Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಒಂದು ದಶಕದಿಂದ ಕೇಂದ್ರ ಸರಕಾರದ ವಿದೇಶಾಂಗ...

ಒಂದು ದಶಕದಿಂದ ಕೇಂದ್ರ ಸರಕಾರದ ವಿದೇಶಾಂಗ ನೀತಿ ನಿರೀಕ್ಷಿತ ದಿಕ್ಕಿನಲ್ಲಿ ಸಾಗುತ್ತಿಲ್ಲ : ಪ್ರಿಯಾಂಕ್ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ11 Sept 2026 6:35 PM IST
share
ಒಂದು ದಶಕದಿಂದ ಕೇಂದ್ರ ಸರಕಾರದ ವಿದೇಶಾಂಗ ನೀತಿ ನಿರೀಕ್ಷಿತ ದಿಕ್ಕಿನಲ್ಲಿ ಸಾಗುತ್ತಿಲ್ಲ : ಪ್ರಿಯಾಂಕ್ ಖರ್ಗೆ

ಬೆಂಗಳೂರು : ಒಂದು ದಶಕದಿಂದ ಕೇಂದ್ರ ಸರಕಾರದ ವಿದೇಶಾಂಗ ನೀತಿ ನಿರೀಕ್ಷಿತ ದಿಕ್ಕಿನಲ್ಲಿ ಸಾಗುತ್ತಿಲ್ಲ. ದೇಶದ ಹಿತಾಸಕ್ತಿಯನ್ನು ಕಾಪಾಡುವಲ್ಲಿ ಕೇಂದ್ರ ಸರಕಾರ ವಿಫಲವಾಗಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ನಿಲುವು ಗೊಂದಲಮಯವಾಗಿರುವಂತೆ ಕಾಣುತ್ತಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ.

ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಲವು ವರ್ಷಗಳಿಂದ ಸರಕಾರ ನೀಡಿದ್ದ ಭರವಸೆಗಳು ಮತ್ತು ವಾಸ್ತವ ಪರಿಸ್ಥಿತಿಯ ನಡುವೆ ಸಾಕಷ್ಟು ವ್ಯತ್ಯಾಸವಿದೆ. ರಷ್ಯಾದಿಂದ ಕಡಿಮೆ ಬೆಲೆಗೆ ತೈಲ ಖರೀದಿಸುವ ವಿಚಾರದಲ್ಲಿ ಅಮೆರಿಕದ ಒತ್ತಡಕ್ಕೆ ಮಣಿಯುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.

ಚೀನಾದೊಂದಿಗೆ ಮಾತುಕತೆ ನಡೆಸಲಾಗುತ್ತಿದ್ದರೂ, ಗಡಿ ವಿಚಾರದಲ್ಲಿ ಭಾರತದ ಹಿತಾಸಕ್ತಿಗಳಿಗೆ ಧಕ್ಕೆಯಾಗುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಚೀನಾದ ಅಪ್ಲಿಕೇಶನ್‍ಗಳು ಮತ್ತು ಸರಕುಗಳ ಮೇಲೆ ನಿರ್ಬಂಧ ಹೇರಿದ ಬಳಿಕವೂ ಹಲವು ವಿಚಾರಗಳಲ್ಲಿ ಕೇಂದ್ರ ಸರಕಾರ ತನ್ನ ನಿಲುವಿನಿಂದ ಹಿಂದೆ ಸರಿದಿರುವುದು ಏಕೆ ಎಂಬ ಪ್ರಶ್ನೆ ಮೂಡುತ್ತದೆ ಎಂದು ಅವರು ಹೇಳಿದರು.

ಬ್ರಿಕ್ಸ್ ವೇದಿಕೆಯಲ್ಲಿ ಭಾರತದ ರೂಪಾಯಿಯನ್ನು ಮತ್ತಷ್ಟು ಬಲಿಷ್ಠಗೊಳಿಸುವುದಾಗಿ ಹಾಗೂ ಜಾಗತಿಕ ಮಟ್ಟದಲ್ಲಿ ವ್ಯವಹರಿಸಬಹುದಾದ ಕರೆನ್ಸಿಯಾಗಿ ರೂಪಿಸುವುದಾಗಿ ಈ ಹಿಂದೆ ಕೇಂದ್ರ ಸರಕಾರ ಹೇಳಿತ್ತು. ಆದರೆ ರೂಪಾಯಿ ಮೌಲ್ಯ ಕುಸಿತ ಕಾಣುತ್ತಿದ್ದು, ಡಾಲರ್ ಎದುರು ರೂಪಾಯಿ ಹೊಸ ತಳಮಟ್ಟಗಳನ್ನು ತಲುಪುತ್ತಿರುವುದು ಆರ್ಥಿಕ ನೀತಿಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಅವರು ಹೇಳಿದರು.

ಚೀನಾ ವಿಚಾರದಲ್ಲೂ ಕೇಂದ್ರ ಸರಕಾರದ ನಡೆ ಬಗ್ಗೆ ಗಂಭೀರ ಪ್ರಶ್ನೆಗಳಿವೆ. ಭಾರತದ ಪ್ರಧಾನಮಂತ್ರಿ ಹಾಗೂ ಚೀನಾ ಪ್ರಧಾನಿಯೊಂದಿಗೆ ಹಲವು ಬಾರಿ ಮಾತುಕತೆಗಳು ನಡೆದಿವೆ. ಗುಜರಾತ್‍ನಲ್ಲಿ ನಡೆದ ಭೇಟಿಯಿಂದ ಹಿಡಿದು ಮಹಾಬಲಿಪುರಂನಲ್ಲಿ ನಡೆದ ಮಾತುಕತೆಗಳವರೆಗೆ ಉಭಯ ರಾಷ್ಟ್ರಗಳ ನಾಯಕರು ಹಲವು ಸಂದರ್ಭಗಳಲ್ಲಿ ಚರ್ಚೆ ನಡೆಸಿದ್ದಾರೆ. ಆದರೆ ಆ ಬಳಿಕ ಗಡಿ ಪ್ರದೇಶಗಳಲ್ಲಿ ಪರಿಸ್ಥಿತಿ ಸುಧಾರಿಸುವ ಬದಲು ಭಾರತದ ಹಕ್ಕು ಪ್ರತಿಪಾದಿಸುವ ಪ್ರದೇಶಗಳಲ್ಲಿ ಚೀನಾ ತನ್ನ ಚಟುವಟಿಕೆಗಳನ್ನು ವಿಸ್ತರಿಸುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ ಎಂದು ಅವರು ಹೇಳಿದರು.

‘56 ಇಂಚಿನ ಎದೆ’ ಎಂಬ ರಾಜಕೀಯ ಘೋಷಣೆ ಕೇವಲ ಕಾಂಗ್ರೆಸ್ ಅನ್ನು ಟೀಕಿಸಲು ಬಳಸುವುದಕ್ಕಾಗಿಯೇ ಅಥವಾ ದೇಶದ ಎದುರಾಳಿಗಳಿಗೂ ತನ್ನ ಸಾಮಥ್ರ್ಯವನ್ನು ತೋರಿಸಲು ಬಳಸಲಾಗುತ್ತಿದೆಯೇ ಎಂದು ಅವರು ಪ್ರಶ್ನಿಸಿದರು.

Tags

Priyank Kharge
share
ವಾರ್ತಾಭಾರತಿ
ವಾರ್ತಾಭಾರತಿ
Next Story
X