Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬೆಂಗಳೂರು ಪಶ್ಚಿಮ ನಗರ ಪಾಲಿಕೆ...

ಬೆಂಗಳೂರು ಪಶ್ಚಿಮ ನಗರ ಪಾಲಿಕೆ ಆಯುಕ್ತರಾಗಿ ಶಿಲ್ಪಾ ನಾಗ್ ಅಧಿಕಾರ ಸ್ವೀಕಾರ

ವಾರ್ತಾಭಾರತಿವಾರ್ತಾಭಾರತಿ31 Oct 2026 10:11 PM IST
share
ಬೆಂಗಳೂರು ಪಶ್ಚಿಮ ನಗರ ಪಾಲಿಕೆ ಆಯುಕ್ತರಾಗಿ ಶಿಲ್ಪಾ ನಾಗ್ ಅಧಿಕಾರ ಸ್ವೀಕಾರ

ಬೆಂಗಳೂರು : ಬೆಂಗಳೂರು ಪಶ್ಚಿಮ ನಗರ ಪಾಲಿಕೆಯ ನೂತನ ಆಯುಕ್ತರಾಗಿ ಶಿಲ್ಪಾ ನಾಗ್ ಸಿ.ಟಿ. ಅವರು ಶನಿವಾರ ಅಧಿಕಾರ ಸ್ವೀಕರಿಸಿದರು.

ಈ ಹಿಂದೆ ಪಾಲಿಕೆಯ ಆಯುಕ್ತರಾಗಿದ್ದ ಡಾ.ರಾಜೇಂದ್ರ ಕೆ.ವಿ. ಅವರು ಕೇಂದ್ರ ಸರಕಾರದ ನಿಯೋಜನೆ ಮೇರೆಗೆ ತೆರಳುತ್ತಿರುವ ಹಿನ್ನೆಲೆಯಲ್ಲಿ ಶಿಲ್ಪಾ ನಾಗ್ ಅವರು ನೂತನ ಆಯುಕ್ತರಾಗಿ ಜವಾಬ್ದಾರಿ ವಹಿಸಿಕೊಂಡರು.

ಅಧಿಕಾರ ಹಸ್ತಾಂತರ ಸಂದರ್ಭದಲ್ಲಿ ಡಾ.ರಾಜೇಂದ್ರ ಕೆ.ವಿ. ನೂತನ ಆಯುಕ್ತರಿಗೆ ಪಾಲಿಕೆಯ ಗುರಿ, ಕೆಲಸಗಳ ಪ್ರಗತಿ ಹಾಗೂ ಸವಾಲುಗಳ ಕುರಿತಂತೆ ವಿವರಿಸಿದರು.

ಪಾಲಿಕೆ ವ್ಯಾಪ್ತಿಯಲ್ಲಿ ನಡೆಯಲಿರುವ ‘ವಾರ್ಡ್ ಒನ್’ ಅಭಿಯಾನ, ಇ-ಖಾತಾ ಓಪನ್ ಹೌಸ್ ಕಾರ್ಯಕ್ರಮ ಸೇರಿದಂತೆ ಪ್ರಸ್ತುತ ಚಾಲ್ತಿಯಲ್ಲಿರುವ ವಿವಿಧ ಅಭಿಯಾನ, ಸಿಎಂಐಡಿಪಿ, ಸಿಎಸ್‍ಎಸ್‍ಐಪಿ ಕಾಮಗಾರಿಗಳು, ಜಂಕ್ಷನ್ ಅಭಿವೃದ್ಧಿ ಉಪಕ್ರಮ ಮತ್ತಿತರ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತಂತೆ ಒಳನೋಟ ನೀಡಿದರು.

ಇದೇ ವೇಳೆಯಲ್ಲಿ ಕಾಮಗಾರಿ ವಿಭಾಗ, ಕಂದಾಯ, ತೋಟಗಾರಿಕೆ, ಆರೋಗ್ಯ, ವಿದ್ಯುತ್, ಅರಣ್ಯ, ಪಶುಪಾಲನೆ, ಕಲ್ಯಾಣ, ಘನತ್ಯಾಜ್ಯ ನಿರ್ವಹಣೆ, ಕೆರೆ, ವಿಶೇಷ ವಿಭಾಗ, ಜಾಹೀರಾತು, ಎಸ್ಟೇಟ್, ಮಾರುಕಟ್ಟೆ, ಟಿವಿಸಿಸಿ, ಟೌನ್ ವೆಂಡಿಂಗ್ ಸೇರಿದಂತೆ ಪಾಲಿಕೆಯ ಎಲ್ಲ ವಿಭಾಗಗಳು ಹಾಗೂ ಮುಖ್ಯಸ್ಥರನ್ನು ಪರಿಚಯಿಸಿ, ವಿಭಾಗಗಳ ಕೆಲಸ ಕಾರ್ಯಗಳು ಹಾಗೂ ಸಾಧಕ-ಬಾಧಕ ಕುರಿತಂತೆ ನೂತನ ಆಯುಕ್ತರ ಗಮನಕ್ಕೆ ತರಲಾಯಿತು.

ನೂತನ ಆಯುಕ್ತೆ ಶಿಲ್ಪಾ ನಾಗ್ ಮಾತನಾಡಿ, ಪಾಲಿಕೆಯ ಗುರಿ ಮತ್ತು ಸವಾಲುಗಳ ಕುರಿತಂತೆ ಮಾರ್ಗದರ್ಶನಕ್ಕಾಗಿ ನಿರ್ಗಮಿತ ಆಯುಕ್ತರಿಗೆ ಕೃತಜ್ಞತೆ ತಿಳಿಸಿದರು. ಸವಾಲುಗಳಿದ್ದಲ್ಲಿ ಕೆಲಸ ಮಾಡಲು ಹುಮ್ಮಸ್ಸು ದೊರೆಯುತ್ತದೆ. ಪಾಲಿಕೆಯ ಅಭಿವೃದ್ಧಿಗೆ ಆಯುಕ್ತರು ಅಡಿಗಲ್ಲು ಹಾಕಿದ್ದು, ಮುಂದುವರಿಯಲು ಉತ್ತಮ ರೀತಿಯಲ್ಲಿ ಮಾರ್ಗದರ್ಶನ ನೀಡಿದ್ದು, ಸಂತೋಷ ತಂದಿದೆ. ಅಭಿವೃದ್ಧಿಯತ್ತ ಸಾಗುವ ನಿಟ್ಟಿನಲ್ಲಿ ಎಲ್ಲರೂ ಒಟ್ಟಾಗಿ ತಂಡವಾಗಿ ಕೆಲಸ ಮಾಡೋಣ ಎಂದು ಹೇಳಿದರು.

ಈ ಸಂದರ್ಭದಲ್ಲಿ ಪಾಲಿಕೆಯ ಅಪರ ಆಯುಕ್ತೆ ಕವಿತಾ ರಾಜಾರಾಂ, ಉಪ ಆಯುಕ್ತೆ ಸೈಯದಾ ಆಫ್ರೀನ್ ಬಾನು ಎಸ್. ಬಳ್ಳಾರಿ, ವಲಯ ಜಂಟಿ ಆಯುಕ್ತರಾದ ಎಂ.ಎಸ್.ಎನ್. ಬಾಬು ಮತ್ತು ಡಾ. ರಶ್ಮಿ ಎಂ.ಕೆ., ಮುಖ್ಯ ಇಂಜಿನಿಯರ್‍ಗಳು, ವಿಭಾಗ ಮುಖ್ಯಸ್ಥರುಗಳು, ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.

Tags

West City Corporation CommissionerBengaluruofficialsShilpa Nag
share
ವಾರ್ತಾಭಾರತಿ
ವಾರ್ತಾಭಾರತಿ
Next Story
X