Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಉಚಿತ ಆರೋಗ್ಯ ತಪಾಸಣೆಯ ಜತೆಗೆ...

ಉಚಿತ ಆರೋಗ್ಯ ತಪಾಸಣೆಯ ಜತೆಗೆ ಚಿಕಿತ್ಸೆಯನ್ನೂ ಒದಗಿಸುತ್ತಿರುವ ರಘುವೀರ್ ಗೌಡ ಕಾರ್ಯ ಶ್ಲಾಘನೀಯ: ದಿನೇಶ್ ಗುಂಡೂರಾವ್

ವಾರ್ತಾಭಾರತಿವಾರ್ತಾಭಾರತಿ21 Nov 2026 7:51 PM IST
share
ಉಚಿತ ಆರೋಗ್ಯ ತಪಾಸಣೆಯ ಜತೆಗೆ ಚಿಕಿತ್ಸೆಯನ್ನೂ ಒದಗಿಸುತ್ತಿರುವ ರಘುವೀರ್ ಗೌಡ ಕಾರ್ಯ ಶ್ಲಾಘನೀಯ: ದಿನೇಶ್ ಗುಂಡೂರಾವ್

ಬೆಂಗಳೂರು : ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರದ ಮೂಲಕ ಜನರ ಆರೋಗ್ಯದ ಬಗ್ಗೆ ಕಾಳಜಿ ವಹಿಸುತ್ತಿರುವ ರಘುವೀರ್ ಎಸ್.ಗೌಡ ಅವರ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ಮಾಜಿ ಸಚಿವ ದಿನೇಶ್ ಗುಂಡೂರಾವ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಶನಿವಾರ ರಾಜಾಜಿನಗರ ಕ್ಷೇತ್ರದ ಕಾಮಾಕ್ಷಿಪಾಳ್ಯ ವಾರ್ಡ್‍ನಲ್ಲಿ ರಘುವೀರ್ ಎಸ್.ಗೌಡ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಇಂತಹ ಶಿಬಿರಗಳಲ್ಲಿ ಆರೋಗ್ಯ ತಪಾಸಣೆ ಮಾಡಿಸಿಕೊಂಡು, ನಮಗಿರುವ ಸಮಸ್ಯೆಗಳನ್ನು ತಿಳಿದುಕೊಳ್ಳುತ್ತೇವೆ. ಆದರೆ, ರಘುವೀರ್ ಗೌಡ ತಪಾಸಣೆಗೆ ಮಾತ್ರ ಸೀಮಿತವಾಗದೆ, ಆರೋಗ್ಯ ಸಮಸ್ಯೆಗಳಿಗೆ ಅಗತ್ಯವಿರುವವರಿಗೆ ಉಚಿತ ಚಿಕಿತ್ಸೆಯನ್ನೂ ಒದಗಿಸುತ್ತಿರುವುದು ಮೆಚ್ಚುಗೆಯ ವಿಚಾರ ಎಂದರು.

ಉಚಿತ ಕನ್ನಡಕ : ತಪಾಸಣಾ ಶಿಬಿರಕ್ಕೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಮಹಿಳೆಯರು ಹಾಗೂ ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದು, 754ಮಂದಿ ಶಿಬಿರದ ಪ್ರಯೋಜನ ಪಡೆದರು. ಶಿಬಿರದಲ್ಲಿ ಕಣ್ಣಿನ ತಪಾಸಣೆಗೆ ಆದ್ಯತೆ ನೀಡಲಾಗಿತ್ತು. ತಪಾಸಣೆಯ ನಂತರ 423 ಮಂದಿಗೆ ಉಚಿತ ಕನ್ನಡಕಗಳನ್ನು ಒದಗಿಸಲು ವ್ಯವಸ್ಥೆ ಮಾಡಲಾಗಿದ್ದು, ಶೀಘ್ರದಲ್ಲೇ ವಿತರಿಸಲಾಗುವುದು ಎಂದು ತಿಳಿಸಲಾಗಿದೆ.

ಈ ವೇಳೆ ಮಾತನಾಡಿದ ರಘುವೀರ್ ಎಸ್.ಗೌಡ, ಆರೋಗ್ಯ ಸೇವೆ ಪ್ರತಿಯೊಬ್ಬರಿಗೂ ಸುಲಭವಾಗಿ ದೊರೆಯಬೇಕು ಎನ್ನುವುದು ನಮ್ಮ ಆಶಯ. ಅನೇಕರು ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳನ್ನು ನಿರ್ಲಕ್ಷಿಸಿ, ಅವು ಗಂಭೀರವಾದ ನಂತರ ಆಸ್ಪತ್ರೆಗೆ ಹೋಗುತ್ತಾರೆ. ವಿಶೇಷವಾಗಿ ನಮ್ಮ ತಾಯಂದಿರು, ಅಕ್ಕ-ತಂಗಿಯರು ಹಾಗೂ ಹಿರಿಯರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದರು.

ನಮ್ಮ ಉದ್ದೇಶ ಕೇವಲ ಆರೋಗ್ಯ ತಪಾಸಣೆ ನಡೆಸುವುದಲ್ಲ. ತಪಾಸಣೆಯಲ್ಲಿ ಸಮಸ್ಯೆ ಕಂಡುಬಂದವರಿಗೆ ಅಗತ್ಯ ಚಿಕಿತ್ಸೆ ದೊರೆಯುವಂತೆ ನೋಡಿಕೊಳ್ಳುವುದು ನಮ್ಮ ಜವಾಬ್ದಾರಿ. ರಾಜಾಜಿನಗರ ಕ್ಷೇತ್ರದ ಜನರ ಆರೋಗ್ಯ ಮತ್ತು ಯೋಗಕ್ಷೇಮಕ್ಕಾಗಿ ನಮ್ಮ ಟ್ರಸ್ಟ್ ಸದಾ ಬದ್ಧವಾಗಿದೆ ಎಂದು ರಘುವೀರ್ ಎಸ್. ಗೌಡ ತಿಳಿಸಿದರು.

Tags

Raghuveer Gowdahealth checkDinesh Gundu Rao
share
ವಾರ್ತಾಭಾರತಿ
ವಾರ್ತಾಭಾರತಿ
Next Story
X