Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ರಾಕ್‍ಲೈನ್ ವೆಂಕಟೇಶ್ ಸಹೋದರನ ಮನೆಯಲ್ಲಿ...

ರಾಕ್‍ಲೈನ್ ವೆಂಕಟೇಶ್ ಸಹೋದರನ ಮನೆಯಲ್ಲಿ ಕಳ್ಳತನ ಪ್ರಕರಣ: 7 ಮಂದಿಯ ಬಂಧನ

ವಾರ್ತಾಭಾರತಿವಾರ್ತಾಭಾರತಿ28 Nov 2023 8:05 PM IST
share
ರಾಕ್‍ಲೈನ್ ವೆಂಕಟೇಶ್ ಸಹೋದರನ ಮನೆಯಲ್ಲಿ ಕಳ್ಳತನ ಪ್ರಕರಣ: 7 ಮಂದಿಯ ಬಂಧನ

ಬೆಂಗಳೂರು: ವಿದೇಶ ಪ್ರವಾಸಕ್ಕೆ ತೆರಳಿದ್ದ ಚಿತ್ರ ನಿರ್ಮಾಪಕ ರಾಕ್‍ಲೈನ್ ವೆಂಕಟೇಶ್ ಸಹೋದರನ ಮನೆಯಲ್ಲಿ ಕಳ್ಳತನ ಎಸಗಿದ್ದ ಪ್ರಕರಣಕ್ಕೆ ಸಂಬಂಧ ಏಳು ಮಂದಿ ಆರೋಪಿಗಳನ್ನು ಇಲ್ಲಿನ ಮಹಾಲಕ್ಷ್ಮೀ ಲೇಔಟ್ ಠಾಣಾ ಪೊಲೀಸರು ಬಂಧಿಸಿರುವುದು ವರದಿಯಾಗಿದೆ.

ಬಂಧಿತರನ್ನು ನೇಪಾಳ ಮೂಲದ ಉಪೇಂದ್ರ ಬಹದ್ದೂರ್ ಶಾಹಿ, ನಾರಾ ಬಹದ್ದೂರ್ ಶಾಹಿ, ಖಾಕೇಂದ್ರ ಬಹದ್ದೂರ್ ಶಾಹಿ, ಕೋಮಲ್ ಶಾಹಿ, ಸ್ವಸ್ತಿಕ್ ಶಾಹಿ, ಪಾರ್ವತಿ ಶಾಹಿ ಹಾಗೂ ಶಾದಲ ಶಾಹಿ ಎಂದು ಗುರುತಿಸಲಾಗಿದೆ.

ಬಂಧಿತರ ಪೈಕಿ ಆರೋಪಿಯೊಬ್ಬ ರಾಕ್‍ಲೈನ್ ವೆಂಕಟೇಶ್ ಸಹೋದರ ಭ್ರಮರೇಶ್ ಅವರ ಮನೆಯ ಪಕ್ಕದಲ್ಲೇ ನಿರ್ಮಾಣ ಹಂತದ ಕಟ್ಟಡದ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡಿಕೊಂಡಿದ್ದ. ಆತನೊಂದಿಗೆ ಉಳಿದ ಐವರು ಆರೋಪಿಗಳು ವಾಸವಿದ್ದರು.

ಮಹಾಲಕ್ಷ್ಮೀ ಲೇಔಟ್‍ನ ನಾಗಪುರ ವಾರ್ಡ್‍ನಲ್ಲಿ ವಾಸವಿರುವ ಭ್ರಮರೇಶ್ ಅ.21ರಂದು ಕುಟುಂಬ ಸಮೇತರಾಗಿ ವಿದೇಶ ಪ್ರವಾಸಕ್ಕೆ ತೆರಳಿದ್ದರು. ಅ.29ರಂದು ಮರಳಿ ಮನೆಗೆ ಬಂದಾಗ ಕಳ್ಳತನವಾಗಿರುವುದು ತಿಳಿದುಬಂದಿತ್ತು.

ಮೂರು ತಿಂಗಳುಗಳಿಂದಲೂ ಆರೋಪಿಗಳು ಭ್ರಮರೇಶ್ ಮನೆಯ ಮೇಲೆ ಕಣ್ಣಿಟ್ಟಿದ್ದರು. ಭ್ರಮರೇಶ್ ಕುಟುಂಬ ಸಮೇತ ವಿದೇಶ ಪ್ರವಾಸಕ್ಕೆ ತೆರಳಿರುವುದನ್ನು ಅರಿತು ಆರೋಪಿಗಳು ಕಳ್ಳತನ ಕೃತ್ಯಕ್ಕೆ ಸಂಚು ರೂಪಿಸಿದ್ದರು. ಅದರಂತೆ ತಾವಿದ್ದ ನಿರ್ಮಾಣ ಹಂತದ ಕಟ್ಟಡದಿಂದ ಭ್ರಮರೇಶ್ ಮನೆಯ ಕಟ್ಟಡಕ್ಕೆ ಜಿಗಿದು ಕಿಟಕಿಯ ಸರಳುಗಳನ್ನು ಮುರಿದು ಒಳ ಪ್ರವೇಶಿಸಿದ್ದರು. ಬಳಿಕ ಮನೆಯಲ್ಲಿದ್ದ 5 ಕೆಜಿ ಚಿನ್ನಾಭರಣ ಮತ್ತು 6 ಲಕ್ಷ ರೂಪಾಯಿ ನಗದು ಕಳ್ಳತನ ಮಾಡಿ ಪರಾರಿಯಾಗಿದ್ದರು.

ಭ್ರಮರೇಶ್ ನೀಡಿದ್ದ ದೂರಿನನ್ವಯ ಕಾರ್ಯಾಚರಣೆ ಕೈಗೊಂಡ ಮಹಾಲಕ್ಷ್ಮಿ ಲೇಔಟ್ ಠಾಣಾ ಪೊಲೀಸರು, ಕೃತ್ಯ ನಡೆದ ಸ್ಥಳದ ಬೆರಳಚ್ಚು ಹಾಗೂ ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ತನಿಖೆ ಕೈಗೊಂಡು 7 ಮಂದಿ ಆರೋಪಿಗಳನ್ನು ಬಂಧಿಸಿ, ಆರೋಪಿಗಳಿಂದ 1.53 ಕೋಟಿ ರೂ. ಮೌಲ್ಯದ 3.01 ಕೆ.ಜಿ. ಚಿನ್ನಾಭರಣ, 562 ಗ್ರಾಂ ಬೆಳ್ಳಿ, 16 ವಿವಿಧ ಕಂಪೆನಿಯ ವಾಚ್‍ಗಳು ಹಾಗೂ 40 ಸಾವಿರ ರೂ. ನಗದು ವಶಪಡಿಸಿಕೊಂಡಿದ್ದಾರೆ.

ಬಂಧಿತರ ಪೈಕಿ ಓರ್ವ ವ್ಯಕ್ತಿ ಹಳೆಯ ರೂಢಿಗತ ಆರೋಪಿಯಾಗಿದ್ದು, ಬೆಂಗಳೂರು, ಆಂಧ್ರಪ್ರದೇಶ ಹಾಗೂ ಮಹಾರಾಷ್ಟ್ರ ಸೇರಿದಂತೆ ಸುಮಾರು 15 ಪ್ರಕರಣಗಳಲ್ಲಿ ಭಾಗಿಯಾಗಿರುವುದು ಗೊತ್ತಾಗಿದೆ. ಪ್ರಕರಣದಲ್ಲಿ ಇನ್ನೂ ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ಪತ್ತೆ ಕಾರ್ಯ ಮುಂದುವರೆದಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಮಾಹಿತಿ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X