Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ʼಡಾ.ಸರೋಜಿನಿ ಮಹಿಷಿ ಪರಿಷ್ಕೃತ ವರದಿಗೆ...

ʼಡಾ.ಸರೋಜಿನಿ ಮಹಿಷಿ ಪರಿಷ್ಕೃತ ವರದಿಗೆ ಕಾನೂನು ಬೆಂಬಲ ನೀಡಿʼ : ಸಿಎಂಗೆ ಪುರುಷೋತ್ತಮ ಬಿಳಿಮಲೆ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ19 Sept 2024 4:56 PM IST
share
ʼಡಾ.ಸರೋಜಿನಿ ಮಹಿಷಿ ಪರಿಷ್ಕೃತ ವರದಿಗೆ ಕಾನೂನು ಬೆಂಬಲ ನೀಡಿʼ : ಸಿಎಂಗೆ ಪುರುಷೋತ್ತಮ ಬಿಳಿಮಲೆ ಒತ್ತಾಯ

ಬೆಂಗಳೂರು : ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಸರಕಾರಕ್ಕೆ ಸಲ್ಲಿಸಿರುವ ಡಾ.ಸರೋಜಿನಿ ಮಹಿಷಿ ಪರಿಷ್ಕೃತ ವರದಿಗೆ ಶೀಘ್ರವಾಗಿ ಕಾನೂನು ಬಲ ದೊರಕಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಪುರುಷೋತ್ತಮ ಬಿಳಿಮಲೆ ರಾಜ್ಯ ಸರಕಾರವನ್ನು ಆಗ್ರಹಿಸಿದ್ದಾರೆ.

ಗುರುವಾರ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಡಾ.ಪುರುಷೋತ್ತಮ ಬಿಳಿಮಲೆ ಅವರು, ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಇಂದಿನ ಜಾಗತೀಕರಣ ಕಾಲಘಟ್ಟಕ್ಕೆ ಅನುಗುಣವಾದ ಕನ್ನಡ ಪರ ವರದಿಯನ್ನು ಸರಕಾರಕ್ಕೆ ಸಲ್ಲಿಸಿದ್ದು ಕನ್ನಡದ ಉಳಿವಿನ ದೃಷ್ಠಿಯಿಂದ ಇದು ಮಹತ್ವದ ವರದಿಯಾಗಿದೆ ಎಂದಿದ್ದಾರೆ.

ಈ ವರದಿಯಲ್ಲಿ ಖಾಸಗಿ ವಲಯದ ವಿವಿಧ ವರ್ಗಗಳ ಹುದ್ದೆಗಳಲ್ಲಿ ಕನ್ನಡಿಗರಿಗೆ ಆದ್ಯತೆ, ರಾಜ್ಯದಲ್ಲಿ ವ್ಯವಹರಿಸುವ ಬ್ಯಾಂಕುಗಳಲ್ಲಿ ನೇಮಕ ಹೊಂದುವ ಅಭ್ಯರ್ಥಿಗಳಿಗೆ ಕನ್ನಡದ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಷರತ್ತು, ಸರಕಾರಿ ವಲಯದ ಉದ್ಯಮಗಳಲ್ಲಿ ಕನ್ನಡಿಗರ ಆದ್ಯತೆಯ ಆಯ್ಕೆ, ಅಪ್ರೆಂಟಿಸ್ ಆಯ್ಕೆಯಲ್ಲಿ ಕಾರ್ಮಿಕರ, ಗುತ್ತಿಗೆ, ದಿನಗೂಲಿ ನೌಕರರ ನೇಮಕಾತಿಗಳಲ್ಲಿ ಕೇವಲ ಕನ್ನಡಿಗರಿಗೆ ಅವಕಾಶ, ತಂತ್ರಜ್ಞಾನ ಬೆಳವಣಿಗೆಗೆ ಅನುಗುಣವಾಗಿ ಉದ್ಯೋಗ ತರಬೇತಿಗೆ ಪ್ರತ್ಯೇಕ ತಾಂತ್ರಿಕ ಸಲಹಾ ಮಂಡಳಿ ಸ್ಥಾಪನೆ, ನಾಮಫಲಕಗಳಲ್ಲಿ ಕನ್ನಡಕ್ಕೆ ಮೊದಲ ಆದ್ಯತೆ, ಕೇಂದ್ರ ಪಠ್ಯಕ್ರಮ ಶಿಕ್ಷಣದಲ್ಲಿ 1 ರಿಂದ10ನೇ ತರಗತಿಯವರೆಗೆ ಕನ್ನಡ ಬೋಧನೆಯನ್ನು ಕಡ್ಡಾಯಗೊಳಿಸುವಿಕೆ ಸೇರಿದಂತೆ ಒಟ್ಟು 14 ಅನುಷ್ಠಾನ ಯೋಗ್ಯ ಅಂಶಗಳಿವೆ. ಮುಂದಿನ ಅಧಿವೇಶನದಲ್ಲಿ ಪ್ರಾಧಿಕಾರದ ವರದಿಯನ್ನು ಮಂಡಿಸಿ ರಾಜ್ಯ ಸರಕಾರದ ಕನ್ನಡ ಬದ್ಧತೆಯನ್ನು ಸ್ಥಿರೀಕರಿಸಬೇಕೆಂದು ಡಾ.ಬಿಳಿಮಲೆ ಮುಖ್ಯಮಂತ್ರಿಯವರನ್ನು ಆಗ್ರಹಿಸಿದ್ದಾರೆ.

ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ ತಂಗಡಗಿ ಮತ್ತು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ.ಸಂತೋಷ ಹಾನಗಲ್ಲ ಮತ್ತಿತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X