Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಆಗ್ರಹ:...

ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಆಗ್ರಹ: ಸಂಸದರಿಗೆ ಪುರುಷೋತ್ತಮ ಬಿಳಿಮಲೆ ಪತ್ರ

ವಾರ್ತಾಭಾರತಿವಾರ್ತಾಭಾರತಿ18 March 2026 12:41 AM IST
share
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಆಗ್ರಹ: ಸಂಸದರಿಗೆ ಪುರುಷೋತ್ತಮ ಬಿಳಿಮಲೆ ಪತ್ರ

ಬೆಂಗಳೂರು : ರೈಲ್ವೆ ಇಲಾಖೆಯ ವಿವಿಧ ಹುದ್ದೆಗಳ ನೇಮಕಾತಿ ಮತ್ತು ಪದೋನ್ನತಿಗೆ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕನ್ನಡ ಸೇರಿದಂತೆ ಎಲ್ಲ ಪ್ರಾದೇಶಿಕ ಭಾಷೆಗಳಲ್ಲಿ ನಡೆಸುವಂತೆ ಕೇಂದ್ರ ಸರಕಾರವನ್ನು ಒತ್ತಾಯಿಸಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ರಾಜ್ಯವನ್ನು ಪ್ರತಿನಿಧಿಸುವ ಎಲ್ಲ ಸಂಸದರನ್ನು ಆಗ್ರಹಿಸಿದ್ದಾರೆ.

ಮಂಗಳವಾರ ಈ ಈ ಕುರಿತಂತೆ ಪತ್ರವನ್ನು ಬರೆದಿರುವ ಬಿಳಿಮಲೆ, ಪ್ರಸ್ತುತ ರೈಲ್ವೆ ನೇಮಕಾತಿ ಹಾಗೂ ಪದೋನ್ನತಿ ಪರೀಕ್ಷೆಗಳು ಕನ್ನಡ ಭಾಷೆಯಲ್ಲಿ ಲಭ್ಯವಿಲ್ಲದಿರುವುದರಿಂದ ಕನ್ನಡ ಭಾಷಾಭಿಮಾನಿಗಳಲ್ಲಿ ಹಾಗೂ ಅಭ್ಯರ್ಥಿಗಳಲ್ಲಿ ತೀವ್ರ ಅಸಮಾಧಾನವನ್ನುಂಟು ಮಾಡಿದೆ. ರಾಜ್ಯ ಭಾಷೆಯಲ್ಲಿ ಪರೀಕ್ಷೆ ಬರೆಯುವ ಅವಕಾಶವು ಅಭ್ಯರ್ಥಿಗಳ ಮೂಲಭೂತ ಸಾಂವಿಧಾನಿಕ ಹಕ್ಕಾಗಿದ್ದು, ಇದು ಸಮಾನ ಅವಕಾಶಗಳ ಸಿದ್ಧಾಂತಕ್ಕೆ ಅನುಗುಣವಾಗಿದೆ ಎಂದು ಹೇಳಿದ್ದಾರೆ.

ಇತ್ತೀಚೆಗೆ ರೈಲ್ವೆ ಇಲಾಖೆಯು ಕರ್ನಾಟಕದಲ್ಲಿ ನಡೆಸುತ್ತಿದ್ದ ಮುಂಭಡ್ತಿ ಪರೀಕ್ಷೆಗಳಲ್ಲಿ ಕನ್ನಡ ಭಾಷೆಗೆ ಅವಕಾಶ ದೊರಕದೇ ಇರುವ ಕುರಿತು ಪ್ರತಿಭಟನೆ ಬಂದ ಕಾರಣ ರೈಲ್ವೆ ಇಲಾಖೆಯು ಪರೀಕ್ಷೆಗಳನ್ನು ಅನಿರ್ದಿಷ್ಠಾ ವಧಿಗೆ ಮುಂದೂಡಿರುವುದು ಕನ್ನಡಿಗರ ತಾತ್ಕಾಲಿಕ ಗೆಲುವಾದರೂ ಇದನ್ನು ಶಾಶ್ವತ ಪರಿಹಾರವೆಂದು ಭಾವಿಸಲು ಬರುವುದಿಲ್ಲ. ರಾಜ್ಯದ ಎಲ್ಲ ಸಂಸದರು ಒಗ್ಗಟಾಗಿ ಸಂಸತ್ತಿನಲ್ಲಿ ಈ ವಿಷಯವನ್ನು ಕೇಂದ್ರ ಹಾಗೂ ಸಂಬಂಧಿತ ಸಚಿವಾಲಯದ ಗಮನಕ್ಕೆ ತಂದು ಕ್ರಮಕ್ಕೆ ಆಗ್ರಹಿಸಬೇಕು ಎಂದು ಅವರು ಕೋರಿದ್ದಾರೆ.

ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕನ್ನಡ ಭಾಷೆಯಲ್ಲಿಯೂ ನಡೆಸುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಎಲ್ಲ ಸಂಸದರು ಒತ್ತಾಯಿಸಬೇಕು. ಕನ್ನಡಿಗರ ಭಾಷಾ ಹಕ್ಕುಗಳ ದೃಷ್ಠಿಯಿಂದ ಈ ಕ್ರಮ ಅತ್ಯಂತ ಮಹತ್ವದ್ದಾಗಿದೆ ಎಂದು ಅವರು ಅಭಿಪ್ರಾಯಿಸಿದ್ದಾರೆ.

Tags

purushottama bilimale
share
ವಾರ್ತಾಭಾರತಿ
ವಾರ್ತಾಭಾರತಿ
Next Story
X