Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಕೆಪಿಎಸ್‍ಸಿ ಪ್ರಕರಣ | ಅಧಿಕಾರಿ...

ಕೆಪಿಎಸ್‍ಸಿ ಪ್ರಕರಣ | ಅಧಿಕಾರಿ ಬರೆದಿದ್ದ ಪತ್ರ ಮಾಧ್ಯಮಗಳಿಗೆ ಸಿಕ್ಕಿದ್ದು ಹೇಗೆ?: ರಮೇಶ್‍ಬಾಬು

ವಾರ್ತಾಭಾರತಿವಾರ್ತಾಭಾರತಿ17 Oct 2026 10:34 PM IST
share
ಕೆಪಿಎಸ್‍ಸಿ ಪ್ರಕರಣ | ಅಧಿಕಾರಿ ಬರೆದಿದ್ದ ಪತ್ರ ಮಾಧ್ಯಮಗಳಿಗೆ ಸಿಕ್ಕಿದ್ದು ಹೇಗೆ?: ರಮೇಶ್‍ಬಾಬು

ಬೆಂಗಳೂರು : ‘ಕೆಪಿಎಸ್‍ಸಿ ನೇಮಕ ಪ್ರಕರಣ ಕುರಿತು ವಿಶೇಷ ತನಿಖಾ ತಂಡ(ಎಸ್‍ಐಟಿ)ದ ಸಂಬಂಧದ ವಿಚಾರಣೆಯಲ್ಲಿ ರಾಜ್ಯ ಸರಕಾರ, ಸುಪ್ರೀಂ ಕೋರ್ಟ್‍ಗೆ ಸಲ್ಲಿಸಿದ್ದ ವಾದವನ್ನು ಪ್ರಶ್ನಿಸಿ ಐಪಿಎಸ್ ಅಧಿಕಾರಿ ಬರೆದಿದ್ದ ಪತ್ರ, ಮಾಧ್ಯಮಗಳಿಗೆ ತಲುಪಿದ್ದು ಹೇಗೆ? ಎಂಬುದರ ಕುರಿತು ವರದಿ ಪಡೆದುಕೊಳ್ಳಬೇಕು’ ಎಂದು ಕೋರಿ, ವಿಧಾನ ಪರಿಷತ್ ಮಾಜಿ ಸದಸ್ಯ ರಮೇಶ್ ಬಾಬು, ಸರಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

ಶನಿವಾರ ಈ ಸಂಬಂಧ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದಿರುವ ರಮೇಶ್‍ಬಾಬು, ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಸುಪ್ರೀಂ ಕೋರ್ಟ್‍ನಲ್ಲಿ ವಾದಗಳನ್ನು ಪ್ರಶ್ನಿಸಿ ತಮಗೆ, ಪತ್ರ ಬರೆದಿದ್ದಾರೆ ಎಂದು ವರದಿಯಾಗಿದೆ. ಈ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ನೀಡಿದೆ.

ಹೀಗಾಗಿ ಪತ್ರ ಬರೆದಿರುವ ಅಧಿಕಾರಿಗೆ ಅಗತ್ಯವಿದ್ದಲ್ಲಿ ಕಾರಣ ಕೇಳುವ ನೋಟಿಸ್ ಜಾರಿಗೊಳಿಸುವುದರೊಂದಿಗೆ, ಸಂಬಂಧಪಟ್ಟ ಅಧಿಕಾರಿಯಿಂದ ವಿವರಣೆಯನ್ನು ಪಡೆಯಬೇಕು. ಸರಕಾರದ ನಿಯಮಗಳ ಉಲ್ಲಂಘನೆ ಕಂಡುಬಂದಲ್ಲಿ, ಅಖಿಲ ಭಾರತ ಸೇವೆಗಳು(ಶಿಸ್ತು ಮತ್ತು ಮೇಲ್ಮನವಿ)ನಿಯಮಗಳು, 1969ರ ಅಡಿಯಲ್ಲಿ ಕ್ರಮ ಕೈಗೊಳ್ಳುವುದು ಹಾಗೂ ನಿಯಮಗಳ ಪ್ರಕಾರ ಅಗತ್ಯವಿದ್ದಲ್ಲಿ ಈ ವಿಷಯವನ್ನು ಸಕ್ಷಮ ಪ್ರಾಧಿಕಾರಕ್ಕೆ ವಹಿಸುವುದು. ಕೋರ್ಟ್‍ನ ಮುಂದೆ ರಾಜ್ಯ ಸರಕಾರವು ಮಂಡಿಸಿರುವ ನಿಲುವಿಗೆ ಪೂರ್ವಾಗ್ರಹ ಉಂಟಾಗದಂತೆ ಪರಿಶೀಲಿಸಬೇಕೆಂದು ರಮೇಶ್‍ಬಾಬು ಕೋರಿದ್ದಾರೆ.

Tags

Rameshbabu
share
ವಾರ್ತಾಭಾರತಿ
ವಾರ್ತಾಭಾರತಿ
Next Story
X