Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಗ್ರಾಮೀಣ ಕರ್ನಾಟಕದ ಕುಡಿಯುವ ನೀರು...

ಗ್ರಾಮೀಣ ಕರ್ನಾಟಕದ ಕುಡಿಯುವ ನೀರು ಸರಬರಾಜಿಗೆ ಆದ್ಯತೆ ಮೇಲೆ ಕ್ರಮ : ಸಚಿವ ಪ್ರಿಯಾಂಕ್‌ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ18 May 2024 3:29 PM IST
share
ಗ್ರಾಮೀಣ ಕರ್ನಾಟಕದ ಕುಡಿಯುವ ನೀರು ಸರಬರಾಜಿಗೆ ಆದ್ಯತೆ ಮೇಲೆ ಕ್ರಮ : ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು : ರಾಜ್ಯ ಈ ವರ್ಷ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ಕುಡಿಯುವ ನೀರಿನ ಪರಿಸ್ಥಿತಿಯ ಮೇಲೆ ಹೆಚ್ಚಿನ ಪರಿಣಾಮ ಬೀರಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯು ಗ್ರಾಮೀಣ ನೀರು ಸರಬರಾಜು ಇಲಾಖೆಯು ಪ್ರತಿನಿತ್ಯ ಸಮಸ್ಯೆಯ ಬಗ್ಗೆ ನಿಗಾ ವಹಿಸುತ್ತಿದ್ದು, ಗ್ರಾಮೀಣ ಭಾಗದ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಆದ್ಯತೆ ಮೇಲೆ ಕ್ರಮ ಕೈಗೊಂಡಿದ್ದು, ಅವಶ್ಯವಿರುವ ಕಡೆ ಕುಡಿಯುವ ನೀರಿನ ಕಾಮಗಾರಿ ನಡೆಸಲು ಕ್ರಮಕೈಗೊಂಡಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ರಾಜ್ಯದಲ್ಲಿ ಪ್ರಸ್ತುತ ಬರ ಪರಿಸ್ಥಿತಿಯ ಪರಿಣಾಮ 158 ತಾಲೂಕುಗಳಿಗೆ ಸಂಬಂಧಿಸಿದ 26106 ಗ್ರಾಮಗಳ ಪೈಕಿ 2207 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಿದೆ. ಅದರಲ್ಲಿ 548 ಗ್ರಾಮಗಳಿಗೆ 846 ಟ್ಯಾಂಕರ್‌ಗಳ ಮೂಲಕ ಕುಡಿಯುವ ನೀರು ಒದಗಿಸಲಾಗುತ್ತಿದೆ. 1659 ಗ್ರಾಮಗಳಿಗೆ ನೀರು ಸರಬರಾಜು ಕಲ್ಪಿಸಲು 2098 ಖಾಸಗಿ ಬೋರ್ ವೆಲ್ ಗಳನ್ನು ಬಾಡಿಗೆ ಆಧಾರದ ಮೇಲೆ ಪಡೆಯಲಾಗಿದೆ ಎಂದು ಹೇಳಿದ್ದಾರೆ.

ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ತಗ್ಗಿಸಲು, ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣ ನಿಧಿ ಅಡಿಯಲ್ಲಿ ಲಭ್ಯವಿರುವ ಅನುದಾನವನ್ನು ಮೊದಲ ಆದ್ಯತೆಯ ಮೇಲೆ ಬಳಸಿಕೊಳ್ಳಲಾಗುತ್ತದೆ. ಹೆಚ್ಚುವರಿಯಾಗಿ, ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿಗೆ ಪೂರಕವಾಗಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ತೊಂದರೆಗೀಡಾದ ಪ್ರದೇಶಗಳಲ್ಲಿ ಕಾಮಗಾರಿಗಳನ್ನು ಕೈಗೊಳ್ಳಲು ನೀರು ಸರಬರಾಜು ಮಾಡಲು ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ 2024-25ನೆ ಸಾಲಿಗಾಗಿ 20 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಮಾಹಿತಿ ನೀಡಿದ್ದಾರೆ.

ಜಿಲ್ಲೆಗಳಲ್ಲಿ 480 ಬಹುಗ್ರಾಮ ಯೋಜನೆಗಳು ಕಾರ್ಯನಿರ್ವಹಿಸುತ್ತಿದ್ದು, ಈ ಯೋಜನೆಗಳ ಮೂಲಕ 6828 ಗ್ರಾಮಗಳಿಗೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಈ ಯೋಜನೆಗಳಲ್ಲಿ ಹೆಚ್ಚಿನವು ನದಿ ಆಧಾರಿತವಾಗಿವೆ ಮತ್ತು ಜಲಾಶಯಗಳ ಮೇಲ್ಭಾಗದಿಂದ ನೀರನ್ನು ತೆಗೆದುಕೊಳ್ಳುವ ಮಟ್ಟಿಗೆ ಸಮರ್ಥನೀಯವಾಗಿವೆ. ಜಲಾಶಯಗಳ ತಗ್ಗುಪ್ರದೇಶಗಳಿಂದ ನೀರನ್ನು ತೆಗೆದುಕೊಳ್ಳುವ ಸಂದರ್ಭಗಳಲ್ಲಿ ಯೋಜನೆಗಳ ಜಲಮೂಲಗಳು ಬತ್ತಿಹೋಗುತ್ತಿರುವುದರಿಂದಲೂ ತೊಂದರೆ ಎದುರಾಗಿದೆ ಎಂದೂ ಸಚಿವರು ಹೇಳಿದ್ದಾರೆ.

ಜಿಲ್ಲೆಗಳಿಂದ ಪಡೆದ ವಿವರಗಳಂತೆ 413 ಗ್ರಾಮಗಳನ್ನು ಒಳಗೊಂಡ 37 ಬಹುಗ್ರಾಮ ಯೋಜನೆಗಳ ಜಲಮೂಲಗಳು ಕಳೆದ 7 ದಿನಗಳಲ್ಲಿ ಒಣಗಿದೆ. ಈ ಗ್ರಾಮಗಳಿಗೆ ಟ್ಯಾಂಕರ್ ಮತ್ತು ಬಾಡಿಗೆ ಬೋರ್‌ವೆಲ್‌ಗಳ ಮೂಲಕ ನೀರು ಪೂರೈಸಲಾಗುತ್ತಿದೆ ಎಂದೂ ಸಚಿವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X