Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಕಾಂಗ್ರೆಸ್ ಸರಕಾರ ಭರವಸೆಗಳನ್ನು...

ಕಾಂಗ್ರೆಸ್ ಸರಕಾರ ಭರವಸೆಗಳನ್ನು ಈಡೇರಿಸಲು ಆಗ್ರಹಿಸಿ ನ.12ರಂದು ಬೆಂಗಳೂರಿನಲ್ಲಿ ಸಾರ್ವಜನಿಕ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ9 Nov 2026 4:12 PM IST
share
ಕಾಂಗ್ರೆಸ್ ಸರಕಾರ ಭರವಸೆಗಳನ್ನು ಈಡೇರಿಸಲು ಆಗ್ರಹಿಸಿ ನ.12ರಂದು ಬೆಂಗಳೂರಿನಲ್ಲಿ ಸಾರ್ವಜನಿಕ ಸಮಾವೇಶ

ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಜನತೆಗೆ ನೀಡಿದ ಭರವಸೆಗಳನ್ನು ಈಡೇರಿಸುವಂತೆ ಮತ್ತು ಅವುಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ಕರ್ನಾಟಕದ ಕಾಂಗ್ರೆಸ್ ನೇತೃತ್ವದ ಸರಕಾರವನ್ನು ಆಗ್ರಹಿಸಿ 'ಕರ್ನಾಟಕದ ಅಲ್ಪಸಂಖ್ಯಾತರು ಹಾಗೂ ಶೋಷಿತರ ಧ್ವನಿ' ಇದರ ವತಿಯಿಂದ ನ.12ರಂದು ಬೆಳಗ್ಗೆ 10:30ಕ್ಕೆ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಸಾರ್ವಜನಿಕ ಸಮಾವೇಶ ಹಮ್ಮಿಕೊಳ್ಳಲಾಗಿದೆ.

ಬೆಂಗಳೂರಿನ ಆರ್ಚ್ ಬಿಷಪ್, ಮುಸ್ಲಿಮ್ ಧರ್ಮಗುರುಗಳು, ರಾಜ್ಯದ ಕ್ರೈಸ್ತ ಸಮುದಾಯದ ಹಲವಾರು ಪ್ರಮುಖ ಸಂಘಟನೆಗಳು, ಮುಸ್ಲಿಮ್ ಸಂಘಟನೆಗಳು, ಮಸೀದಿ ಜಮಾಅತ್ ಗಳು, ರೈತ ಸಂಘಟನೆಗಳು, ದಲಿತ ಸಂಘಟನೆಗಳು, ಮಾನವ ಹಕ್ಕು ಸಂಘಟನೆಗಳು ಹಾಗೂ ಇತರ ಜನಪರ ಸಂಘಟನೆಗಳ ಸಹಕಾರದೊಂದಿಗೆ ಈ ಸಮಾವೇಶ ಆಯೋಜಿಸಲಾಗಿದೆ ಎಂದು ಸಂಘಟನೆಯ ಪ್ರಕಟನೆ ತಿಳಿಸಿದೆ.

ಕಾಂಗ್ರೆಸ್ ಪಕ್ಷ 2023ರ ವಿಧಾನಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ಹಾಗೂ ಅದರ ಪ್ರಮುಖ ನಾಯಕರು ಚುನಾವಣಾ ಪ್ರಚಾರ ಭಾಷಣಗಳಲ್ಲಿ ಈ ರಾಜ್ಯದ ಜನರಿಗೆ ಹಲವು ಪ್ರಮುಖ ಭರವಸೆಗಳನ್ನು ನೀಡಿದ್ದರು. ಅದರಲ್ಲಿ ಅತ್ಯಂತ ಪ್ರಮುಖವಾಗಿ ಈ ಹಿಂದಿನ ಬಿಜೆಪಿ ಸರಕಾರ ತಂದಿದ್ದ ಜನವಿರೋಧಿ ಕಾಯ್ದೆಗಳನ್ನು ಹಿಂಪಡೆಯುವ ಸ್ಪಷ್ಟ ಭರವಸೆ ನೀಡಲಾಗಿತ್ತು. ಆ ಪೈಕಿ ಮತಾಂತರ ವಿರೋಧಿ ಕಾಯ್ದೆ ವಾಪಸ್, ಮುಸ್ಲಿಮರ 2ಬಿ ಮೀಸಲಾತಿ ಮರುಸ್ಥಾಪನೆ, ದ್ವೇಷ ಭಾಷಣ ಹಾಗೂ ದ್ವೇಷ ಅಪರಾಧಗಳ ವಿರುದ್ಧ ಕಠಿಣ ಕ್ರಮ, ಗೋ ಹತ್ಯೆ ನಿಷೇಧ ಕಾಯ್ದೆ ವಾಪಸ್ ಪ್ರಮುಖ ಭರವಸೆಗಳಿದ್ದವು. ಆದರೆ ಈ ಸರಕಾರ ಬಂದು ಈಗ ನಾಲ್ಕು ವರ್ಷಗಳಾಗುತ್ತಾ ಬಂದಿದ್ದರೂ ಈ ನಾಲ್ಕೂ ಭರವಸೆಗಳನ್ನು ಈವರೆಗೂ ಈಡೇರಿಸಲಾಗಿಲ್ಲ. ಈ ಪೈಕಿ ಮತಾಂತರ ನಿಷೇಧ ಕಾಯ್ದೆಯನ್ನು ಸಂಪುಟದಲ್ಲಿ ರದ್ದು ಮಾಡಿ ಮೂರು ವರ್ಷಗಳೇ ಕಳೆದಿದ್ದರೂ ಅದನ್ನು ಈವರೆಗೂ ಸದನದಲ್ಲಿ ಮಂಡಿಸಲಾಗಿಲ್ಲ ಎಂದು ಸಂಘಟನೆ ಹೇಳಿದೆ.

ರಾಜ್ಯ ಸರಕಾರ ಈಗ ನಿರ್ಣಾಯಕ ಹಂತವನ್ನು ತಲುಪಿದೆ. ನಾಲ್ಕು ವರ್ಷ ದಾಟಿದ ಬಳಿಕ ಸರಕಾರ ಸಂಪೂರ್ಣವಾಗಿ ಚುನಾವಣಾ ತಯಾರಿಯ ಘಟ್ಟಕ್ಕೆ ತಿರುಗಲಿದೆ. ಹಾಗಾಗಿ ಇನ್ನಷ್ಟು ತಡಮಾಡದೇ ಕಾಂಗ್ರೆಸ್ ನೀಡಿರುವ ಈ ನಾಲ್ಕು ಪ್ರಮುಖ ಭರವಸೆಗಳನ್ನು ಈಗಲೇ ಈಡೇರಿಸಬೇಕಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸರಕಾರ ಹಾಗೂ ಕಾಂಗ್ರೆಸ್ ಪಕ್ಷವನ್ನು ಆಗ್ರಹಿಸಲು ನ.12ರಂದು ಈ ಮಹತ್ವದ ಸಮಾವೇಶ ಆಯೋಜಿಸಲಾಗಿದೆ ಎಂದು ಸಂಘಟಕರ ಪರವಾಗಿ ಕರ್ನಾಟಕ ಕ್ರೈಸ್ತರ ಒಕ್ಕೂಟದ ಕಾರ್ಯದರ್ಶಿ ಫಾ.ವಿನಯ್ ಕುಮಾರ್ ಹಾಗೂ ಕರ್ನಾಟಕ ರಾಜ್ಯ ಮುಸ್ಲಿಮ್ ಒಕ್ಕೂಟದ ರಾಜ್ಯ ಸಂಚಾಲಕ ಸುಹೈಲ್ ಅಹ್ಮದ್ ಮರೂರ್ ಜಂಟಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags

Public RallyBengaluru
share
ವಾರ್ತಾಭಾರತಿ
ವಾರ್ತಾಭಾರತಿ
Next Story
X