Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಇ-ಆಡಳಿತದ ಮೂಲಕ ನಾಗರಿಕ ಸೇವೆಗಳ ಹೆಚ್ಚಳ...

ಇ-ಆಡಳಿತದ ಮೂಲಕ ನಾಗರಿಕ ಸೇವೆಗಳ ಹೆಚ್ಚಳ : ಸಚಿವ ಪ್ರಿಯಾಂಕ್ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ17 Feb 2025 8:02 PM IST
share
ಇ-ಆಡಳಿತದ ಮೂಲಕ ನಾಗರಿಕ ಸೇವೆಗಳ ಹೆಚ್ಚಳ : ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ರಾಜ್ಯ ಸರಕಾರ, ಸಾರ್ವಜನಿಕ ಮತ್ತು ಖಾಸಗಿ ಮಧ್ಯಸ್ಥಗಾರರ ಆಡಳಿತದಲ್ಲಿ ಜಾಗತಿಕ ಹಾಗೂ ನವೀನ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವುದರಿಂದ ಇ-ಆಡಳಿತದಲ್ಲಿ ಮಹತ್ವದ ಬದಲಾವಣೆಯನ್ನು ತರಬಹುದಾಗಿದೆ ಎಂದು ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ರಾಜ್ಯ ಸರಕಾರ ಎನ್‍ಐಎಸ್‍ಜಿ (ನ್ಯಾಷನಲ್ ಇನ್ಸ್‍ಟಿಟ್ಯೂಟ್ ಫಾರ್ ಸ್ಮಾರ್ಟ್ ಗೌರ್ನಮೆಂಟ್) ಜೊತೆ ಸಹಯೋಗಕ್ಕೆ ಮುಂದಾಗಿದ್ದು, ಈ ಸಂಬಂಧ ಎನ್‍ಐಎಸ್‍ಜಿಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಇ-ಆಡಳಿತದ ಮೂಲಕ ನಾಗರಿಕ ಕೇಂದ್ರಿತ ಸೇವೆಗಳನ್ನು ಹೆಚ್ಚಿಸುವ ನಮ್ಮ ಪ್ರಯತ್ನಗಳು ಮತ್ತಷ್ಟು ಬಲಪಡಿಸುವಂತಾಗುತ್ತದೆ ಎಂದು ಹೇಳಿದರು.

ರಾಜ್ಯದ ಅಗತ್ಯಗಳಿಗೆ ಅನುಗುಣವಾಗಿ ಸುಧಾರಿತ ಇ-ಆಡಳಿತ ಪರಿಹಾರಗಳನ್ನು ಸುಗಮಗೊಳಿಸಲು ಎನ್‍ಐಎಸ್‍ಜಿ ಸಂಸ್ಥೆಯ ಡಿಜಿಟಲ್ ತಂತ್ರಜ್ಞಾನ ನೆರವಾಗಲಿದೆ ಹಾಗೂ ಸಾರ್ವಜನಿಕ ಮೂಲಸೌಕರ್ಯವನ್ನು ಹೆಚ್ಚಿಸಲು ಸಹಾಯಕವಾಗಲಿದೆ. ಸೇವಾ ವಿತರಣಾ ದಕ್ಷತೆಯನ್ನು ಸುಧಾರಿಸಿ, ನಾಗರಿಕರಿಗೆ ನೇರವಾಗಿ ಪ್ರಯೋಜನವನ್ನು ನೀಡುವ ಎಐ- ಚಾಲಿತ ಆಡಳಿತ ಮಾದರಿಗಳನ್ನು ಸಂಯೋಜಿಸುವಲ್ಲಿ ನೆರವಾಗಲಿದೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದರು.

ಆಡಳಿತದಲ್ಲಿ ಹೊಸ ಮಾನದಂಡಗಳನ್ನು ರೂಪಿಸಿ ಭವಿಷ್ಯದಲ್ಲಿ ಡಿಜಿಟಲ್ ಮೂಲಸೌಕರ್ಯವನ್ನು ನಿರ್ಮಿಸಲು ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಇದರಿಂದ ಕರ್ನಾಟಕಕ್ಕೆ ಹೆಚ್ಚಿನ ಪ್ರಯೋಜನ ಆಗುವುದರೊಂದಿಗೆ ಇತರ ರಾಜ್ಯಗಳಿಗೆ ಮಾದರಿಯಾಗಬಲ್ಲದು ಎಂದು ಅವರು ಪ್ರತಿಪಾದಿಸಿದರು.

ಎನ್‍ಐಎಸ್‍ಜಿ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜೀವ್ ಬನ್ಸಾಲ್ ಮಾತನಾಡಿ, ನವೀನ ಡಿಜಿಟಲ್ ತಂತ್ರಜ್ಞಾನಗಳನ್ನು ರೂಪಿಸುವ ಮೂಲಕ ಕರ್ನಾಟಕದ ಇ-ಆಡಳಿತದಲ್ಲಿ ಹೊಸ ಕ್ರಾಂತಿ ಸೃಷ್ಟಿಸಲು ಎನ್‍ಐಎಸ್‍ಜಿ ಬದ್ಧವಾಗಿದೆ. ನಾಗರಿಕ-ಕೇಂದ್ರಿತ ಸೇವಾ ವಿತರಣೆಯನ್ನು ಹೆಚ್ಚಿಸುವುದು, ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯವನ್ನು ಬಲಪಡಿಸುವುದು ಮತ್ತು ವಾಯುಯಾನ ಕ್ಷೇತ್ರ ಸೇರಿದಂತೆ ಉದಯೋನ್ಮುಖ ತಂತ್ರಜ್ಞಾನಗಳನ್ನು ಅನ್ವೇಷಿಸುವುದು ಪ್ರಿಯಾಂಕ್ ಖರ್ಗೆ ಅವರ ಉದ್ದೇಶವಾಗಿದೆ. ಆ ನಿಟ್ಟಿನಲ್ಲಿ ನಾವು ಕಾರ್ಯೋನ್ಮುಖಗೊಂಡು ಕರ್ನಾಟಕದ ಸುಧಾರಿತ ಇ-ಆಡಳಿತಕ್ಕೆ ಮಹತ್ವದ ಕೊಡುಗೆ ನೀಡುತ್ತೇವೆ ಎಂದು ತಿಳಿಸಿದರು.

ಸಭೆಯಲ್ಲಿ ಸಿಎಫ್‍ಒ ವೀರಾಜು ನಾಯ್ಡು, ಎನ್‍ಐಎಸ್‍ಜಿಯ ಯೋಜನಾ ಅಧಿಕಾರಿ ಸ್ಟೀನ್ ಅನುರಾಗ್ ಪ್ರಾಥಿಪತಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X