Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ‘ನೋಟು ಅಮಾನ್ಯೀಕರಣ’ ನಕಲಿ ನೋಟುಗಳ ಹಾವಳಿ...

‘ನೋಟು ಅಮಾನ್ಯೀಕರಣ’ ನಕಲಿ ನೋಟುಗಳ ಹಾವಳಿ ಏಕೇ ನಿಂತಿಲ್ಲ: ಪ್ರಿಯಾಂಕ್ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ15 Nov 2026 8:38 PM IST
share
‘ನೋಟು ಅಮಾನ್ಯೀಕರಣ’ ನಕಲಿ ನೋಟುಗಳ ಹಾವಳಿ ಏಕೇ ನಿಂತಿಲ್ಲ: ಪ್ರಿಯಾಂಕ್ ಖರ್ಗೆ

ಬೆಂಗಳೂರು : ಒಂದು ‘ಮಾಸ್ಟರ್‍ಸ್ಟ್ರೋಕ್' ಎಂದು ದೇಶಕ್ಕೆ ಬಿಂಬಿಸಲಾದ ಪ್ರಧಾನಿ ಮೋದಿಜಿಯವರ ನೋಟು ಅಮಾನ್ಯೀಕರಣಕ್ಕೆ ಹತ್ತು ವರ್ಷಗಳಾಗಿದ್ದು, ಭಾರತದ ಇತಿಹಾಸದಲ್ಲಿ ಅತ್ಯಂತ ದೊಡ್ಡ ರಾಜಕೀಯ ದುರಂತಗಳಲ್ಲಿ ಒಂದಾಗಿ ಉಳಿಯಲಿದೆ. ನೋಟು ಅಮಾನ್ಯೀಕರಣ ಮಾಡಿದರೂ, ದೇಶದಲ್ಲಿ ನಕಲಿ ನೋಟುಗಳ ಹಾವಳಿ ಏಕೆ ನಿಂತಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.

ರವಿವಾರ ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಪೋಸ್ಟ್ ಮಾಡಿರುವ ಅವರು, ಮೋದಿ ತಮ್ಮ ಸಾಧನೆಗಳನ್ನು ಸಂಭ್ರಮಾಚರಣೆ ಮಾಡಲು ಯಾವ ಅವಕಾಶವನ್ನೂ ಬಿಡದ ಪ್ರಧಾನಿಯಾಗಿದ್ದಾರೆ. ಆದರೆ ಈ ಅಮಾನ್ಯೀಕರಣ ವಾರ್ಷಿಕೋತ್ಸವದ ಸಂದರ್ಭದಲ್ಲಿ ಮೌನವಾಗಿರುವುದು ಎದ್ದು ಕಾಣುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ.

ಆರ್‍ಬಿಐ ನೀಡಿರುವ ಅಂಕಿ-ಅಂಶಗಳೇ ಮೋದಿಜಿಯವರ ಈ ಬೃಹತ್ ವೈಫಲ್ಯವನ್ನು ಬಯಲು ಮಾಡುತ್ತವೆ. ನೋಟು ಅಮಾನ್ಯೀಕರಣದ ಮೂಲಕ ನಕಲಿ ಕರೆನ್ಸಿಯನ್ನು ತಡೆಯುವುದಾಗಿ ಮೋದಿಜಿ ಭರವಸೆ ನೀಡಿದ್ದರು. ಆದರೆ, 2025-26ನೇ ಹಣಕಾಸು ವರ್ಷದಲ್ಲಿ ಪತ್ತೆಯಾದ 500 ರೂ.ಗಳ ನಕಲಿ ನೋಟುಗಳ ಸಂಖ್ಯೆ ಶೇ.20.5ರಷ್ಟು ಹೆಚ್ಚಾಗಿ, 1.42 ಲಕ್ಷ ರೂ.ಗೆ ತಲುಪಿದೆ ಎಂದು ಹೇಳಿದ್ದಾರೆ.

ನೋಟು ಅಮಾನ್ಯೀಕರಣಕ್ಕೂ ಮೊದಲು ಚಲಾವಣೆಯಲ್ಲಿದ್ದ ನಗದು ಸುಮಾರು 18 ಲಕ್ಷ ರೂ. ಕೋಟಿಯಷ್ಟಿತ್ತು. ಆದರೆ ಈಗ ಅದು 43 ಲಕ್ಷ ಕೋಟಿ ರೂ.ಗೂ ಮೀರಿದೆ. ಅಲ್ಲದೆ, ಅಮಾನ್ಯೀಕರಣಗೊಳಿಸಲಾದ ಒಟ್ಟು ಕರೆನ್ಸಿಯಲ್ಲಿ ಶೇ.99.3ರಷ್ಟು, ಅಂದರೆ 15.31 ಲಕ್ಷ ಕೋಟಿ ಮೌಲ್ಯದ ರೂ. ನೋಟುಗಳು ಬ್ಯಾಂಕಿಂಗ್ ವ್ಯವಸ್ಥೆಗೆ ಮರಳಿ ಬಂದಿವೆ ಎಂದು ಪ್ರಿಯಾಂಕ್ ಖರ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಇದರಿಂದ ಲಕ್ಷಾಂತರ ಜನರು ಸಂಕಷ್ಟಕ್ಕೀಡಾದರು. ಜೀವನೋಪಾಯಗಳು ಅಸ್ತವ್ಯಸ್ತಗೊಂಡವು. ಆದರೆ ಕಪ್ಪು ಹಣವನ್ನು ನಿರ್ಮೂಲನೆ ಮಾಡುವ ಭರವಸೆ ಎಂದಿಗೂ ಈಡೇರಲೇ ಇಲ್ಲ ಎಂದು ಅವರು ಹೇಳಿದ್ದಾರೆ.

Tags

Priyank Kharge
share
ವಾರ್ತಾಭಾರತಿ
ವಾರ್ತಾಭಾರತಿ
Next Story
X