Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಭೌತಿಕ ಮತ್ತು ಡಿಜಿಟಲ್ ಕಲಿಕಾ...

ಭೌತಿಕ ಮತ್ತು ಡಿಜಿಟಲ್ ಕಲಿಕಾ ಸಾಧನಗಳೊಂದಿಗೆ ಅರಿವು ಕೇಂದ್ರಗಳ ಸಬಲೀಕರಣ: ಪ್ರಿಯಾಂಕ್ ಖರ್ಗೆ

ಬ್ರಿಟಿಷ್‌ ಕೌನ್ಸಿಲ್ ಕಾರ್ನರ್ ಚಾಲನಾ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ20 Jan 2025 6:54 PM IST
share
ಭೌತಿಕ ಮತ್ತು ಡಿಜಿಟಲ್ ಕಲಿಕಾ ಸಾಧನಗಳೊಂದಿಗೆ ಅರಿವು ಕೇಂದ್ರಗಳ ಸಬಲೀಕರಣ: ಪ್ರಿಯಾಂಕ್ ಖರ್ಗೆ

ಬೆಂಗಳೂರು : ಗ್ರಾಮೀಣ ಸಮುದಾಯಗಳನ್ನು ಶಿಕ್ಷಣದ ಮೂಲಕ ಸಬಲೀಕರಣಗೊಳಿಸುವ ಉದ್ದೇಶವನ್ನು ನಾವು ಹೊಂದಿದ್ದೇವೆ. ಬ್ರಿಟಿಷ್‌ ಕೌನ್ಸಿಲ್ ನೊಂದಿಗಿನ ನಮ್ಮ ಪಾಲುದಾರಿಕೆಯೊಂದಿಗೆ, ಗ್ರಾಮೀಣ ಕರ್ನಾಟಕದ ಮಕ್ಕಳಿಗೆ ಎಲ್ಲ ಉತ್ತಮ ಗುಣಮಟ್ಟದ ಕಲಿಕೆಯ ಸಂಪನ್ಮೂಲಗಳನ್ನು ಕಲ್ಪಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

ಸೋಮವಾರ ವಿಕಾಸಸೌಧದಲ್ಲಿ ಯುನೈಟೆಡ್ ಕಿಂಗ್ಡಮ್ ನ ಅಂತರ್‌ ರಾಷ್ಟ್ರೀಯ ಸಂಸ್ಥೆಯಾದ ಬ್ರಿಟಿಷ್‌ ಕೌನ್ಸಿಲ್ ಸಂಸ್ಥೆಯು ಅರಿವು ಕೇಂದ್ರಗಳ ಮಕ್ಕಳಲ್ಲಿ ಉತ್ತಮ ಗುಣಮಟ್ಟದ ಇಂಗ್ಲಿಷ್ ಭಾಷಾ ಕಲಿಸುವ ಒಡಂಬಡಿಕೆ ಮಾಡಿಕೊಂಡಿರುವ ‘ಬ್ರಿಟಿಷ್ ಕೌನ್ಸಿಲ್ ಕಾರ್ನರ್’ಗೆ ಚಾಲನೆ ನೀಡಿ ಅವರು ಮಾತನಾಡಿದರು.

ಗ್ರಾಮೀಣ ಭಾಗದ ಮಕ್ಕಳ ಕಲಿಕೆಯನ್ನು ಪ್ರೇರೇಪಿಸುವ, ಕೌಶಲ್ಯಗಳನ್ನು ಬೆಳೆಸುವ ಮತ್ತು ದೊಡ್ಡ ಅವಕಾಶಗಳಿಗೆ ಬಾಗಿಲು ತೆರೆಯುವ ನಿಟ್ಟಿನಲ್ಲಿ ನಾವು ನಿರ್ಣಾಯಕ ಹೆಜ್ಜೆ ಇಡುತ್ತಿದ್ದೇವೆ. ಭೌತಿಕ ಮತ್ತು ಡಿಜಿಟಲ್ ಕಲಿಕಾ ಸಾಧನಗಳೊಂದಿಗೆ ನಮ್ಮ ಅರಿವು ಕೇಂದ್ರಗಳನ್ನು ಸಬಲೀಕರಣಗೊಳಿಸುತ್ತೇವೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

ಒಡಂಬಡಿಕೆಯನ್ವಯ ಬ್ರಿಟಿಷ್ ಕೌನ್ಸಿಲ್ ಸಂಸ್ಥೆಯಿಂದ ರಾಜ್ಯದ ಆಯ್ದ 10 ಗ್ರಾಮ ಪಂಚಾಯತಿ ಅರಿವು ಕೇಂದ್ರಗಳಿಗೆ 500 ಮಕ್ಕಳ ಪುಸ್ತಕಗಳನ್ನು ಒದಗಿಸುವುದರ ಮೂಲಕ ಗ್ರಾಮೀಣ ಅರಿವು ಕೇಂದ್ರಗಳಲ್ಲಿ ಭೌತಿಕವಾಗಿ ಪುಸ್ತಕ ಸಂಗ್ರಹದ ವಿಸ್ತರಣೆ ಜೊತೆಗೆ, ರಾಜ್ಯದ 5 ಸಾವಿರ ಗ್ರಾಮೀಣ ಅರಿವು ಕೇಂದ್ರಗಳಿಗೆ ಬ್ರಿಟಿಷ್ ಕೌನ್ಸಿಲ್ ಡಿಜಿಟಲ್ ಲೈಬ್ರರಿ ಪ್ರಿಮಿಯಂ ಸದಸ್ಯತ್ವವನ್ನು ಉಚಿತವಾಗಿ ಪಡೆದುಕೊಳ್ಳಲು ಅವಕಾಶವನ್ನು ಒದಗಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಬ್ರಿಟಿಷ್ ಕೌನ್ಸಿಲ್ ನ ಡಿಜಿಟಲ್ ಲೈಬ್ರರಿ ಸಂಪನ್ಮೂಲ ಬಳಕೆಯಿಂದ ಓದುಗರು/ವೀಕ್ಷಕರು ತಮ್ಮ ಶೈಕ್ಷಣಿಕ ಸಾಮಥ್ರ್ಯವನ್ನು ಹೆಚ್ಚಿಸಿಕೊಳ್ಳಲು ಅನುಕೂಲವಾಗಲಿದೆ. ಗ್ರಾಮ ಪಂಚಾಯತಿ ಗ್ರಂಥಾಲಯಗಳ ಸಂಪೂರ್ಣ ನಿರ್ವಹಣೆಯನ್ನು ಸಾರ್ವಜನಿಕ ಗ್ರಂಥಾಲಯಗಳ ಇಲಾಖೆಯಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಗ್ರಾಮ ಪಂಚಾಯತಿಗಳಿಗೆ ವರ್ಗಾಯಿಸಲಾಗಿದೆ ಎಂದು ಅವರು ತಿಳಿಸಿದರು.

ಗ್ರಾಮ ಪಂಚಾಯತಿ ಗ್ರಂಥಾಲಯಗಳನ್ನು ‘ಅರಿವು ಕೇಂದ್ರ’ಗಳಾಗಿ ಮೇಲ್ದರ್ಜೇಗೇರಿಸುವ ಮೂಲಕ ಡಿಜಿಟಲ್ ಕಲಿಕಾ ಸಾಮಾಗ್ರಿಗಳು, ವೃತ್ತಿಪರ ಮಾರ್ಗದರ್ಶನ ವ್ಯವಸ್ಥೆ, ಸಂವಿಧಾನದ ಶೈಕ್ಷಣಿಕ ವ್ಯವಸ್ಥೆ, ವಿಶೇಷ ಚೇತನ ಸ್ನೇಹಿ ತಾಂತ್ರಿಕತೆ ಹಾಗೂ ನುರಿತ ವ್ಯಕ್ತಿಗಳಿಂದ ಜ್ಞಾನರ್ಜನೆ ಮುಂತಾದ ಸೌಲಭ್ಯಗಳನ್ನು ಒದಗಿಸಲು ಕ್ರಮವಹಿಸಲಾಗಿದೆ. 5888 ಅರಿವು ಕೇಂದ್ರಗಳು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದು, 5767 ಅರಿವು ಕೇಂದ್ರಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ ಎಂದು ಅವರು ಹೇಳಿದರು.

ಬ್ರಿಟಿಷ್ ಕೌನ್ಸಿಲ್ ಕಾರ್ನರ್‌ ಗಾಗಿ ಗುರುತಿಸಲಾದ 10 ಗ್ರಾ.ಪಂ. ಅರಿವು ಕೇಂದ್ರಗಳು: ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಕುಂದರಗಿ ಗ್ರಾ.ಪಂ. ಅರಿವು ಕೇಂದ್ರ, ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಬೈಲೂರು ಗ್ರಾ.ಪಂ. ಅರಿವು ಕೇಂದ್ರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕನ್ನಮಂಗಲ ಗ್ರಾ.ಪಂ. ಅರಿವು ಕೇಂದ್ರ, ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ವಟದ ಹೊಸಹಳ್ಳಿ ಗ್ರಾ.ಪಂ. ಅರಿವು ಕೇಂದ್ರ, ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡೋಣಿ ಗ್ರಾ.ಪಂ. ಅರಿವು ಕೇಂದ್ರ.

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ನಾಲವಾರ ಗ್ರಾ.ಪಂ. ಅರಿವು ಕೇಂದ್ರ, ಮಂಡ್ಯ ಜಿಲ್ಲೆಯ ಮಂಡ್ಯ ತಾಲೂಕಿನ ಉಮ್ಮಡಹಳ್ಳಿ ಗ್ರಾ.ಪಂ. ಅರಿವು ಕೇಂದ್ರ, ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕಲ್ಲೂರು ಗ್ರಾ.ಪಂ. ಅರಿವು ಕೇಂದ್ರ, ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ನೀಲಸಂದ್ರ ಗ್ರಾ.ಪಂ. ಅರಿವು ಕೇಂದ್ರ ಹಾಗೂ ವಿಜಯಪುರ ಜಿಲ್ಲೆಯ ತಿಕೋಟ ತಾಲೂಕಿನ ತೊರವಿ ಗ್ರಾ.ಪಂ. ಅರಿವು ಕೇಂದ್ರವನ್ನು ಆಯ್ಕೆ ಮಾಡಲಾಗಿದೆ.

ಈ ಕಾರ್ಯಕ್ರಮದಲ್ಲಿ ಸರಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಉಮಾ ಮಹಾದೇವನ್ ಮತ್ತು ಅಂಜುಮ್ ಪರ್ವೇಝ್, ಪಂಚಾಯತ್ ರಾಜ್ ಆಯುಕ್ತೆ ಡಾ.ಅರುಂಧತಿ ಚಂದ್ರಶೇಖರ್, ಬ್ರಿಟಿಷ್ ಕೌನ್ಸಿಲ್ ಸಂಸ್ಥೆಯ ಜನಕ ಪುಷ್ಪನಾಥನ್, ಮೇಘಾ ಕಕ್ಕರ್, ಅನಿತಾ ಶಿವಕುಮಾರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X