Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಸಮಗ್ರ ದತ್ತಾಂಶ ಸಂಗ್ರಹದೊಂದಿಗೆ...

ಸಮಗ್ರ ದತ್ತಾಂಶ ಸಂಗ್ರಹದೊಂದಿಗೆ ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಪೂರಕ ಕ್ರಮಗಳಾಗಲಿ: ಸಚಿವ ಪ್ರಿಯಾಂಕ್ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ22 Jan 2025 9:31 PM IST
share
ಸಮಗ್ರ ದತ್ತಾಂಶ ಸಂಗ್ರಹದೊಂದಿಗೆ ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಪೂರಕ ಕ್ರಮಗಳಾಗಲಿ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ಸಮಗ್ರ ದತ್ತಾಂಶ ಸಂಗ್ರಹದೊಂದಿಗೆ ಕಲ್ಯಾಣ ಕರ್ನಾಟಕದ ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಪೂರಕವಾಗುವಂತಹ ಕಾರ್ಯಕ್ರಮಗಳನ್ನು ರೂಪಿಸುವ ಅವಶ್ಯಕತೆಯಿದೆ ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

ಬುಧವಾರ ವಿಕಾಸಸೌಧದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ ಪ್ರೊ.ಗೋವಿಂದರಾವ್ ಅಧ್ಯಕ್ತತೆಯಲ್ಲಿ ಸರಕಾರ ರಚಿಸಿರುವ ಪ್ರಾದೇಶಿಕ ಅಸಮತೋಲನ ನಿವಾರಣಾ ಆಯೋಗದ ಸದಸ್ಯರೊಂದಿಗೆ ಸಭೆ ನಡೆಸಿ ಅವರು ಈ ಸಲಹೆ ನೀಡಿದರು.

ಕಲ್ಯಾಣ ಕರ್ನಾಟಕ ಭಾಗದಲ್ಲಿ 371 ಜೆ ಜಾರಿಗೊಂಡ ಒಂದು ದಶಕದ ಅವಧಿಯಲ್ಲಿ ಶಿಕ್ಷಣ ಕೇತ್ರದಲ್ಲಿ ಸಾಕಷ್ಟು ಸುಧಾರಣೆಗಳಾಗಿವೆ, ಇಂಜಿನಿಯರಿಂಗ್, ವೈದ್ಯಕೀಯ ಕಾಲೇಜುಗಳಲ್ಲಿ ಕಲ್ಯಾಣ ಕರ್ನಾಟಕದ ಬಹುತೇಕ ವಿದ್ಯಾರ್ಥಿಗಳು ಪ್ರವೇಶಾವಕಾಶ ಪಡೆದಿದ್ದಾರೆ, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಈ ಭಾಗದ ಜನರು ತೇರ್ಗಡೆಯಾಗಿ ಉದ್ಯೋಗಾವಕಾಶ ಹೊಂದಿದ್ದಾರೆ. ಆದಾಗ್ಯೂ ಬೇರೆ ಬೇರೆ ಕ್ಷೇತ್ರಗಳಲ್ಲಿನ ಅಸಮತೋಲನವನ್ನು ಸರಿಹೊಂದಿಸುವ ಅನಿವಾರ್ಯತೆ ಇದೆ ಪ್ರಿಯಾಂಕ್ ಖರ್ಗೆ ಆಯೋಗಕ್ಕೆ ತಿಳಿಸಿದರು.

ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವುದರಿಂದ ಹಲವಾರು ಪೂರಕ ವ್ಯಾಪಾರಗಳ ಮೂಲಕ ಬದುಕು ಕಟ್ಟಿಕೊಳ್ಳುವ ಅವಕಾಶಗಳು ಲಭಿಸಲಿವೆ, ಕೃಷಿ, ತೋಟಗಾರಿಕೆ, ರೇಷ್ಮೆಯಂತಹ ಕ್ಷೇತ್ರಗಳಲ್ಲಿ ಪೂರಕ ಉದ್ಯಮಗಳಲ್ಲಿ ತೊಡಗಿಕೊಳ್ಳುವ ಮೂಲಕವೂ ಜೀವನ ಮಟ್ಟದ ಸುಧಾರಣೆ ಸಾಧ್ಯವಾಗುತ್ತದೆ, ಈ ನಿಟ್ಟಿನಲ್ಲಿ ಆಯೋಗ ಕಾರ್ಯಕ್ರಮಗಳನ್ನು ಹಾಕಿಕೊಳ್ಳಬೇಕು ಎಂದು ಅವರು ಅಭಿಪ್ರಾಯಪಟ್ಟರು.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ ವಿವಿಧ ಇಲಾಖೆಗಳ ಸೂಕ್ಷ್ಮ ಕಾರ್ಯಕ್ರಮಗಳ ಸಮಗ್ರ ದತ್ತಾಂಶಗಳನ್ನು ಸಂಗ್ರಹಿಸುವುದರೊಂದಿಗೆ ಅಧ್ಯಯನ ಮಾಡುವುದು ಸೇರಿದಂತೆ ಹಲವಾರು ವಿಷಯಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಯಿತು.

ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಅಂಜುಮ್ ಪರ್ವೇಝ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X