Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಫೆ.29ರಿಂದ ಮಾ.9ರ ವರೆಗೆ ನ್ಯಾಷನಲ್...

ಫೆ.29ರಿಂದ ಮಾ.9ರ ವರೆಗೆ ನ್ಯಾಷನಲ್ ಕಾಲೇಜು ಮೈದಾನದಲ್ಲಿ ‘ಸರಸ್ ಮೇಳ’: ಸಚಿವ ಶರಣ್ ಪ್ರಕಾಶ್ ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ23 Feb 2024 7:46 PM IST
share
  • ಫೆ.29ರಿಂದ ಮಾ.9ರ ವರೆಗೆ ನ್ಯಾಷನಲ್ ಕಾಲೇಜು ಮೈದಾನದಲ್ಲಿ ‘ಸರಸ್ ಮೇಳ’: ಸಚಿವ ಶರಣ್ ಪ್ರಕಾಶ್ ಪಾಟೀಲ್
  • ಫೆ.29ರಿಂದ ಮಾ.9ರ ವರೆಗೆ ನ್ಯಾಷನಲ್ ಕಾಲೇಜು ಮೈದಾನದಲ್ಲಿ ‘ಸರಸ್ ಮೇಳ’: ಸಚಿವ ಶರಣ್ ಪ್ರಕಾಶ್ ಪಾಟೀಲ್

ಬೆಂಗಳೂರು : ಮಹಿಳೆಯರ ಸಬಲೀಕರಣ ಮತ್ತು ಸ್ವಾವಲಂಬನೆಗೊಳಿಸುವ ಏಕೈಕ ಉದ್ದೇಶದಿಂದ ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಫೆ.29ರಿಂದ ಮಾ.9ರ ವರೆಗೆ ʼರಾಷ್ಟ್ರೀಯ ಸರಸ್ ಮೇಳʼ ಮತ್ತು ಬೃಹತ್ ರಾಷ್ಟೀಯ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜನೆ ಮಾಡಲಾಗಿದೆ.

ಶುಕ್ರವಾರ ವಿಕಾಸಸೌಧದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಸಚಿವ ಡಾ.ಶರಣಪ್ರಕಾಶ್ ಪಾಟೀಲ್, ಶಾಸಕರಾದ ಎಸ್.ಟಿ.ಸೋಮಶೇಖರ್, ಶ್ರೀನಿವಾಸ್ ಸೇರಿದಂತೆ ಮತ್ತಿತರ ಅಧಿಕಾರಿಗಳು, ‘ನಮ್ಮ ಸರಸ್ ಮೇಳ 2024 ಮತ್ತು ಅಕ್ಕ ಕೆಫೆ’ ಲೋಗೋ ಅನಾವರಣಗೊಳಿಸಿದರು.

ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಡಾ.ಶರಣಪ್ರಕಾಶ್ ಪಾಟೀಲ್, ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ರಾಷ್ಟ್ರೀಯ ಜೀವನೋಪಾಯ ಅಭಿಯಾನದಡಿ ವಸ್ತುಪ್ರದರ್ಶನ ಮತ್ತು ಮಾರಾಟ ಮೇಳ ಫೆ.29ರಿಂದ ಮಾ.9ರ ವರೆಗೆ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಸರಸ್ ಮೇಳವು ರಾಷ್ಟ್ರೀಯ ಮಟ್ಟದ ಕಾರ್ಯಕ್ರಮವಾಗಿದ್ದು, ಇದರಲ್ಲಿ ದೇಶಾದ್ಯಂತದ 250 ಸ್ವ-ಸಹಾಯ ಗುಂಪುಗಳು ಭಾಗವಹಿಸಲಿವೆ. ಗುಂಪುಗಳು ತಮ್ಮ ಉತ್ಪನ್ನಗಳನ್ನು ಪ್ರದರ್ಶಿಸುತ್ತವೆ. ಈ ಕಾರ್ಯಕ್ರಮವು ಕರ್ನಾಟಕದಾದ್ಯಂತ ವಿವಿಧ ರೀತಿಯ ಕರಕುಶಲ ವಸ್ತುಗಳನ್ನು ಮತ್ತು ವಿವಿಧ ರೀತಿಯ ಆಹಾರ ಉತ್ಪನ್ನಗಳನ್ನು ಪ್ರದರ್ಶಿಸುತ್ತದೆ. ಹಾಗೂ ವಿವಿಧ ಗಣ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಒಳಗೊಂಡಿರುತ್ತದೆ ಎಂದು ಅವರು ತಿಳಿಸಿದರು.

ಈ ಮೇಳವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಮತ್ತಿತರರು ಉದ್ಘಾಟಿಸಲಿದ್ದಾರೆ. ಬೇರೆ ರಾಜ್ಯಗಳಿಂದ 100 ಮಹಿಳೆಯರು ಮಳಿಗೆಗಳನ್ನು ಹಾಕುತ್ತಿದ್ದಾರೆ ನಮ್ಮ ರಾಜ್ಯದ ಮಹಿಳೆಯರು ಸಹ 150 ಮಳಿಗೆಯನ್ನು ಹಾಕುತ್ತಿದ್ದಾರೆ ಎಂದು ಅವರು ಹೇಳೀದರು.

ಉದ್ಯೋಗ ಮೇಳ: ಈಗಾಗಲೇ ನಿಗದಿಯಾಗಿರುವಂತೆ ಬೆಂಗಳೂರಿನ ಅರಮನೆ ಮೈದಾನದಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ ನಡೆಯಲಿದೆ. ಎಂಜಿನಿಯರಿಂಗ್, ಡಿಪ್ಲೊಮಾ, ಐಟಿಐ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‍ಗಳನ್ನು ಮುಗಿಸಿದ ಉದ್ಯೋಗ ಆಕಾಂಕ್ಷಿಗಳಿಗೆ ಒಂದೇ ಸೂರಿನಡಿ ಉದ್ಯೋಗ ಕಲ್ಪಿಸಿಕೊಡುವುದು ನಮ್ಮ ಸರಕಾರದ ಉದ್ದೇಶವಾಗಿದೆ ಎಂದು ಅವರು ಹೇಳಿದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ಈ ರೀತಿಯ ಕರಕುಶಲ ವಸ್ತು ಪ್ರದರ್ಶನ ಬೆಂಗಳೂರಿನಲ್ಲಿ ಇಡೀ ವರ್ಷ ನಡೆಯಲು ಅನುಕೂಲವಾಗುವಂತೆ ಶಾಶ್ವತ ಪ್ರದರ್ಶನ ಕೇಂದ್ರಕ್ಕೆ ಸ್ಥಳಾವಕಾಶ ಕಲ್ಪಿಸಲು ಹುಡುಕಾಟ ನಡೆಯುತ್ತಿದೆ. ಬ್ರಾಂಡ್ ಬೆಂಗಳೂರು ಅಭಿಯಾನದಡಿಯಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಲಾಗಿತ್ತಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X