Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬೆಂಗಳೂರಿಗೆ ಸುಗಮ ಸಾರಿಗೆ ವ್ಯವಸ್ಥೆ...

ಬೆಂಗಳೂರಿಗೆ ಸುಗಮ ಸಾರಿಗೆ ವ್ಯವಸ್ಥೆ ಕಲ್ಪಿಸಲು ಸೈಬರ್ ಸುರಕ್ಷತೆ ಹೆಚ್ಚಿಸಲು ಆದ್ಯತೆ : ಪ್ರಿಯಾಂಕ್ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ19 Jun 2026 9:58 PM IST
share
ಬೆಂಗಳೂರಿಗೆ ಸುಗಮ ಸಾರಿಗೆ ವ್ಯವಸ್ಥೆ ಕಲ್ಪಿಸಲು ಸೈಬರ್ ಸುರಕ್ಷತೆ ಹೆಚ್ಚಿಸಲು ಆದ್ಯತೆ : ಪ್ರಿಯಾಂಕ್ ಖರ್ಗೆ

ಬೆಂಗಳೂರು : ಬೆಂಗಳೂರಿನ ಭವಿಷ್ಯದ ಬೆಳವಣಿಗೆಗೆ ಪೂರಕವಾಗಿ ಸುಗಮ ನಗರ ಸಾರಿಗೆ ವ್ಯವಸ್ಥೆ ಕಲ್ಪಿಸಲು, ಸೈಬರ್ ಸುರಕ್ಷತೆ ಹೆಚ್ಚಿಸಲು ಮತ್ತು ಸುಸ್ಥಿರ ಅಭಿವೃದ್ಧಿಗೆ ಆದ್ಯತೆ ನೀಡಬೇಕಾಗಿದೆ ಎಂದು ಗೃಹ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು ಅಭಿಪ್ರಾಯಪಟ್ಟಿದ್ದಾರೆ.

ಶುಕ್ರವಾರ ನಗರದಲ್ಲಿ ಕಾರ್ಪೊರೇಟ್ ರಿಯಲ್ ಎಸ್ಟೇಟ್‍ಗೆ ಸಂಬಂಧಿಸಿದ ಸಿಸಿಐಆರ್‌ಇ ಎಫ್‍ಎಂ ಅಂಡ್ ಸಿಆರ್, ಭಾರತೀಯ ಅರ್ಬನ್ ಸಹಭಾಗಿತ್ವದಲ್ಲಿ ಆಯೋಜಿಸಿದ್ದ ‘ಇಂಟಿಗ್ರೇಟೆಡ್ ವರ್ಕ್‍ಸ್ಪೇಸಸ್ ಫೋರಮ್’ನಲ್ಲಿ ಮಾತನಾಡಿದ ಅವರು, ನಾಗರಿಕರ ಜೀವನದ ಗುಣಮಟ್ಟ ಸುಧಾರಿಸುವುದರ ಜೊತೆಗೆ ಆರ್ಥಿಕ ಬೆಳವಣಿಗೆಗೆ ಪೂರಕ ಸೌಲಭ್ಯಗಳನ್ನು ಅಭಿವೃದ್ಧಿಪಡಿಸುವ ಅಗತ್ಯ ಇದೆ. ಸಾರಿಗೆ ಸೌಲಭ್ಯವೂ ಸೇರಿದಂತೆ ವಾಹನಗಳ ಸಂಚಾರ ವ್ಯವಸ್ಥೆ ಸುಧಾರಿಸುವ, ಸೈಬರ್ ಸುರಕ್ಷತೆ ಹೆಚ್ಚಿಸುವ ಮತ್ತು ಸುಸ್ಥಿರ ನಗರಾಭಿವೃದ್ಧಿ ಕಾರ್ಯಕ್ರಮಗಳು ನಿರಂತರ ಬೆಳವಣಿಗೆ ಮತ್ತು ಸ್ಪರ್ಧಾತ್ಮಕತೆಗೆ ಮಹತ್ವದ ಕೊಡುಗೆ ನೀಡಲಿವೆ ಎಂದರು.

ನಗರವು ಎದುರಿಸುತ್ತಿರುವ ಪ್ರಮುಖ ಸವಾಲುಗಳಲ್ಲಿ ವಾಹನ ಸಂಚಾರ ಸಮಸ್ಯೆ ಪ್ರಮುಖವಾಗಿದೆ. ನಗರವು 1.5 ಕೋಟಿ ಜನಸಂಖ್ಯೆ ಮತ್ತು 1.25 ಕೋಟಿಗೂ ಹೆಚ್ಚು ವಾಹನಗಳಿಗೆ ನೆಲೆಯಾಗಿದೆ. ತಂತ್ರಜ್ಞಾನ ಹಾಗೂ ದತ್ತಾಂಶ ಆಧಾರಿತ ವಾಹನ ಸಂಚಾರ ಪರಿಹಾರಗಳನ್ನು ಜಾರಿಗೊಳಿಸುವ ಅಗತ್ಯ ಹೆಚ್ಚಿದೆ. ಸಾರಿಗೆ ಸಂಪರ್ಕ ಹೆಚ್ಚಿಸುವ, ದಟ್ಟಣೆ ತಗ್ಗಿಸುವ, ನಗರದ ಸುಸ್ಥಿರ ಬೆಳವಣಿಗೆಗೆ ಬೆಂಬಲ ನೀಡುವ ಯೋಜನೆ ಕಾರ್ಯಗತಗೊಳಿಸುವ, ಸಮನ್ವಯ ಸಾಧಿಸುವಂತಹ ದೀರ್ಘಾವಧಿ ಯೋಜನೆ ಜಾರಿಗೊಳಿಸಬೇಕಾಗಿದೆ ಎಂದು ಅವರು ಹೇಳಿದರು.

ತ್ವರಿತ ಬೆಳವಣಿಗೆ ದಾಖಲಿಸುತ್ತಿರುವ ಡಿಜಿಟಲ್ ಆರ್ಥಿಕತೆಯಲ್ಲಿ ಸೈಬರ್ ಅಪರಾಧವೂ ಹೆಚ್ಚುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ವಿಶ್ವದ ಪ್ರಮುಖ ತಂತ್ರಜ್ಞಾನ ಮತ್ತು ನಾವೀನ್ಯತೆ ಕೇಂದ್ರವಾಗಿ ನಿರಂತರವಾಗಿ ಬೆಳೆಯುತ್ತಿದೆ. ಹೆಚ್ಚುತ್ತಿರುವ ಡಿಜಿಟಲ್ ಬೆದರಿಕೆಗಳನ್ನು ಎದುರಿಸಲು ನಗರವಾಸಿಗಳಲ್ಲಿ ಸೈಬರ್ ತಿಳಿವಳಿಕೆ ಮೂಡಿಸುವ, ಪ್ರತಿಕೂಲತೆ ಎದುರಿಸುವ ಸಾಮಥ್ರ್ಯ ಹೆಚ್ಚಿಸುವ ಹಾಗೂ ಇತರ ಸಂಘಟಿತ ಪ್ರಯತ್ನಗಳ ಅಗತ್ಯ ಇದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

Tags

Priyank Kharge
share
ವಾರ್ತಾಭಾರತಿ
ವಾರ್ತಾಭಾರತಿ
Next Story
X