Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಉತ್ತರ ಕನ್ನಡ ಜಿಲ್ಲೆಯಲ್ಲಿ ‘ಸೂಪರ್...

ಉತ್ತರ ಕನ್ನಡ ಜಿಲ್ಲೆಯಲ್ಲಿ ‘ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ’ ಸ್ಥಾಪಿಸಲು ಆರ್.ವಿ.ದೇಶಪಾಂಡೆ ಮನವಿ

ವಾರ್ತಾಭಾರತಿವಾರ್ತಾಭಾರತಿ20 Feb 2026 11:24 PM IST
share
ಉತ್ತರ ಕನ್ನಡ ಜಿಲ್ಲೆಯಲ್ಲಿ ‘ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ’ ಸ್ಥಾಪಿಸಲು ಆರ್.ವಿ.ದೇಶಪಾಂಡೆ ಮನವಿ

ಬೆಂಗಳೂರು : ಉತ್ತರ ಕನ್ನಡ ಜಿಲ್ಲೆಯ ಜನರ ದೀರ್ಘಕಾಲದ ಬೇಡಿಕೆಯಾಗಿರುವ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಹೆಚ್ಚುವರಿ ಮೂಲಸೌಕರ್ಯಗಳಿಂದ ಬಲಪಡಿಸಿ ‘ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ’ಯಾಗಿ ಅಭಿವೃದ್ಧಿಪಡಿಸಲು ಬಜೆಟ್‍ನಲ್ಲಿ ಅಗತ್ಯ ಅನುದಾನವನ್ನು ಮೀಸಲಿಡಬೇಕು ಎಂದು ಮಾಜಿ ಸಚಿವ ಆರ್.ವಿ.ದೇಶಪಾಂಡೆ ಮನವಿ ಮಾಡಿದ್ದಾರೆ.

ಶುಕ್ರವಾರ ಈ ಸಂಬಂಧ ಸಿಎಂ, ವೈದ್ಯಕೀಯ ಶಿಕ್ಷಣ ಸಚಿವರಿಗೆ ಪತ್ರ ಬರೆದಿರುವ ಅವರು, ಉತ್ತರಕನ್ನಡ ಜಿಲ್ಲೆಯು ವಿಶಾಲ ಭೌಗೋಳಿಕ ವ್ಯಾಪ್ತಿ ಹೊಂದಿರುವ ಜಿಲ್ಲೆಯಾಗಿದೆ. ಇತ್ತೀಚಿನ ದಿನಗಳಲ್ಲಿ ಅಪಘಾತಗಳ ಪ್ರಮಾಣ ಹಾಗೂ ಗಂಭೀರ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಜಿಲ್ಲೆಯಲ್ಲೇ ಆಸ್ಪತ್ರೆಯ ಕೊರತೆಯಿಂದ ರೋಗಿಗಳು ಹುಬ್ಬಳ್ಳಿ, ಮಣಿಪಾಲ, ಬೆಳಗಾವಿ, ಗೋವಾ, ಬೆಂಗಳೂರಿಗೆ ಚಿಕಿತ್ಸೆಗಾಗಿ ತೆರಳಬೇಕಾದ ಅನಿವಾರ್ಯ ಸ್ಥಿತಿ ನಿರ್ಮಾಣವಾಗಿದೆ ಎಂದು ಗಮನ ಸೆಳೆದಿದ್ದಾರೆ.

ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆಗಾಗಿ ಹೋರಾಟಗಳು ನಡೆಯುತ್ತಿವೆ. ಪ್ರಸ್ತುತ ಜಿಲ್ಲಾಕೇಂದ್ರ ಕಾರವಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಕ್ರಿಮ್ಸ್)ಈಗಾಗಲೇ ಮೂಲಭೂತ ಆರೋಗ್ಯ ಸೇವೆಗಳನ್ನು ಒದಗಿಸುತ್ತಿದೆ. ಈ ಸಂಸ್ಥೆಗೆ ಅಗತ್ಯ ಹೆಚ್ಚುವರಿ ಮೂಲಸೌಕರ್ಯ ಒದಗಿಸಿ ಅದನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಾಗಿ ಅಭಿವೃದ್ಧಿಪಡಿಸಿದಲ್ಲಿ, ಜಿಲ್ಲೆಯ ಜನತೆಗೆ ಗುಣಮಟ್ಟದ ಚಿಕಿತ್ಸೆ ಲಭ್ಯವಾಗುತ್ತದೆ. ತುರ್ತು ಪರಿಸ್ಥಿತಿಗಳಲ್ಲಿ ಅನೇಕ ಜೀವಗಳನ್ನು ರಕ್ಷಿಸಲು ಸಹಕಾರಿಯಾಗಲಿದೆ ಎಂದು ಅವರು ಕೋರಿದ್ದಾರೆ.


Tags

RV Deshpande
share
ವಾರ್ತಾಭಾರತಿ
ವಾರ್ತಾಭಾರತಿ
Next Story
X