Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ‘ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ’ಗೆ...

‘ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ’ಗೆ ಭಾಜನ; ನಟ ಅನಂತ್‍ನಾಗ್‍ರನ್ನು ಸರಕಾರದಿಂದ ಗೌರವಿಸಿ: ಸದಸ್ಯರ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ23 Sept 2026 9:52 PM IST
share
‘ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ’ಗೆ ಭಾಜನ; ನಟ ಅನಂತ್‍ನಾಗ್‍ರನ್ನು ಸರಕಾರದಿಂದ ಗೌರವಿಸಿ: ಸದಸ್ಯರ ಒತ್ತಾಯ

ಬೆಂಗಳೂರು : ದೇಶದ ಚಿತ್ರರಂಗದ ಅತ್ಯುನ್ನತ ‘ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ’ಗೆ ಭಾಜನರಾದ ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್‍ನಾಗ್ ಅವರಿಗೆ ರಾಜ್ಯ ಸರಕಾರವು ನಾಗರಿಕ ಸನ್ಮಾನ ಮಾಡಬೇಕು ಎಂದು ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರು ವಿಧಾನಸಭೆಯಲ್ಲಿ ಒಕ್ಕೊರಲಿನಿಂದ ಆಗ್ರಹಿಸಿದರು.

ಬುಧವಾರ ವಿಧಾನ ಮಂಡಲ ಉಭಯ ಸದನಗಳಲ್ಲಿ ಚಿತ್ರನಟ ಅನಂತ್‍ನಾಗ್ ಅವರು 2024ನೇ ಸಾಲಿನ ಪ್ರತಿಷ್ಠಿತ ‘ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ’ಗೆ ಭಾಜನರಾಗಿರುವ ಹಿನ್ನೆಲೆಯಲ್ಲಿ ಅಭಿನಂದನೆ ಸಲ್ಲಿಸಲಾಯಿತು.

ವಿಧಾನಸಭೆ ಕಲಾಪ ಆರಂಭದಲ್ಲೇ ಅಭಿನಂದನೆ ಪ್ರಸ್ತಾವ ಮಂಡಿಸಿದ ಸ್ಪೀಕರ್ ಜಿ.ಎಸ್.ಪಾಟೀಲ್ ಅವರು, ನಟ ಅನಂತ್ ನಾಗ್ ಅವರು ಕನ್ನಡ ಚಿತ್ರರಂಗದ ಹಿರಿಯ ಹಾಗೂ ಬಹುಮುಖ ಪ್ರತಿಭೆಯ ಕಲಾವಿದರಾಗಿದ್ದು, ಅವರ ಸಾಧನೆ ಇಡೀ ಕನ್ನಡಿಗರಿಗೆ ಹೆಮ್ಮೆಯ ವಿಷಯವಾಗಿದೆ. 1948ರ ಸೆಪ್ಟೆಂಬರ್ 4ರಂದು ಉತ್ತರಕನ್ನಡ ಜಿಲ್ಲೆ ಭಟ್ಕಳದ ಶಿರಾಲಿಯಲ್ಲಿ ಜನಿಸಿದ ಅನಂತ್‍ನಾಗ್, ಆರಂಭದಲ್ಲಿ ವಾಯುಸೇನೆ ಸೇರುವ ಕನಸು ಹೊಂದಿದ್ದರು.

ಆದರೆ ಅವರ ಸುರದ್ರೂಪಿ ವ್ಯಕ್ತಿತ್ವ, ಕಲೆಯ ಮೇಲಿನ ಆಸಕ್ತಿ ಅವರನ್ನು ರಂಗಭೂಮಿಯತ್ತ ಸೆಳೆಯಿತು. ಕನ್ನಡ, ಹಿಂದಿ, ಕೊಂಕಣಿ, ಮರಾಠಿ ಸೇರಿದಂತೆ ಹಲವು ಭಾಷೆಗಳ ಚಿತ್ರಗಳಲ್ಲಿ ಹಾಗೂ ನಾಟಕಗಳಲ್ಲಿ ಅವರು ಅಭಿನಯಿಸಿದರು. ಸುಮಾರು 70ಕ್ಕೂ ಹೆಚ್ಚು ನಾಟಕಗಳು ಹಾಗೂ 300ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿರುವ ಅವರು ಸಹಜ ಅಭಿನಯದ ಮೂಲಕ ಅಪಾರ ಅಭಿಮಾನಿಗಳನ್ನು ಗಳಿಸಿದ್ದಾರೆ.

1973ರಲ್ಲಿ ‘ಸಂಕಲ್ಪ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಅನಂತ್ ನಾಗ್, ನಂತರ ಹಲವು ಯಶಸ್ವಿ ಚಿತ್ರಗಳಲ್ಲಿ ಅಭಿನಯಿಸಿ ತಮ್ಮದೇ ಛಾಪು ಮೂಡಿಸಿದರು. ಅವರ ಮೊದಲ ಹಿಂದಿ ಚಿತ್ರ ‘ಅಂಕುರ್’ ಗಮನಾರ್ಹ ಯಶಸ್ಸು ಕಂಡಿತ್ತು. ಮೂರು ರಾಷ್ಟ್ರ ಪ್ರಶಸ್ತಿಗಳನ್ನು ಗಳಿಸಿದ್ದು ಎಂದರು. ನಟನೆಯ ಎಲ್ಲ ಪಟ್ಟುಗಳನ್ನು ಕರಗತ ಮಾಡಿಕೊಂಡಿದ್ದ ಅವರು ಹೊಸ ಅಲೆಯ ನಾಯಕ ಎಂದು ಗುರುತಿಸಿಕೊಂಡಿದ್ದರು ಕೆಲವೇ ವರ್ಷಗಳಲ್ಲಿ ಸ್ಟಾರ್ ನಟರಾಗಿ ಹೊರಹೊಮ್ಮಿದರು ಎಂದು ವಿವರಿಸಿದರು

ಚಿತ್ರರಂಗದ ಜೊತೆಗೆ ಅನಂತ್‍ನಾಗ್ ಅವರು ರಾಜಕೀಯ ಕ್ಷೇತ್ರದಲ್ಲೂ ಸೇವೆ ಸಲ್ಲಿಸಿದ್ದಾರೆ. 1989ರಿಂದ 1994ರ ವರೆಗೆ ವಿಧಾನ ಪರಿಷತ್ತಿನ ನಾಮನಿರ್ದೇಶಿತ ಸದಸ್ಯರಾಗಿ ಸೇವೆ ಸಲ್ಲಿಸಿದ ಅವರು, 1994ರಲ್ಲಿ ಮಲ್ಲೇಶ್ವರಂ ಕ್ಷೇತ್ರದಿಂದ ವಿಧಾನಸಭೆಗೆ ಶಾಸಕರಾಗಿ ಆಯ್ಕೆಯಾಗಿ ಬೆಂಗಳೂರು ನಗರಾಭಿವೃದ್ಧಿ ರಾಜ್ಯ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದರು. ಅನಂತ್‍ನಾಗ್ ಕರ್ನಾಟಕ ಚಲನಚಿತ್ರ ಪ್ರಶಸ್ತಿಯನ್ನು 5 ಬಾರಿ ಬಾರಿ ಪಡೆದಿದ್ದು, ಪದ್ಮಭೂಷಣ ಸೇರಿದಂತೆ ಅನೇಕ ಪ್ರತಿಷ್ಠಿತ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ ಎಂದು ಸ್ಮರಿಸಿದರು.

ಇದಕ್ಕೆ ಧ್ವನಿಗೂಡಿಸಿದ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಸಾಮಾಜಿಕ ಚಿತ್ರಗಳ ಮೂಲಕ ಹೊಸ ಅಲೆಯನ್ನೇ ಸೃಷ್ಟಿಸಿದ್ದರು. ಅವರಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಬಂದಿರುವುದು ರಾಜ್ಯಕ್ಕೆ ಹೆಮ್ಮೆಯ ಸಂಗತಿಯಾಗಿದೆ ಎಂದು ಬಣ್ಣಿಸಿದರು.

ವಿಪಕ್ಷ ನಾಯಕ ಆರ್.ಅಶೋಕ್, ಪೌರಾಣಿಕ ಚಿತ್ರಗಳೆ ಹೆಚ್ಚಿದ ಕಾಲದಲ್ಲಿ ಸಾಮಾಜಿಕ ಚಿತ್ರಗಳ ಮೂಲಕ ಅನಂತನಾಗ್ ಮತ್ತು ಶಂಕರ್‍ನಾಗ್ ಚಿತ್ರರಂಗದಲ್ಲಿ ಹೊಸ ಸಂಚಲನ ಮೂಡಿಸಿದ್ದರು ಎಂದರು. ಜೆಡಿಎಸ್‍ನ ಶಾಸಕಾಂಗ ಪಕ್ಷದ ನಾಯಕ ಸಿ.ಬಿ.ಸುರೇಶ್‍ಬಾಬು, ಬಿಜೆಪಿಯ ಮುನಿರತ್ನ, ಸುರೇಶ್ ಕುಮಾರ್, ನಟ ಅನಂತ್‍ನಾಗ್ ಅವರು ಈ ಮನೆಯ ಸದಸ್ಯರು(ಶಾಸಕರು) ಆಗಿ ಸೇವೆ ಸಲ್ಲಿಸಿದ್ದು, ಅವರಿಗೆ ಸರಕಾರ ನಾಗರಿಕ ಸನ್ಮಾನವನ್ನು ಮಾಡುವ ಮೂಲಕ ಗೌರವಿಸಬೇಕು ಎಂದು ಒತ್ತಾಯಿಸಿದರು.

Tags

Special Session
share
ವಾರ್ತಾಭಾರತಿ
ವಾರ್ತಾಭಾರತಿ
Next Story
X