Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ದೇಶದಲ್ಲಿ 13 ಕೋಟಿ ಮತದಾರರನ್ನು...

ದೇಶದಲ್ಲಿ 13 ಕೋಟಿ ಮತದಾರರನ್ನು ಪಟ್ಟಿಯಿಂದ ತೆಗೆದಿದ್ದಾರೆ : ಪ್ರಕಾಶ್ ರಾಜ್

ವಾರ್ತಾಭಾರತಿವಾರ್ತಾಭಾರತಿ27 Sept 2026 1:21 AM IST
share
ದೇಶದಲ್ಲಿ 13 ಕೋಟಿ ಮತದಾರರನ್ನು ಪಟ್ಟಿಯಿಂದ ತೆಗೆದಿದ್ದಾರೆ : ಪ್ರಕಾಶ್ ರಾಜ್

ಗುಡಿಬಂಡೆ : ಎಸ್‌ಐಆರ್ ನೆಪದಲ್ಲಿ ದೇಶದಲ್ಲಿ 13 ಕೋಟಿ ಮತದಾರರು, ರಾಜ್ಯದಲ್ಲಿ ಒಂದುವರೆ ಕೋಟಿ ಮತದಾರರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಿರುವ ಚುನಾವಣಾ ಆಯೋಗ ಈಗ ಅವರನ್ನು ಕಚೇರಿಯಲ್ಲಿ ಕ್ಯೂನಲ್ಲಿ ನಿಲ್ಲಿಸಿದ್ದಾರೆ ಎಂದು ಬಹುಭಾಷಾ ನಟ ಪ್ರಕಾಶ್ ರಾಜ್ ಕಳವಳ ವ್ಯಕ್ತಪಡಿಸಿದ್ದಾರೆ.

ಪಟ್ಟಣದ ತಹಶೀಲ್ದಾರ್ ಕಚೇರಿಯ ಆವರಣದಲ್ಲಿ ಎಸ್‌ಐಆರ್ ಸಂತ್ರಸ್ತರನ್ನು ಭೇಟಿ ಮಾಡಿ ಮಾತನಾಡಿದ ಅವರು, ಚುನಾವಣಾ ಆಯೋಗವು ಅಂದಿನಿಂದ ಇಂದಿನವರೆಗೂ ಮತದಾರರ ಪಟ್ಟಿಯನ್ನು ತಯಾರು ಮಾಡಿ ಮತದಾರರ ಹೆಸರನ್ನು ಸಿದ್ಧಪಡಿಸುತ್ತಿದ್ದರು. ಆದರೆ ಇಂದು ಎಸ್‌ಐಆರ್‌ನ ನೆಪದಲ್ಲಿ ಹೆಸರುಗಳು ಹೊಂದಾಣಿಕೆಯಾಗುತ್ತಿಲ್ಲ ಎಂದು ಅವರಿಗೆ ನೋಟಿಸ್‌ಗಳನ್ನು ನೀಡುತ್ತಿದ್ದಾರೆ. ಹಾಗಾಗಿ ಮತದಾರರು ಇಂದು ಕಚೇರಿಯಲ್ಲಿ ಸರತಿ ಸಾಲಿನಲ್ಲಿ ನಿಲ್ಲುವಂತಾಗಿದೆ ಎಂದರು.

ಗುಡಿಬಂಡೆ ತಾಲೂಕಿನ ಜಂಗಾಲಹಳ್ಳಿ ಗ್ರಾಮದ ನಿವಾಸಿ ಚನ್ನರಾಯಪ್ಪಎಂಬವರು ಮೂರು ಬಾರಿ ಗ್ರಾಪಂ ಸದಸ್ಯರಾಗಿದ್ದರು. ಇವರನ್ನು ಈಗ ಎಸ್‌ಐಆರ್‌ನಲ್ಲಿ ಮೃತಪಟ್ಟಿದ್ದಾರೆ ಎಂದು ಮತದಾರರ ಪಟ್ಟಿಯಲ್ಲಿ ಡೆತ್ ಎಂದು ಬರೆದಿದ್ದಾರೆ ಎಂದು ಪ್ರಕಾಶ್‌ರಾಜ್ ಆತಂಕ ವ್ಯಕ್ತಪಡಿಸಿದರು.

ಬಂಗಾಳದಲ್ಲಿ ಚುನಾವಣೆಗೆ ಮೂರು ತಿಂಗಳ ಮೊದಲು ಮತದಾರರ ಪಟ್ಟಿ ಮಾಡಿ ಲಕ್ಷಾಂತರ ಜನರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಿದರು. ಸರಿಸುಮಾರು 12 ಲಕ್ಷದಷ್ಟು ಮತದಾರರು ನಮಗೆ ಮತದಾನಕೊಡಿ ಎಂದು ನ್ಯಾಯಾಲಯದಲ್ಲಿ ದಾವೆಯನ್ನು ಹಾಕಿದ್ದಾರೆ. ಹೀಗೆ ಅಧಿಕಾರಿಗಳು ಹಾಗೂ ಕೇಂದ್ರ ಚುನಾವಣಾ ಆಯೋಗ, ಕೇಂದ್ರ ಸರಕಾರ ಜನರನ್ನು ತೊಂದರೆಗೆ ಸಿಲುಕುವಂತೆ ಮಾಡಿದೆ ಎಂದು ಪ್ರಕಾಶ್ ರಾಜ್ ಆರೋಪಿಸಿದರು.

ಎಸ್‌ಐಆರ್‌ನಲ್ಲಿ ಮತದಾರರ ಪಟ್ಟಿಯನ್ನು ಮಾಡುತ್ತಿರುವಂತಹ ಮೊಬೈಲ್ ಪೋನ್ ಆ್ಯಪ್‌ನ್ನು ಕಂಟ್ರೋಲ್ ಮಾಡುತ್ತಿರುವುದು ದಿಲ್ಲಿಯಲ್ಲಿ. ಇದರಿಂದ ನಾವು ಯಾವ ಪಾರದರ್ಶಕತೆಯಿಂದ ನೋಡಲು ಸಾಧ್ಯ ಎಂದು ಅವರು ಆತಂಕ ವ್ಯಕ್ತಡಿಸಿದರು. ಇದುವರೆಗೂ ದೇಶದಲ್ಲಿ 13 ಕೋಟಿ ಮತದಾರರನ್ನು ಪಟ್ಟಿಯಿಂದ ತೆಗೆದು ಹಾಕಿದ್ದಾರೆ. ಅವರು ಎಲ್ಲಿಗೆ ಹೋಗಬೇಕು. ಅವರು ಭಾರತಿಯರು ಅಲ್ಲವೇ ಎಂಬ ಪ್ರಶ್ನೆ ಕಾಡುತ್ತದೆ. ಎಲ್ಲ ಹೋರಾಟಗಾರರು ಸೇರಿ ದಿಲ್ಲಿಯಲ್ಲಿ ದೊಡ್ಡ ಮಟ್ಟದ ಹೋರಾಟವನ್ನು ಮಾಡಲು ಮುಂದಾಗಿದ್ದೇವೆ. ದೇಶದ ಪ್ರಜೆಗಳು ಮತದಾರರ ಪಟ್ಟಿಯಲ್ಲಿ ಉಳಿಸುವಂತಹ ಪ್ರಯತ್ನವನ್ನು ಪ್ರತಿಯೊಬ್ಬರೂ ಮಾಡೋಣ ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ತಾಲೂಕು ಮತಕಾವಲು ಸಮಿತಿ ಅಧ್ಯಕ್ಷ ಎಚ್.ಪಿ.ಲಕ್ಷ್ಮೀನಾರಾಯಣ, ಕಿರಣ್ ಕಮಲ್ ಪ್ರಸಾದ್, ಶ್ರೀರಂಗಾಚಾರಿ, ನೂರುವುಲ್ಲಾ, ಸಮೀರ್, ನಾರಾಯಣಸ್ವಾಮಿ, ಚನ್ನರಾಯಪ್ಪ, ನಾರಾಯಣಸ್ವಾಮಿ, ಇನ್ನಿತರರು ಭಾಗವಹಿಸಿದ್ದರು.

Tags

Prakash Raj
share
ವಾರ್ತಾಭಾರತಿ
ವಾರ್ತಾಭಾರತಿ
Next Story
X