Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ವಿಧಿವಿಜ್ಞಾನ ಪ್ರಯೋಗಾಲಯಗಳ...

ವಿಧಿವಿಜ್ಞಾನ ಪ್ರಯೋಗಾಲಯಗಳ ಆಧುನೀಕರಣಕ್ಕೆ ಬದ್ಧ : ಪ್ರಿಯಾಂಕ್ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ11 July 2026 7:23 PM IST
share
ವಿಧಿವಿಜ್ಞಾನ ಪ್ರಯೋಗಾಲಯಗಳ ಆಧುನೀಕರಣಕ್ಕೆ ಬದ್ಧ : ಪ್ರಿಯಾಂಕ್ ಖರ್ಗೆ

ಬೆಂಗಳೂರು : ಅಪರಾಧ ಪ್ರಕರಣಗಳ ತ್ವರಿತ ಹಾಗೂ ವೈಜ್ಞಾನಿಕ ತನಿಖೆಗೆ ವಿಧಿವಿಜ್ಞಾನ ಪ್ರಯೋಗಾಲಯಗಳ (ಎಫ್‍ಎಸ್‍ಎಲ್) ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಅವುಗಳನ್ನು ಮತ್ತಷ್ಟು ಬಲಪಡಿಸಲು ರಾಜ್ಯ ಸರಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಶನಿವಾರ ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಡೆದ ರಾಜ್ಯದ ಜಿಲ್ಲಾ ಘಟಕಗಳಿಗೆ 32 ಅತ್ಯಾಧುನಿಕ ಮೊಬೈಲ್ ಫೊರೆನ್ಸಿಕ್ ವ್ಯಾನ್‍ಗಳು ಹಾಗೂ 75 ಬೊಲೆರೋ ವಾಹನಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಅಪರಾಧ ಪ್ರಕರಣಗಳಲ್ಲಿ ವೈಜ್ಞಾನಿಕ ಸಾಕ್ಷ್ಯಾಧಾರಗಳಿಗೆ ಇಂದು ಹೆಚ್ಚಿನ ಮಹತ್ವ ದೊರೆಯುತ್ತಿದ್ದು, ಅಪರಾಧಿಗಳಿಗೆ ಶಿಕ್ಷೆ ವಿಧಿಸುವಲ್ಲಿ ಹಾಗೂ ನಿರಪರಾಧಿಗಳಿಗೆ ನ್ಯಾಯ ಒದಗಿಸುವಲ್ಲಿ ವಿಧಿವಿಜ್ಞಾನ ಪ್ರಯೋಗಾಲಯಗಳು ಪ್ರಮುಖ ಪಾತ್ರವಹಿಸುತ್ತಿವೆ ಎಂದು ಪ್ರಿಯಾಂಕ್ ಖರ್ಗೆ ಮಾಹಿತಿ ಹಂಚಿಕೊಂಡರು.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಿಧಿವಿಜ್ಞಾನ ಸೇವೆಗಳನ್ನು ವಿಸ್ತರಿಸಲು ಸರಕಾರ ಕ್ರಮ ಕೈಗೊಂಡಿದ್ದು, ಬೆಂಗಳೂರು, ಮೈಸೂರು, ಮಂಗಳೂರು, ಬೆಳಗಾವಿ, ಕಲಬುರಗಿ ಸೇರಿದಂತೆ ಪ್ರಾದೇಶಿಕ ವಿಧಿವಿಜ್ಞಾನ ಪ್ರಯೋಗಾಲಯಗಳನ್ನು ಬಲಪಡಿಸಲಾಗುತ್ತಿದೆ; ಆಧುನಿಕ ಉಪಕರಣಗಳು, ಅತ್ಯಾಧುನಿಕ ತಂತ್ರಜ್ಞಾನ ಹಾಗೂ ಪರಿಣತ ಸಿಬ್ಬಂದಿಯ ನೆರವಿನಿಂದ ತನಿಖೆಯ ಗುಣಮಟ್ಟವನ್ನು ಹೆಚ್ಚಿಸಲಾಗುತ್ತಿದೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದರು.

ವಿಧಿವಿಜ್ಞಾನ ಪ್ರಯೋಗಾಲಯಗಳಲ್ಲಿ ಸಿಬ್ಬಂದಿಗೆ ನಿರಂತರ ತರಬೇತಿ, ಅತ್ಯಾಧುನಿಕ ಉಪಕರಣಗಳ ಬಳಕೆ, ತಾಂತ್ರಿಕ ಸಾಮಥ್ರ್ಯ ವೃದ್ಧಿ ಹಾಗೂ ಸಂಶೋಧನೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಪೊಲೀಸ್ ಇಲಾಖೆ, ವಿಧಿವಿಜ್ಞಾನ ತಜ್ಞರು ಹಾಗೂ ನ್ಯಾಯಾಂಗ ವ್ಯವಸ್ಥೆಯ ಸಮನ್ವಯದಿಂದ ತನಿಖಾ ಪ್ರಕ್ರಿಯೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿಸಲು ಸರಕಾರ ಬದ್ಧವಾಗಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

Tags

Priyank Kharge
share
ವಾರ್ತಾಭಾರತಿ
ವಾರ್ತಾಭಾರತಿ
Next Story
X