ, ಎಂ.ಟೆಕ್/ಎಂ ಆರ್ಕ್ ಕೋರ್ಸ್ ಗಳ ಪ್ರವೇಶಕ್ಕೆ ಮೊದಲ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿರುವ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಸಲು ಅ.7ರವರೆಗೆ ದಿನಾಂಕ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.
ಶುಲ್ಕ ಪಾವತಿ ನಂತರ ಸೀಟು ಖಾತರಿ ಚೀಟಿ ಡೌನ್‍ಲೋಡ್ ಮಾಡಿಕೊಂಡು ಕಾಲೇಜಿನಲ್ಲಿ ಪ್ರವೇಶ ಪಡೆಯಲು ಅ.8ರವರೆಗೆ ಅವಕಾಶ ನೀಡಲಾಗಿದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
Next Story




