Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಪ್ರಚೋದನಕಾರಿ ಹೇಳಿಕೆ ನೀಡಿದರೆ, ಕಂಬಿ...

ಪ್ರಚೋದನಕಾರಿ ಹೇಳಿಕೆ ನೀಡಿದರೆ, ಕಂಬಿ ಎಣಿಸಬೇಕಾಗುತ್ತದೆ : ಪ್ರಿಯಾಂಕ್ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ4 Nov 2026 8:37 PM IST
share
ಪ್ರಚೋದನಕಾರಿ ಹೇಳಿಕೆ ನೀಡಿದರೆ, ಕಂಬಿ ಎಣಿಸಬೇಕಾಗುತ್ತದೆ : ಪ್ರಿಯಾಂಕ್ ಖರ್ಗೆ

ಬೆಂಗಳೂರು : ಇತ್ತೀಚೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವಹೇಳನಕಾರಿ ಹಾಗೂ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದೇ ರೀತಿಯ ವರ್ತನೆ ಮುಂದುವರಿಸಿದರೆ ಅವರೆಲ್ಲರೂ ಕಂಬಿ ಎಣಿಸಬೇಕಾಗುತ್ತದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಕೆ ನೀಡಿದ್ದಾರೆ.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಛಲವಾದಿ ನಾರಾಯಣಸ್ವಾಮಿ ಕಲಬುರಗಿಗೆ ಬಂದು, ನನ್ನನ್ನು ‘ನಾಯಿ’ ಎಂದು ಕರೆದಿದ್ದರು. ಇಂತಹ ಹೇಳಿಕೆ ನೀಡುವ ವ್ಯಕ್ತಿಗೆ ಏನಾದರೂ ಜ್ಞಾನವಿದೆಯೇ? ಅವರ ಮೆದುಳಿಗೂ ನಾಲಿಗೆಗೂ ಸಂಪರ್ಕವಿದೆಯೇ? ಕೊಲೆಗೆ ನೇರವಾಗಿ ಪ್ರಚೋದನೆ ನೀಡುವಂತಹ ಹೇಳಿಕೆಗಳನ್ನು ನೀಡುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

ಆರೆಸ್ಸೆಸ್‍ನ ಚೆಡ್ಡಿಯನ್ನು ತಲೆಯ ಮೇಲೆ ಹೊತ್ತುಕೊಂಡ ಮಾತ್ರಕ್ಕೆ ದೊಡ್ಡ ಸರ್ವಜ್ಞರಾಗಲು ಸಾಧ್ಯವಿಲ್ಲ. ಇದು ಉತ್ತರ ಪ್ರದೇಶ ಅಥವಾ ಗುಜರಾತ್ ಅಲ್ಲ. ಬಿಜೆಪಿ ನಾಯಕರ ವರ್ತನೆ ಮಿತಿಮೀರುತ್ತಿದೆ. ಇಂತಹ ಹೇಳಿಕೆಗಳಿಗೆ ಕಡಿವಾಣ ಹಾಕಬೇಕು ಎಂದು ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದರು.

ಇತ್ತೀಚೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಾಂಗ್ರೆಸ್ ನಾಯಕರನ್ನು ಅವಹೇಳನಕಾರಿಯಾಗಿ ನಿಂದಿಸಿದ್ದಾರೆ. ಇದೇ ರೀತಿಯ ವರ್ತನೆ ಮುಂದುವರಿಸಿದರೆ ಕಂಬಿ ಎಣಿಸಬೇಕಾಗುತ್ತದೆ. ಕಾನೂನಿನ ಪ್ರಕಾರ ಯಾವ ಕ್ರಮ ಕೈಗೊಳ್ಳಬೇಕೋ ಅದನ್ನು ಕೈಗೊಳ್ಳುತ್ತೇವೆ ಎಂದು ಎಚ್ಚರಿಸಿದರು.

ಆರೆಸ್ಸೆಸ್‍ನಿಂದ ಸಂದೇಶಗಳು ಬರುತ್ತವೆ. ಡಿ.ಕೆ.ಶಿವಕುಮಾರ್ ವಿರುದ್ಧ ಮಾತನಾಡಿ, ಪ್ರಿಯಾಂಕ್ ಖರ್ಗೆ ವಿರುದ್ಧ ಮಾತನಾಡಿ ಎಂಬ ಸೂಚನೆಗಳನ್ನು ನೀಡಲಾಗುತ್ತದೆ. ಇಂತಹ ಸಂದೇಶಗಳ ಪ್ರಭಾವದಿಂದಲೇ ಬಿಜೆಪಿ ನಾಯಕರು ಮನಬಂದಂತೆ ಮಾತನಾಡುತ್ತಿದ್ದಾರೆ ಎಂದು ಅವರು ದೂರಿದರು.

Tags

Priyank Kharge
share
ವಾರ್ತಾಭಾರತಿ
ವಾರ್ತಾಭಾರತಿ
Next Story
X