Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ |...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ | ಆರೋಪಿಯನ್ನು ಹಿಡಿದು ಕೊಟ್ಟವರಿಗೆ 1ಲಕ್ಷ ರೂ.ಘೋಷಿಸಿದ ಜನತಾ ಪಕ್ಷ

ವಾರ್ತಾಭಾರತಿವಾರ್ತಾಭಾರತಿ11 May 2024 7:07 PM IST
share
ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ | ಆರೋಪಿಯನ್ನು ಹಿಡಿದು ಕೊಟ್ಟವರಿಗೆ 1ಲಕ್ಷ ರೂ.ಘೋಷಿಸಿದ ಜನತಾ ಪಕ್ಷ

ಬೆಂಗಳೂರು : ಲೈಂಗಿಕ ಹಗರಣದ ಆರೋಪಿಯಾದ ಸಂಸದ ಪ್ರಜ್ವಲ್ ರೇವಣ್ಣ ತಲೆಮರೆಸಿಕೊಂಡಿದ್ದು ಇಂಟರ್ ಪೋಲ್ ಮೂಲಕ ಪ್ರಕಟಣೆ ಹೊರಡಿಸಿದ್ದು, ಸದರಿ ಆರೋಪಿಯನ್ನು ಹುಡುಕಿಕೊಟ್ಟವರಿಗೆ ಜನತಾ ಪಕ್ಷದ ವತಿಯಿಂದ 1 ಲಕ್ಷ ರೂ.ಬಹುಮಾನ ನೀಡುವ ಬಗ್ಗೆ ಪೋಸ್ಟರ್ ಬಿಡುಗಡೆ ಮಾಡಲಾಯಿತು.

ಶನಿವಾರ ಜನತಾ ಪಕ್ಷದ ಕಾರ್ಯಕರ್ತರು ನಗರದ ರೆಡ್ಡಿ ಪೆಟ್ರೋಲ್ ಬಂಕ್, ಶಿವಾನಂದ ವೃತ್ತ, ಚಾಲುಕ್ಯ ಸರ್ಕಲ್, ಮೌರ್ಯ, ಆನಂದ್‍ರಾವ್ ಸರ್ಕಲ್ ಸೇರಿದಂತೆ ಹಲವೆಡೆ ಸಂಸದ ಪ್ರಜ್ವಲ್ ರೇವಣ್ಣ ‘ವಾಂಟೆಡ್ ಪೋಸ್ಟರ್’ ಅನ್ನು ಅಂಟಿಸುವ ಮೂಲಕ ಅಭಿಯಾನ ಆರಂಭಿಸಿದರು. ಇದೇ ವೇಳೆ ಪೊಲೀಸರು ಪೋಸ್ಟರ್ ಗಳನ್ನ ತೆರವುಗೊಳಿಸಿ ಕಾರ್ಯಕರ್ತರನ್ನು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದರು.

ಈ ವೇಳೆ ಪ್ರಧಾನ ಕಾರ್ಯದರ್ಶಿ ನಾಗೇಶ್ ಎನ್. ಮಾತನಾಡಿ, ಪ್ರಜ್ವಲ್ ರೇವಣ್ಣನನ್ನು ಬಂಧಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರ ವಿಫಲವಾಗಿವೆ. ಅದಕ್ಕಾಗಿ ಜನತಾ ಪಕ್ಷದಿಂದ 1ಲಕ್ಷ ರೂ. ಬಹುಮಾನವನ್ನು ಘೋಷಿಸಿದ್ದೇವೆ. ಪ್ರಜ್ವಲ್ ರೇವಣ್ಣ ತಪ್ಪು ಮಾಡಿದ್ದಾರೆ ಅವರನ್ನು ಬಂಧಿಸಲೇಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಜನತಾ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶ ಅಬ್ದುಲ್‍ರೌಫ್ ಮಹಿಳಾ ಮುಖಂಡರಾದ ವಾಣಿ.ಎನ್.ಸೆಟ್ಟಿ, ನಳಿನಿಗೌಡ, ರಾಜ್ಯ ಉಪಾಧ್ಯಕ್ಷ ಚಂದ್ರಕಾಂತ್ ಸಾಹೂ, ಸಂಘಟನಾ ಕಾರ್ಯದರ್ಶಿ ಡಿ.ಮಂಜುನಾಥ್, ರವಿಕುಮಾರ್, ಗಿರೀಶ್‍ಕುಮಾರ್ ಮತ್ತಿತರರು ಹಾಜರಿದ್ದರು.

Tags

Janata PartyPrajwal RevannaSex Scandal
share
ವಾರ್ತಾಭಾರತಿ
ವಾರ್ತಾಭಾರತಿ
Next Story
X