Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಕನ್ನಡದ ಮಹತ್ವದ ಕೃತಿಗಳು ವಿಶ್ವದ ವಿವಿಧ...

ಕನ್ನಡದ ಮಹತ್ವದ ಕೃತಿಗಳು ವಿಶ್ವದ ವಿವಿಧ ಭಾಷೆಗಳಿಗೆ ಭಾಷಾಂತರಗೊಳ್ಳಲು ಸಂಪೂರ್ಣ ಸಹಕಾರ : ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ5 May 2025 5:16 PM IST
share
ಕನ್ನಡದ ಮಹತ್ವದ ಕೃತಿಗಳು ವಿಶ್ವದ ವಿವಿಧ ಭಾಷೆಗಳಿಗೆ ಭಾಷಾಂತರಗೊಳ್ಳಲು ಸಂಪೂರ್ಣ ಸಹಕಾರ : ಸಿದ್ದರಾಮಯ್ಯ

ಬೆಂಗಳೂರು: ಕನ್ನಡದ ಮಹತ್ವದ ಕೃತಿಗಳು ಇಂಗ್ಲಿಷ್ ಸೇರಿ ವಿಶ್ವದ ಭಾಷೆಗಳಿಗೆ ಭಾಷಾಂತರಗೊಳ್ಳಲು ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.‌

ಕಮಲಾ ಹಂಪನಾ ಸಾಹಿತ್ಯ ವೇದಿಕೆ ಮತ್ತು ಕರ್ನಾಟಕ ಚಿತ್ರಕಲಾ ಪರಿಷತ್ ಸಹಯೋಗದಲ್ಲಿ ಚಿತ್ರಕಲಾ ಪರಿಷತ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹಂಪನಾ ಅವರ ʼಚಾರು ವಸಂತʼ ದೇಸೀಕಾವ್ಯದ ಪರ್ಷಿಯನ್ ಭಾಷಾ ಕೃತಿಯನ್ನು ಲೋಕಾರ್ಪಣೆಗಗೊಳಿಸಿ ಮಾತನಾಡಿದರು.

ಹಂಪನಾ ಕನ್ನಡ ನೆಲದ ಶ್ರೇಷ್ಠ ಸಾಂಸ್ಕೃತಿಕ ವ್ಯಕ್ತಿತ್ವ. ಇವರು ರಚಿಸಿರುವ ʼಚಾರು ವಸಂತʼ ವಿಶೇಷ ಕೃತಿಯಾಗಿದೆ. ಇಲ್ಲಿಯವರೆಗೆ 16 ಭಾಷೆಗಳಿಗೆ ತರ್ಜುಮೆ ಆಗಿ, ಈಗ 17ನೇ ಭಾಷೆಯಾಗಿ ಪರ್ಷಿಯನ್ ಗೆ ಅನುವಾದಗೊಂಡಿರುವುದು ಕನ್ನಡದ ಹೆಮ್ಮೆ ಎಂದರು.

ಕನ್ನಡ ವಿಶ್ವದ ಎಲ್ಲಾ ಭಾಷೆಗಳಿಗೆ ಅನುವಾದಗೊಂಡರೆ ಕನ್ನಡದ ಬೆಳವಣಿಗೆಗೆ ಕಾರಣವಾಗುತ್ತದೆ ಎಂದರು. ಹಂಪನಾ ಅವರ ಚಾರು ವಸಂತ ಕಾವ್ಯ , ನಾಟಕವಾಗಿ ಕೂಡ ಜನಮನ್ನಣೆ ಗಳಿಸಿದೆ. ಹಂಪನಾ ದಂಪತಿ ನನಗೆ ಬಹಳ ವರ್ಷಗಳಿಂದ ಆತ್ಮೀಯರಾಗಿದ್ದರು. ನಾನು ಸಾಹಿತಿ ಅಲ್ಲ. ಆದರೆ, ಸಾಹಿತ್ಯ ಮತ್ತು ಸಾಹಿತಿಗಳ ಒಡನಾಟ ಇದೆ. ಕನ್ನಡ ಕಾವಲು ಸಮಿತಿಯ ಮೊದಲ ಅಧ್ಯಕ್ಷನಾದ ಬಳಿಕ ನಾನು ಕೇಂದ್ರ ಸರಕಾರಕ್ಕೆ ಬರೆಯುವ ಪತ್ರಗಳ ಹೊರತಾಗಿ ಬೇರೆ ಕಡೆ ಇಂಗ್ಲಿಷ್ ಬಳಸುವುದೇ ಇಲ್ಲ. ಹೀಗಾಗಿ ನನಗೆ ಇಂಗ್ಲಿಷ್ ಹೆಚ್ಚು ಬರದಂತಾಯಿತು ಎಂದರು.

ಮಲ ಹೊರುವ ಪದ್ಧತಿ ಬಗ್ಗೆ ಇರುವ ಕೃತಿ ಇದಾಗಿದೆ. ಜಾತಿ ವ್ಯವಸ್ಥೆ ರೂಪಿಸಿದ ಶಾಪ ಅಸ್ಪೃಶ್ಯತೆ. ಇದು ಅಳಿಯಬೇಕು. ಸಾಮಾಜಿಕ, ಆರ್ಥಿಕ ಶಕ್ತಿ ಎಲ್ಲರಿಗೂ ಸಿಕ್ಕಾಗ ಮಾತ್ರ ಚಲನೆ ಇಲ್ಲದ ಜಾತಿ ವ್ಯವಸ್ಥೆ ಅಳಿಯಲು ಸಾಧ್ಯ ಎಂದರು.

ಚಾರು ವಸಂತ ಅದ್ಭುತವಾದ ಕಾವ್ಯ. ಕನ್ನಡ ಭಾಷೆಯ ಉಳಿವು, ಬೆಳವಣಿಗೆಗೆ ಇಂತಹ ಕೃತಿಗಳು ಬರಬೇಕು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X