Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. CWC ಸದಸ್ಯರಾಗಿ ಸಿದ್ದರಾಮಯ್ಯ ಆಯ್ಕೆಯಿಂದ...

CWC ಸದಸ್ಯರಾಗಿ ಸಿದ್ದರಾಮಯ್ಯ ಆಯ್ಕೆಯಿಂದ ಪಕ್ಷ ಸಂಘಟನೆಗೆ ಮತ್ತಷ್ಟು ಬಲ: ಸುರ್ಜೇವಾಲಾ

ವಾರ್ತಾಭಾರತಿವಾರ್ತಾಭಾರತಿ3 Jun 2026 11:03 AM IST
share
CWC ಸದಸ್ಯರಾಗಿ ಸಿದ್ದರಾಮಯ್ಯ ಆಯ್ಕೆಯಿಂದ ಪಕ್ಷ ಸಂಘಟನೆಗೆ ಮತ್ತಷ್ಟು ಬಲ: ಸುರ್ಜೇವಾಲಾ

ಬೆಂಗಳೂರು: ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ (CWC) ಸದಸ್ಯರಾಗಿ ಆಯ್ಕೆಯಾಗಿರುವ ಸಿದ್ದರಾಮಯ್ಯರನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅಭಿನಂದಿಸಿದ್ದಾರೆ.

"ಸಾರ್ವಜನಿಕ ಜೀವನದಲ್ಲಿ ಅಪಾರ ಅನುಭವ ಗಳಿಸಿರುವ ಸಿದ್ದರಾಮಯ್ಯ, ಸಾಮಾಜಿಕ ನ್ಯಾಯದ ಪರವಾದ ಅಚಲ ಬದ್ಧತೆ ಹಾಗೂ ಸಂವಿಧಾನದ ಮೌಲ್ಯಗಳ ಮೇಲೆ ಅಚಲ ನಂಬಿಕೆ ಹೊಂದಿರುವವರು. ದೇಶದಲ್ಲಿ ಇಂದು ಸಂವಿಧಾನಿಕ ಮೌಲ್ಯಗಳ ಮೇಲೆ ನಡೆಯುತ್ತಿರುವ ದಾಳಿ ಹಾಗೂ ಭಿನ್ನಮತದ ಧ್ವನಿಗಳನ್ನು ಹತ್ತಿಕ್ಕುವ ಪ್ರವೃತ್ತಿಯ ವಿರುದ್ಧ ಕಾಂಗ್ರೆಸ್ ಪಕ್ಷದ ಹೋರಾಟಕ್ಕೆ ಅವರ ಅನುಭವ, ಚಿಂತನೆಗಳು ಮತ್ತಷ್ಟು ಶಕ್ತಿ ತುಂಬಲಿವೆ" ಸುರ್ಜೇವಾಲಾ ಹೇಳಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ನಾಯಕತ್ವದಲ್ಲಿ ಎಲ್ಲರೂ ಒಗ್ಗಟ್ಟಾಗಿ ಸಂವಿಧಾನದ ರಕ್ಷಣೆಗೆ, ಸಾಮಾಜಿಕ ನ್ಯಾಯದ ವಿಸ್ತರಣೆಗೆ ಹಾಗೂ ಕೇಂದ್ರ ಬಿಜೆಪಿ ಸರಕಾರದ ಬೆಲೆ ಏರಿಕೆ ಮತ್ತು ಜನವಿರೋಧಿ ನೀತಿಗಳಿಂದ ಸಂಕಷ್ಟಕ್ಕೆ ಸಿಲುಕಿರುವ ಕರ್ನಾಟಕ ಮತ್ತು ದೇಶದ ಸಾಮಾನ್ಯ ಜನರ ಹಿತಾಸಕ್ತಿಗಳನ್ನು ಕಾಪಾಡುವ ಹೋರಾಟವನ್ನು ಇನ್ನಷ್ಟು ಬಲಿಷ್ಠಗೊಳಿಸಲಾಗುವುದು ಎಂದವರು ತಿಳಿಸಿದ್ದಾರೆ.

ಸಿದ್ದರಾಮಯ್ಯ ಕಾಂಗ್ರೆಸ್ ಗೆ ಒಂದು ಶಕ್ತಿ. ಎಂಟು ವರ್ಷಗಳ ಕಾಲ ಕರ್ನಾಟಕದ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ ಅವರ ಅನುಭವ ಭಾರತದಲ್ಲಿ ಕಾಂಗ್ರೆಸ್ ಪ್ರಭಾವ ವಿಸ್ತರಿಸಲು ನೆರವಾಗಲಿದೆ. ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಈ ಹೊಸ ಜವಾಬ್ದಾರಿಯಲ್ಲಿ ಸಿದ್ದರಾಮಯ್ಯ ಮತ್ತಷ್ಟು ಯಶಸ್ಸು ಗಳಿಸಲಿ ಎಂದು ಅವರು ಶುಭ ಹಾರೈಸಿದ್ದಾರೆ.

Tags

Randeep Singh SurjewalaSiddaramaiah
share
ವಾರ್ತಾಭಾರತಿ
ವಾರ್ತಾಭಾರತಿ
Next Story
X