Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಶ್ವಾನಗಳು ಸೇರಿ ಎಲ್ಲ ಪ್ರಾಣಿಗಳಿಗೂ...

ಶ್ವಾನಗಳು ಸೇರಿ ಎಲ್ಲ ಪ್ರಾಣಿಗಳಿಗೂ ಗೌರವಯುತ ಬದುಕು ಸಿಗಬೇಕು : ಸ್ಪೀಕರ್ ಯು.ಟಿ.ಖಾದರ್

ವಾರ್ತಾಭಾರತಿವಾರ್ತಾಭಾರತಿ13 March 2025 11:53 PM IST
share
ಶ್ವಾನಗಳು ಸೇರಿ ಎಲ್ಲ ಪ್ರಾಣಿಗಳಿಗೂ ಗೌರವಯುತ ಬದುಕು ಸಿಗಬೇಕು : ಸ್ಪೀಕರ್ ಯು.ಟಿ.ಖಾದರ್

ಬೆಂಗಳೂರು ಬೆಂಗಳೂರಿನಲ್ಲಿ ಬೀದಿ ನಾಯಿ ಹಾವಳಿ ಬಗ್ಗೆ ವಿಧಾನಸಭೆಯಲ್ಲಿ ಬಿಸಿ ಬಿಸಿ ಚರ್ಚೆ ನಡೆದಿದ್ದು, ಎಲ್ಲ ಪ್ರಾಣಿ ಪಕ್ಷಿಗಳಿಗೂ ಗೌರವಯುತ ಬದುಕು ನೀಡುವುದು ಸರಕಾರ ಆದ್ಯ ಕರ್ತವ್ಯ ಎಂದು ಸ್ಪೀಕರ್ ಯು.ಟಿ.ಖಾದರ್ ನುಡಿದರು.

ಗುರುವಾರ ವಿಧಾನಸಭೆಯ ಶೂನ್ಯ ವೇಳೆಯಲ್ಲಿ ಬಿಜೆಪಿ ಸದಸ್ಯ ಸತೀಶ್ ರೆಡ್ಡಿ ಪ್ರಸ್ತಾಪಿಸಿ, ಬೀದಿನಾಯಿ ಪ್ರೇಮಿ ಮಹಿಳೆಯೊಬ್ಬರಿಂದಾಗುತ್ತಿರುವ ಸಮಸ್ಯೆಯ ಬಗ್ಗೆ ಗಮನ ಸೆಳೆದರು.

ಬೀದಿಗಳಲ್ಲಿ ಇರುವ ನಾಯಿಗಳನ್ನು ಅಪಾರ್ಟ್‌ಮೆಂಟ್‌ ಒಳಗಡೆ ಕರೆದುಕೊಂಡು ಬಂದು ಲಿಫ್ಟ್ ನಲ್ಲಿ ಕರೆದೊಯ್ಯಲಾಗ್ತಿದೆ. ಮಕ್ಕಳಿಗೆ ಕಚ್ಚಿದ ಪ್ರಕರಣ ನಡೆದಿದೆ. ನಾವು ನಾಯಿ ಪ್ರೇಮಿಗಳೇ. ಆದರೆ ತಮ್ಮ ಕ್ಷೇತ್ರದ ಮಹಿಳೆಯೊಬ್ಬರು ಅಪಾರ್ಟ್‌ಮೆಂಟ್‌ ಒಳಗಡೆ ಕರೆದುಕೊಂಡು ಬಂದು ತೊಂದರೆ ಕೊಡುತ್ತಿದ್ದಾರೆ. ಈ ಬಗ್ಗೆ ದೂರು ಕೊಟ್ಟರೂ ಬಿಬಿಎಂಪಿ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿದರು.

ಇದನ್ನು ಹೀಗೆ ಬಿಟ್ಟರೆ ನಾಳೆ ಮತ್ತೊಬ್ಬರು ಕೋತಿ ತಂದು ಸಾಕುತ್ತಾರೆ, ಮತ್ತೊಬ್ಬರು ಹಸು ಸಾಕುತ್ತಾರೆ ಇದನ್ನು ತಡೆಯಬೇಕಾದ ಅಗತ್ಯ ಇದೆ ಎಂದು ಸದನದಲ್ಲಿ ವಿವರಿಸಿದರು

ಇದಕ್ಕೆ ಧ್ವನಿಗೂಡಿಸಿದ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಬೀದಿ ನಾಯಿ ಬೀದಿಯಲ್ಲಿ ಇರಲಿ. ಅಪಾರ್ಟ್‌ಮೆಂಟ್‌ಗೆ ತೆಗೆದುಕೊಂಡು ಹೋಗುವ ಅಗತ್ಯ ಇಲ್ಲ ಎಂದರು.

ಇದಕ್ಕೆ ಉತ್ತರ ಕೊಟ್ಟ ಸಚಿವ ದಿನೇಶ್ ಗುಂಡೂರಾವ್, ಸತೀಶ್ ರೆಡ್ಡಿ ಬಲಶಾಲಿ, ಅವರಿಗೆ ಗೊತ್ತಿಲ್ಲದೆ ನಾಯಿ ಅಲ್ಲಾಡಲ್ಲ ಆ ಕ್ಷೇತ್ರದಲ್ಲಿ ಎಂದು ಕಾಲೆಳೆದರು. ಆದರೆ ಬೀದಿ ನಾಯಿಗಳ ಸಮಸ್ಯೆಗೆ ಕ್ರಮ ಕೈಗೊಳ್ಳಲು ಸೂಕ್ತ ಸೂಚನೆ ಕೊಡುತ್ತೇವೆ. ಅಪಾರ್ಟ್‌ಮೆಂಟ್‌ ನಲ್ಲಿ ಹೇಗೆ ಬಿಟ್ಟರು? ಈ ಕುರಿತಾದ ದೂರಿನ ಆಧಾರದಲ್ಲಿ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಚರ್ಚೆ ಮಧ್ಯದಲ್ಲಿ ಯು.ಟಿ.ಖಾದರ್ ಪ್ರಸ್ತಾಪಿಸಿ, ನಾಯಿಗಳು ಸೇರಿದಂತೆ ಎಲ್ಲ ಪ್ರಾಣಿಗಳಿಗೂ ಗೌರವಯುತ ಬದುಕು ನೀಡಬೇಕು. ಅದು ಅವರ ಹಕ್ಕು ಸಹ ಆಗಿದೆ. ಈ ನಿಟ್ಟಿನಲ್ಲಿ ಸರಕಾರ ಯಾರಿಗೂ ತೊಂದರೆ ಆಗದಂತೆ ಗಮನ ನೀಡಬೇಕು ಎಂದು ಸೂಚಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X