Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ‘ಕಸದ ಶುಲ್ಕ’ದ ಮೂಲಕ ಜನರಿಂದ ಹಣ ಲೂಟಿ:...

‘ಕಸದ ಶುಲ್ಕ’ದ ಮೂಲಕ ಜನರಿಂದ ಹಣ ಲೂಟಿ: ಆರ್.ಅಶೋಕ್

ವಾರ್ತಾಭಾರತಿವಾರ್ತಾಭಾರತಿ26 May 2025 10:00 PM IST
share
‘ಕಸದ ಶುಲ್ಕ’ದ ಮೂಲಕ ಜನರಿಂದ ಹಣ ಲೂಟಿ: ಆರ್.ಅಶೋಕ್

ಬೆಂಗಳೂರು: ಬೆಂಗಳೂರಿನಲ್ಲಿ ಕಸದ ‘ಸೆಸ್’ ಹೆಸರಿನಲ್ಲಿ ಕಾಂಗ್ರೆಸ್ ಸರಕಾರ ಜನರಿಂದ ಹಣ ಲೂಟಿಗೆ ಮುಂದಾಗಿದೆ. ಈ ಸರಕಾರ ಬೆಂಗಳೂರನ್ನು ದುಬಾರಿ ಮಾಡುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರಕಾರದ ಬಳಿ ಹಣವಿಲ್ಲ. ಈ ಹಿಂದೆ ತುಘಲಕ್ ಕೂಡ ಹಾಕದಷ್ಟು ತೆರಿಗೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಜನರ ಮೇಲೆ ಹಾಕಿದ್ದಾರೆ. ಕಸ ವಿಲೇವಾರಿ ಮಾಡಲು ತೆರಿಗೆ ಹಾಕಲಾಗಿದೆ. 30x40 ಅಡಿ ವಿಸ್ತೀರ್ಣದ ಮನೆಗೆ 120ರೂ. ಇದ್ದ ಕಸದ ತೆರಿಗೆಯನ್ನು 720ರೂ.ಮಾಡಿದ್ದಾರೆ. ಅಂದರೆ ಶೇ.500ರಷ್ಟು ಹೆಚ್ಚಾಗಿದೆ. ಅಪಾರ್ಟ್‍ಮೆಂಟ್ ನಿವಾಸಿಗಳು ಕಸವನ್ನು ಅವರೇ ವಿಲೇವಾರಿ ಮಾಡಿಕೊಳ್ಳುತ್ತಿದ್ದು, ಅವರಿಗೆ ಕಸದ ಸೆಸ್ 1,800 ರೂ. ನಿಂದ 18 ಸಾವಿರ ರೂ.ಗೆ ಹೆಚ್ಚಿಸಲಾಗಿದೆ ಎಂದು ದೂರಿದರು.

ಮಾಲ್‍ಗಳಲ್ಲಿ 3,600ರೂ. ಇದ್ದ ಕಸದ ಸೆಸ್ 52,500ರೂ. ಆಗಿದ್ದು, ಶೇ.14.483ರಷ್ಟು ಹೆಚ್ಚಿದೆ. ಆಸ್ಪತ್ರೆಗಳಲ್ಲಿ ಕಸದ ಸೆಸ್ 9,600 ರೂ. ನಿಂದ 2,75,000 ರೂ. ಆಗಿದೆ. 50x80 ವಿಸ್ತೀರ್ಣದ ಖಾಲಿ ನಿವೇಶನಗಳಿಗೆ 600 ರೂ. ನಿಂದ 5,400 ರೂ. ಆಗಿದೆ. ಕಸವೇ ಉತ್ಪತ್ತಿ ಆಗದ ಜಾಗದಲ್ಲಿ ಬಿಬಿಎಂಪಿಯಿಂದ ದುಡ್ಡು ಉತ್ಪತ್ತಿ ಮಾಡಲಾಗುತ್ತಿದೆ ಎಂದರು.

ಜಮೀನುಗಳಿಗೆ ಬಳಕೆದಾರರ ಶುಲ್ಕ 3,600 ರೂ. ನಿಂದ 67,000 ರೂ. ಆಗಿ ಶೇ.1,761ರಷ್ಟು ಹೆಚ್ಚಾಗಿದೆ. 110 ಹಳ್ಳಿಗಳಲ್ಲಿ ಲಕ್ಷಾಂತರ ಜಮೀನುಗಳಿವೆ. ಅವುಗಳ ಮಾಲೀಕರು ಲಕ್ಷಾಂತರ ರೂಪಾಯಿ ಕಸದ ಸೆಸ್ ಪಾವತಿಸಬೇಕಿದೆ. ಬಳಕೆದಾರರ ಶುಲ್ಕವನ್ನು ನಾವು ಪಾವತಿಸುವುದಿಲ್ಲ ಎಂದು ಬೆಂಗಳೂರಿನ 2,800 ಜನರು ಆನ್‍ಲೈನ್ ಆಂದೋಲನ ಆರಂಭಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಬಿಬಿಎಂಪಿಯ ಮೂಲಕ ಜನರನ್ನು ಲೂಟಿ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರಿನಲ್ಲಿ ಕಳೆದೆರಡು ವರ್ಷಗಳಲ್ಲಿ ಅಭಿವೃದ್ಧಿ ಕಾರ್ಯ ನಡೆದಿಲ್ಲ. ಜನರು ಅತಿ ಹೆಚ್ಚು ತೆರಿಗೆ ಪಾವತಿಸುತ್ತಿದ್ದರೂ, ಅಭಿವೃದ್ಧಿಗೆ ಹಣ ನೀಡದೆ ತೆರಿಗೆ ವಸೂಲಿ ಮಾಡಲಾಗುತ್ತಿದೆ ಎಂದರು.

ಕೋವಿಡ್ ನಿಯಂತ್ರಣಕ್ಕೆ ಕ್ರಮ ವಹಿಸಿ: ರಾಜ್ಯದಲ್ಲಿ ಕೋವಿಡ್ ಮತ್ತೆ ಹರಡುತ್ತಿದೆ. ಸರಕಾರಿ ಆಸ್ಪತ್ರೆಗಳಲ್ಲಿ ರೋಗಿಗಳನ್ನು ಅಲೆಸುತ್ತಾರೆ. ಆದುದರಿಂದ ಎಲ್ಲ ಆಸ್ಪತ್ರೆಗಳಲ್ಲಿ ಕೋವಿಡ್ ವಾರ್ಡ್ ಆರಂಭಿಸಿ, ಔಷಧಿ ಪೂರೈಸಬೇಕು. ಯಾವುದೇ ಖರ್ಚನ್ನು ರೋಗಿಗಳಿಂದ ಭರಿಸಬಾರದು. ಸರಕಾರವೇ ಪೂರ್ತಿ ವೆಚ್ಚ ಭರಿಸಬೇಕು ಎಂದು ಆರ್.ಅಶೋಕ್ ಒತ್ತಾಯಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X