Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಆಶಾಗಳ ಬೇಡಿಕೆ ಈಡೇರಿಸಲು ಸೋಲಿಡಾರಿಟಿ...

ಆಶಾಗಳ ಬೇಡಿಕೆ ಈಡೇರಿಸಲು ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಆಗ್ರಹ

ಮನೋಜ್ ಆಜಾದ್/ವಾರ್ತಾಭಾರತಿಮನೋಜ್ ಆಜಾದ್/ವಾರ್ತಾಭಾರತಿ21 Nov 2026 10:57 PM IST
share
ಆಶಾಗಳ ಬೇಡಿಕೆ ಈಡೇರಿಸಲು ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಆಗ್ರಹ

ಬೆಂಗಳೂರು : ಆಶಾ ಕಾರ್ಯಕರ್ತೆಯರಿಗೆ ನೀಡಿರುವ ಭರವಸೆಯಂತೆ ಗೌರವಧನ ಹೆಚ್ಚಳ ಮಾಡಬೇಕು, ಕಾರ್ಮಿಕರೆಂದು ಗುರುತಿಸಿ ಅಗತ್ಯ ಕಾರ್ಮಿಕ ಹಕ್ಕುಗಳು ಮತ್ತು ಸಾಮಾಜಿಕ ಭದ್ರತೆ ಒದಗಿಸಬೇಕು ಹಾಗೂ ಮುಷ್ಕರ ನಿರತ ಕಾರ್ಯಕರ್ತೆಯರೊಂದಿಗೆ ತಕ್ಷಣ ಮಾತುಕತೆ ನಡೆಸಿ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಆಗ್ರಹಿಸಿದೆ.

ಶನಿವಾರ ಪತ್ರಿಕಾ ಹೇಳಿಕೆ ನೀಡಿರುವ ರಾಜ್ಯಾಧ್ಯಕ್ಷ ಡಾ.ನಸೀಮ್ ಅಹ್ಮದ್, ರಾಜ್ಯದ ಆರೋಗ್ಯ ವ್ಯವಸ್ಥೆಯ ಬಲವರ್ಧನೆಯಲ್ಲಿ ಆಶಾ ಕಾರ್ಯಕರ್ತೆಯರ ಪಾತ್ರ ಮಹತ್ವದ್ದಾಗಿದೆ. ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಜನರ ಆರೋಗ್ಯದ ಕಾಳಜಿ, ಗರ್ಭಿಣಿಯರು ಮತ್ತು ಮಕ್ಕಳ ಆರೋಗ್ಯದ ಮೇಲ್ವಿಚಾರಣೆ, ಲಸಿಕಾ ಕಾರ್ಯಕ್ರಮಗಳು ಹಾಗೂ ಆರೋಗ್ಯ ಜಾಗೃತಿ ಕಾರ್ಯಗಳಲ್ಲಿ ಅವರು ಹಗಲಿರುಳು ಶ್ರಮಿಸುತ್ತಿದ್ದಾರೆ ಎಂದಿದ್ದಾರೆ.

ಆದರೆ, ಅವರ ಬದುಕು ಇಂದಿಗೂ ಆರ್ಥಿಕ ಮತ್ತು ಸಾಮಾಜಿಕ ಅನಿಶ್ಚಿತತೆಯಿಂದ ಕೂಡಿದೆ. ನ.17ರಿಂದ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿರುವುದು ಸರಕಾರದ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ. 2025ರ ಜನವರಿಯಲ್ಲಿ ನೀಡಿದ್ದ 10 ಸಾವಿರ ರೂ. ಗೌರವಧನದ ಭರವಸೆ ಈವರೆಗೂ ಜಾರಿಯಾಗಿಲ್ಲ. ಒಂಬತ್ತು ವರ್ಷಗಳಿಂದ ಕೇವಲ 1,500 ರೂ. ಗೌರವಧನ ಹೆಚ್ಚಳ ಮಾಡಲಾಗಿದೆ. ಕೇಂದ್ರ ಸರಕಾರ 2 ಸಾವಿರ ರೂ. ನೀಡುತ್ತಿದ್ದರೆ, ರಾಜ್ಯ ಸರಕಾರ 5 ಸಾವಿರ ರೂ. ಗೌರವಧನ ಹಾಗೂ 1 ಸಾವಿರ ರೂ. ಪ್ರೋತ್ಸಾಹಧನ ಸೇರಿ ಒಟ್ಟು 8 ಸಾವಿರ ರೂ. ಪಾವತಿಸುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಕೇರಳ, ಮಹಾರಾಷ್ಟ್ರ ಮತ್ತು ಪಶ್ಚಿಮ ಬಂಗಾಳದಂತಹ ರಾಜ್ಯಗಳಲ್ಲಿ ಆಶಾ ಕಾರ್ಯಕರ್ತೆಯರಿಗೆ ಸುಮಾರು 12 ಸಾವಿರ ರೂ. ನಿಗದಿತ ಗೌರವಧನ ನೀಡಲಾಗುತ್ತಿದೆ. ದೇಶದಲ್ಲಿ ಅತಿ ಹೆಚ್ಚು ಜಿಎಸ್‍ಟಿ ಸಂಗ್ರಹಿಸುವ ರಾಜ್ಯಗಳಲ್ಲಿ ಒಂದಾಗಿರುವ ಕರ್ನಾಟಕದಲ್ಲಿ ಆಶಾ ಕಾರ್ಯಕರ್ತೆಯರಿಗೆ ನ್ಯಾಯಯುತ ಗೌರವಧನ ನೀಡಲು ಸಾಧ್ಯವಾಗದಿರುವುದು ವಿಷಾದನೀಯ ಎಂದು ನಸೀಮ್ ಅಹ್ಮದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಶಾ ಕಾರ್ಯಕರ್ತೆಯರಿಗೆ ನ್ಯಾಯಯುತ ಮಾಸಿಕ ಗೌರವಧನ ಖಚಿತಪಡಿಸಬೇಕು. ಕೇಂದ್ರ ಮತ್ತು ರಾಜ್ಯ ಸರಕಾರಗಳು ಗೌರವಧನ ಹೆಚ್ಚಳದ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಆಶಾ ಕಾರ್ಯಕರ್ತೆಯರನ್ನು ಕೇವಲ ಸ್ವಯಂಸೇವಕರಂತೆ ಪರಿಗಣಿಸದೆ ಕಾರ್ಮಿಕರೆಂದು ಗುರುತಿಸಿ, ಕಾರ್ಮಿಕ ಹಕ್ಕುಗಳು ಹಾಗೂ ಸಾಮಾಜಿಕ ಭದ್ರತೆ ಒದಗಿಸಬೇಕು. ಮುಷ್ಕರ ನಿರತರೊಂದಿಗೆ ತಕ್ಷಣ ಮಾತುಕತೆ ನಡೆಸಿ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಆಶಾ ಕಾರ್ಯಕರ್ತೆಯರ ಶ್ರಮ ಮತ್ತು ಸೇವೆಯನ್ನು ಕಡೆಗಣಿಸಿ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಲು ಸಾಧ್ಯವಿಲ್ಲ. ಜನರ ಆರೋಗ್ಯಕ್ಕಾಗಿ ದುಡಿಯುವ ಮಹಿಳಾ ಕಾರ್ಯಕರ್ತೆಯರ ಬದುಕು ಗೌರವಯುತವಾಗಿರಬೇಕು. ಸರಕಾರ ಕೂಡಲೇ ಮಧ್ಯಪ್ರವೇಶಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಎಂದು ನಸೀಂ ಅಹ್ಮದ್ ಆಗ್ರಹಿಸಿದ್ದಾರೆ.

Tags

Solidarity Youth MovementASHA workers
share
ಮನೋಜ್ ಆಜಾದ್/ವಾರ್ತಾಭಾರತಿ
ಮನೋಜ್ ಆಜಾದ್/ವಾರ್ತಾಭಾರತಿ
Next Story
X