Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ರಾಮಭಕ್ತಿಯನ್ನು ದೇಶಭಕ್ತಿ ಎಂದು...

ರಾಮಭಕ್ತಿಯನ್ನು ದೇಶಭಕ್ತಿ ಎಂದು ಬಿಂಬಿಸುತ್ತಿರುವುದು ದುರಂತ: ಶಿವಸುಂದರ್

ವಾರ್ತಾಭಾರತಿವಾರ್ತಾಭಾರತಿ27 Jan 2024 8:00 PM IST
share
ರಾಮಭಕ್ತಿಯನ್ನು ದೇಶಭಕ್ತಿ ಎಂದು ಬಿಂಬಿಸುತ್ತಿರುವುದು ದುರಂತ: ಶಿವಸುಂದರ್

ಬೆಂಗಳೂರು: ರಾಮನನ್ನು ದೇಶಕ್ಕೆ ಸಮೀಕರಿಸುವುದು, ರಾಮಭಕ್ತಿಯನ್ನು ದೇಶಭಕ್ತಿ ಎಂದು ಬಿಂಬಿಸುತ್ತಿರುವುದು ದುರಂತದ ಸಂಗತಿಯಾಗಿದೆ. ಹಾಗಾಗಿ ಚಳುವಳಿಯನ್ನು ಗಟ್ಟಿ ಮಾಡದೆ ಮೋದಿಯನ್ನು ಸೋಲಿಸಲು ಸಾಧ್ಯವಿಲ್ಲ ಎಂದು ಅಂಕಣಕಾರ ಶಿವಸುಂದರ್ ತಿಳಿಸಿದ್ದಾರೆ.

ಶನಿವಾರ ಇಲ್ಲಿನ ಕ್ವೀನ್ಸ್‍ರಸ್ತೆಯಲ್ಲಿರುವ ದಾರುಸ್ಸಾಲಮ್ ಬಿಲ್ಡಿಂಗ್‍ನ ಬಿಫ್ಟ್ ಸಭಾಂಗಣದಲ್ಲಿ ಫೊರಂ ಫಾರ್ ಡೆಮೋಕ್ರಾಸಿ ಅಂಡ್ ಕಮ್ಯುನಲ್ ಅಮಿಟಿ-ಕರ್ನಾಟಕ ಚಾಪ್ಟರ್ ವತಿಯಿಂದ ಆಯೋಜಿಸಿದ್ದ ‘ಲೋಕಸಭಾ ಚುನಾವಣೆ-2024’ ಎಂಬ ದುಂಡುಮೇಜಿನ ಸಭೆಯಲ್ಲಿ ಮಾತನಾಡಿದ ಅವರು, ನಮ್ಮ ಸಂವಿಧಾನವು ಘನತೆಯ ಬದುಕನ್ನು ನೀಡಿದೆ. ಆದರೂ ಇಂದು ಅಸಮಾನತೆ ತಾಂಡವವಾಡುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

1991ರಲ್ಲಿ ಕಾಂಗ್ರೆಸ್ ಸರಕಾರವು ನೂತನ ಆರ್ಥಿಕ ನೀತಿಯನ್ನು ಜಾರಿ ಮಾಡಿದರೆ, ನರೇಂದ್ರ ಮೋದಿ ಸರಕಾರವು ಅದನ್ನು ತೀವ್ರ ಗತಿಯಲ್ಲಿ ತೆಗೆದುಕೊಂಡು ಹೋಗಿದೆ. ಹೀಗಾಗಿ ದೇಶದ ಆರ್ಥಿಕತೆಯನ್ನು ಅದಾನಿ, ಅಂಬಾನಿ ನಿಯಂತ್ರಿಸುತ್ತಿದ್ದಾರೆ. ಯಾವ ಸರಕಾರ ಬಂದರೂ ಈ ಸಮಸ್ಯೆಗಳು ಬದಲಾಗುವುದಿಲ್ಲ. ನೀತಿಗಳನ್ನೇ ಬದಲಾಯಿಸಬೇಕಾಗಿದೆ ಎಂದು ಅವರು ತಿಳಿಸಿದರು.

ವಾಸ್ತವವಾಗಿ 14ನೇ ಶತಮಾನದವರೆಗೂ ಈ ದೇಶದಲ್ಲಿ ಯಾವುದೇ ರಾಮ ಮಂದಿರ ಇರಲಿಲ್ಲ. ಆದರೆ ಉತ್ತರ ಪ್ರದೇಶದ ಚುನಾವಣೆಯ ಸಂದರ್ಭದಲ್ಲಿ ಎಲ್ಲ ಪಕ್ಷಗಳು ರಾಮಮಂದಿರ ನಿರ್ಮಾಣದ ವಿಚಾರವನ್ನು ರಾಜಕೀಯಕ್ಕಾಗಿ ಬಳಕೆ ಮಾಡಿಕೊಂಡವು ಎಂದು ಅವರು ಪ್ರಸ್ತಾಪಿಸಿದರು.

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೋದಿಯ ಸೋಲು ಮತ್ತು ಮೋದಿಯ ಗೆಲುವು ಎಂಬ ಅಂಶಗಳ ಮೇಲೆ ನಡೆಯುತ್ತಿದೆ. ಆದರೆ ಚುನಾವಣೆಯ ನಂತರ ಏನಾಗಬಹುದು ಎಂದು ನಾವು ಅರಿತುಕೊಳ್ಳಬೇಕಾಗಿದೆ. ಮೋದಿ ಸೋತರೆ ನಮ್ಮ ಸಮಸ್ಯೆಗಳು ಪರಿಹಾರವಾಗುತ್ತವೆಯೇ? ಅಧಿಕಾರಕ್ಕೆ ಬರುವ ಮುನ್ನವೇ ಮಹಾರಾಷ್ಟ್ರ, ಬಿಹಾರ, ಉತ್ತರ ಪ್ರದೇಶದಲ್ಲಿ ಏನೆಲ್ಲ ನಡೆಯುತ್ತಿದೆ ಎಂದು ನಮ್ಮ ಮುಂದಿದೆ ಎಂದು ಅವರು ತಿಳಿಸಿದರು.

ಇದೇ ವೇಳೆ ಲೋಕಸಭೆಗಾಗಿ ಮ್ಯಾನಿಫೆಸ್ಟೋ ಅನ್ನು ಬಿಡುಗಡೆ ಮಾಡಲಾಯಿತು. ನಿವೃತ್ತ ಅಧಿಕಾರಿ ಎಂ.ಜಿ.ದೇವಸಹಾಯಂ, ತ್ರಿಲೋಚನಾ ಶಾಸ್ತ್ರಿ, ಅರವಿಂದ್ ನಾರಾಯಣ್, ಬೃಂದಾ ಅಡಿಗ, ಮೊಹಮ್ಮದ್ ತಾಹಾ ಮತೀನ್, ಎಂ.ಎಫ್.ಪಾಷಾ ಸೇರಿದಂತೆ ಮತ್ತಿತತರು ಇದ್ದರು.

Tags

ರಾಮಭಕ್ತಿಶಿವಸುಂದರ್
share
ವಾರ್ತಾಭಾರತಿ
ವಾರ್ತಾಭಾರತಿ
Next Story
X