Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. by-elections | ಬಾಗಲಕೋಟೆ,...

by-elections | ಬಾಗಲಕೋಟೆ, ದಾವಣಗೆರೆಯಲ್ಲಿ ಬಿಜೆಪಿಗೆ ದೊಡ್ಡ ಅಂತರದ ಗೆಲುವು : ಆರ್.ಅಶೋಕ್

ವಾರ್ತಾಭಾರತಿವಾರ್ತಾಭಾರತಿ6 April 2026 3:49 PM IST
share
by-elections | ಬಾಗಲಕೋಟೆ, ದಾವಣಗೆರೆಯಲ್ಲಿ ಬಿಜೆಪಿಗೆ ದೊಡ್ಡ ಅಂತರದ ಗೆಲುವು : ಆರ್.ಅಶೋಕ್

ಬೆಂಗಳೂರು : ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆಯಲ್ಲಿ ಬಿಜೆಪಿಗೆ ದೊಡ್ಡ ಅಂತರದ ಗೆಲುವು ಸಿಗಲಿದೆ. ಕಾಂಗ್ರೆಸ್‍ಗೆ ಎರಡೂ ಕಡೆ ಸಮಸ್ಯೆಗಳಿವೆ. ದಾವಣಗೆರೆಯಲ್ಲಿ ಮುಸ್ಲಿಮರು ಓಟ್ ಹಾಕಲ್ಲ ಅಂತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಹೇಳಿದ್ದಾರೆ.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಸೋಲುವ ಸುಳಿವು ಸಿಕ್ಕ ಕೂಡಲೇ ಕೇರಳಕ್ಕೆ ಹೋದ ಮುಖ್ಯಮಂತ್ರಿ ಬಾಗಲಕೋಟೆಗೆ ದೌಡಾಯಿಸಿದ್ದಾರೆ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಮಾಡಿದ್ದರೆ, ಗ್ಯಾರಂಟಿಗಳನ್ನು ಸರಿಯಾಗಿ ಕೊಟ್ಟಿದ್ದರೆ ಇಷ್ಟು ಕಷ್ಟ ಯಾಕೆ ಪಡಬೇಕಿತ್ತು. ಇವರು ಅಭಿವೃದ್ಧಿ ಮಾಡಿದ್ದರೆ ಜನರೇ ಹತ್ತಿರ ಬಂದು ನಿಮಗೆ ಓಟ್ ಹಾಕುತ್ತೇವೆ ಅಂತ ಹೇಳುತ್ತಿದ್ದರು. ಆದರೆ ಹಾಗೆ ಇಲ್ಲ ಎಂದರು.

ಕಳೆದ ಮೂರು ವರ್ಷಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ಏನೂ ಆಗಿಲ್ಲ. ಅಭಿವೃದ್ಧಿ ಶೂನ್ಯವಾಗಿದೆ. ಸಾಲಗಾರರ ರಾಜ್ಯವನ್ನಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿದರು. ಅಭಿವೃದ್ಧಿ ಹೋಗಲಿ; ಗ್ಯಾರಂಟಿ ಸಹ ಸರಿಯಾಗಿ ಕೊಡಲಿಲ್ಲ. ಅನ್ನಭಾಗ್ಯವನ್ನು ಕನ್ನಭಾಗ್ಯ ಮಾಡಿದ್ದಾರೆ. ಕಾಂಗ್ರೆಸ್ ಅಭಿವೃದ್ಧಿ ವಿರೋಧಿ ಆಗಿರುವುದಿಂದ ಜನರೇ ಪಾಠ ಕಲಿಸಲಿದ್ದಾರೆ ಎಂದು ವಿಶ್ಲೇಷಿಸಿದರು.

ಎರಡೂ ಕಡೆ ಕಾಂಗ್ರೆಸ್ ನವರೇ ಬಂದು ಒಳಗೊಳಗೆ ಬಿಜೆಪಿ ಪರ ಪ್ರಚಾರ ಮಾಡುತ್ತಿದ್ದಾರೆ. ದಾವಣಗೆರೆಯಲ್ಲಿ ಬಡವರನ್ನು ಗೆಲ್ಲಿಸಿ ಅಂತ ಸಿದ್ದರಾಮಯ್ಯ ಹೇಳಿದ್ದಾರೆ. ದಾವಣಗೆರೆಯ ಬಿಜೆಪಿ ಅಭ್ಯರ್ಥಿ ಬಡವರು. ಆದ್ದರಿಂದ ಸಿದ್ದರಾಮಯ್ಯ ಸಹ ನಮ್ಮ ಪರ ಪ್ರಚಾರ ಮಾಡಿದ್ದಾರೆ ಎಂದು ನುಡಿದರು.

Tags

R. Ashok
share
ವಾರ್ತಾಭಾರತಿ
ವಾರ್ತಾಭಾರತಿ
Next Story
X