Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. 2036ರ ಒಲಂಪಿಕ್ಸ್ ಕ್ರೀಡಾಕೂಟಕ್ಕೆ ಭಾರತ...

2036ರ ಒಲಂಪಿಕ್ಸ್ ಕ್ರೀಡಾಕೂಟಕ್ಕೆ ಭಾರತ ಆತಿಥ್ಯ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಅಮ್ಜದ್ ಖಾನ್ ಎಂ./ವಾರ್ತಾಭಾರತಿಅಮ್ಜದ್ ಖಾನ್ ಎಂ./ವಾರ್ತಾಭಾರತಿ15 Nov 2026 7:05 PM IST
share
2036ರ ಒಲಂಪಿಕ್ಸ್ ಕ್ರೀಡಾಕೂಟಕ್ಕೆ ಭಾರತ ಆತಿಥ್ಯ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಬೆಂಗಳೂರು: 2036ರ ಒಲಂಪಿಕ್ಸ್ ಕ್ರೀಡಾಕೂಟಕ್ಕೆ ಭಾರತ ಆತಿಥ್ಯವಹಿಸುತ್ತಿದ್ದು, ಅದಕ್ಕೆ ಭಾರತ ಸಜ್ಜಾಗುತ್ತಿದೆ. ದೇಶದೆಲ್ಲೆಡೆ ಕ್ರೀಡಾ ಮೂಲಸೌಕರ್ಯ, ಆಟಗಾರರ ತರಬೇತಿ, ತರಬೇತುದಾರರ ನೇಮಕ ಮುಂತಾದ ಕೆಲಸಗಳು ನಡೆಯುತ್ತಿವೆ ಎಂದು ಕೇಂದ್ರ ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.

ರವಿವಾರ ನಗರದ ಮಲ್ಲೇಶ್ವರ ಬೀಗಲ್ಸ್ ಬಾಸ್ಕೆಟ್ ಬಾಲ್ ಕ್ಲಬ್ ನಲ್ಲಿ ಬೆಂಗಳೂರು ಉತ್ತರ ಸಂಸದ್ ಕ್ರೀಡಾ ಮಹೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕ್ರೀಡೆಯ ಪ್ರೋ ತ್ಸಾಹಕ್ಕೆ ಕೇಂದ್ರ ಸರಕಾರ ಬದ್ಧವಾಗಿದ್ದು, ಅದರ ಭಾಗವಾಗಿ ಪ್ರಧಾನಮಂತ್ರಿ ಮೋದಿ ಅವರ ಮಾರ್ಗದರ್ಶನದಂತೆ ಸಂಸದ ಕ್ರೀಡಾ ಮಹೋತ್ಸವ ಆಯೋಜಿಸಲಾಗುತ್ತಿದೆ. ಇದರಲ್ಲಿ ಎಲ್ಲರೂ ಭಾಗವಹಿಸುವುದರ ಜೊತೆಗೆ ಬೆಂಬಲ ನೀಡಬೇಕೆಂದು ಹೇಳಿದರು.

ಜನಪದ ಸಮರ ಕಲೆಗಳ ಕೇಂದ್ರದ ನಿರ್ದೇಶಕ ಡಾ.ಹಾಸನ ರಘು ಮಾತನಾಡಿ, ಕ್ರೀಡೆ ವಿದ್ಯಾರ್ಥಿಗಳಿಗೆ ಒಂದು ಸ್ಫೂರ್ತಿಯ ಸೆಲೆ. ಆಧುನಿಕ ಕ್ರೀಡೆಗಳ ಜೊತೆಗೆ ಗ್ರಾಮೀಣ ಕ್ರೀಡೆಗಳೂ ಸಹ ಉಳಿದು, ಬೆಳೆಯಬೇಕು ಎಂದು ಹೇಳಿದರು.

ಅಂತರ್‍ರಾಷ್ಟ್ರೀಯ ಕಬಡ್ಡಿ ಆಟಗಾರ್ತಿ ಮಮತಾ ಪೂಜಾರಿ ಮಾತನಾಡಿ, ಕ್ರೀಡೆ ಅಂದರೆ ಬದ್ಧತೆ, ಕಠಿಣ ಪರಿಶ್ರಮ. ಅದು ಒಂದು ದಿನದ ಫಲ ಅಲ್ಲ. ನಿರಂತರ ಪ್ರಯತ್ನದಿಂದ ಸಾಧನೆಯಾಗುತ್ತದೆ. ಮುಂಬರುವ ಕಾಮನ್‍ವೆಲ್ತ್ ಹಾಗೂ ಒಲಂಪಿಕ್ಸ್ ಕ್ರೀಡಾಕೂಟಕ್ಕೆ ಭಾರತ ಆತಿಥ್ಯವಹಿಸುತ್ತಿದ್ದು, ಅದರಲ್ಲಿ ಹೆಚ್ಚಿನ ಕ್ರೀಡಾಪಟುಗಳು ಭಾಗವಹಿಸಿ ದೇಶಕ್ಕೆ, ರಾಜ್ಯಕ್ಕೆ ಹೆಮ್ಮೆ ತರಲಿ ಎಂದು ಹಾರೈಸಿದರು.

ಕಾರ್ಯಕ್ರಮದಲ್ಲಿ ಶಾಸಕ ಕೆ.ಗೋಪಾಲಯ್ಯ, ಅಂತರ್‍ರಾಷ್ಟ್ರೀಯ ತ್ರೋಬಾಲ್ ಫೆಡರೇಶನ್ ನ ಪ್ರಧಾನ ಕಾರ್ಯದರ್ಶಿ ಡಾ.ಟಿ.ರಾಮಣ್ಣ, 2026ರ ಏಷ್ಯನ್ ಪ್ಯಾರಾ ಗೇಮ್ಸ್ ಚಿನ್ನದ ಪದಕ ವಿಜೇತ ಕ್ರೀಡಾಪಟು ಸೌಮ್ಯಾ ಕುಮಾರ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. ಕ್ರೀಡಾ ಸಾಧಕರನ್ನು ಸನ್ಮಾನಿಸಲಾಯಿತು. ಕ್ರೀಡಾಪಟುಗಳಿಂದ ಸಮರ ಕಲೆ ಪರದರ್ಶನ ಹಾಗೂ ಪಥಸಂಚಲನ ನಡೆಯಿತು.

Tags

Shobha Karandlaje
share
ಅಮ್ಜದ್ ಖಾನ್ ಎಂ./ವಾರ್ತಾಭಾರತಿ
ಅಮ್ಜದ್ ಖಾನ್ ಎಂ./ವಾರ್ತಾಭಾರತಿ

ಅಮ್ಜದ್ ಖಾನ್ ಎಂ. ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದು, 2007ರಿಂದ ವಾರ್ತಾಭಾರತಿ ಕನ್ನಡ ದೈನಿಕ ಬೆಂಗಳೂರು ಆವೃತ್ತಿಯಲ್ಲಿ ಹಿರಿಯ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಪ್ರವಾಸಿ ಅನುಭವದ ವಿಶೇಷ ಲೇಖನಗಳನ್ನು ಬರೆಯುವುದು, ಪುಸ್ತಕ ಓದುವುದು ಇವರ ಹವ್ಯಾಸವಾಗಿವೆ.

Next Story
X