Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಎಸ್‌ಟಿ ಮೀಸಲಾತಿ ಇಳಿಕೆ ದಲಿತ...

ಎಸ್‌ಟಿ ಮೀಸಲಾತಿ ಇಳಿಕೆ ದಲಿತ ಸಮುದಾಯಕ್ಕೆ ದ್ರೋಹ : ಆರ್.ಅಶೋಕ್ ಆರೋಪ

ವಾರ್ತಾಭಾರತಿವಾರ್ತಾಭಾರತಿ13 May 2026 2:36 PM IST
share
ಎಸ್‌ಟಿ ಮೀಸಲಾತಿ ಇಳಿಕೆ ದಲಿತ ಸಮುದಾಯಕ್ಕೆ ದ್ರೋಹ : ಆರ್.ಅಶೋಕ್ ಆರೋಪ

ಬೆಂಗಳೂರು: ಕಾಂಗ್ರೆಸ್ ಏಕಾಏಕಿ ಕುತಂತ್ರ ಹಾಗೂ ಷಡ್ಯಂತ್ರ ರೂಪಿಸಿ ದಲಿತ ಸಮುದಾಯಕ್ಕೆ ಅನ್ಯಾಯ ಮಾಡಿದೆ. ಮೀಸಲಾತಿ ಪ್ರಮಾಣ ಇಳಿಸುವ ಮೂಲಕ ವಂಚನೆ ಮತ್ತು ದ್ರೋಹ ಎಸಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆರೋಪಿಸಿದರು.

ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಅವಧಿಯಲ್ಲಿ ಎಸ್‌ಸಿ ಮೀಸಲಾತಿಯನ್ನು ಶೇ.15ರಿಂದ ಶೇ.17ಕ್ಕೆ ಹಾಗೂ ಎಸ್‌ಟಿ ಮೀಸಲಾತಿಯನ್ನು ಶೇ.3ರಿಂದ ಶೇ.7ಕ್ಕೆ ಹೆಚ್ಚಿಸಲಾಗಿತ್ತು. ಇದು ಸುಮಾರು 30 ವರ್ಷಗಳ ಹೋರಾಟದ ಪ್ರತಿಫಲವಾಗಿತ್ತು ಎಂದು ಹೇಳಿದರು.

ಮಾಧುಸ್ವಾಮಿ ವರದಿ ಹಾಗೂ ಸದಾಶಿವ ಆಯೋಗದ ಶಿಫಾರಸುಗಳನ್ನು ಪರಿಗಣಿಸಿ ಮೀಸಲಾತಿ ಹೆಚ್ಚಿಸಲಾಗಿತ್ತು. ಆದರೆ, ಈಗ ಕಾಂಗ್ರೆಸ್ ಸರ್ಕಾರದ ಕ್ರಮದಿಂದ ಎಸ್‌ಟಿ ಸಮುದಾಯಕ್ಕೆ ದೊಡ್ಡ ಅನ್ಯಾಯವಾಗಿದೆ ಎಂದು ಆರೋಪಿಸಿದರು.

“ಮೀಸಲಾತಿ ಕಡಿಮೆ ಮಾಡಲು ಸಿದ್ದರಾಮಯ್ಯನವರ ಸರ್ಕಾರವೇ ಬೇಕಿತ್ತೇ? ಇದೇನಾ ನಿಮ್ಮ ದಲಿತಪರ ನೀತಿ?” ಎಂದು ಪ್ರಶ್ನಿಸಿದ ಅವರು, ಮನಮೋಹನ್ ಸಿಂಗ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮೀಸಲಾತಿ ಹೆಚ್ಚಿಸದೇಕೆ ಎಂದು ಪ್ರಶ್ನಿಸಿದರು.

ಎಸ್‌ಟಿ ಮೀಸಲಾತಿಯನ್ನು ಶೇ.7ರಿಂದ ಶೇ.3ಕ್ಕೆ ಇಳಿಸಿರುವುದು ಸಮುದಾಯಕ್ಕೆ ಅವಮಾನವಾಗಿದೆ. “ದಲಿತರ ಬೆನ್ನಿಗೆ ಕಾಂಗ್ರೆಸ್ ಚೂರಿ ಹಾಕಿದೆ” ಎಂದು ಟೀಕಿಸಿದ ಅವರು, ಸರ್ಕಾರ ತಕ್ಷಣ ಈ ತೀರ್ಮಾನವನ್ನು ಸರಿಪಡಿಸಬೇಕು. ಇಲ್ಲವಾದರೆ ಹೋರಾಟ ರಾಜ್ಯಾದ್ಯಂತ ಜ್ವಾಲೆಯಾಗಿ ರೂಪುಗೊಳ್ಳಲಿದೆ ಎಂದು ಎಚ್ಚರಿಸಿದರು.

“ಎಸ್‌ಟಿ ಸಮುದಾಯದ ಹೋರಾಟಕ್ಕೆ ಬಿಜೆಪಿ ಸಂಪೂರ್ಣ ಬೆಂಬಲ ನೀಡಲಿದೆ” ಎಂದು ಆರ್ಅಶೋಕ್ ತಿಳಿಸಿದರು.

ಈ ವೇಳೆ ಮಾತನಾಡಿದ ಬಿಜೆಪಿ ರಾಜ್ಯ ಉಪಾಧ್ಯಕ್ಷ ರಾಜುಗೌಡ ನಾಯಕ್, ಕಾಂಗ್ರೆಸ್ ಸರ್ಕಾರ ನ್ಯಾಯಾಲಯಕ್ಕೆ ಸಮರ್ಪಕ ಮಾಹಿತಿ ನೀಡಿಲ್ಲ. ಸೂಕ್ತ ವಕೀಲರನ್ನು ನೇಮಿಸದೇ ಇರುವುದರಿಂದ ತಡೆಯಾಜ್ಞೆ ಬಂದಿದೆ ಎಂದು ಆರೋಪಿಸಿದರು.

ಛತ್ತೀಸ್‌ಗಢ ರಾಜ್ಯದಲ್ಲಿ ಎಸ್‌ಟಿಗಳಿಗೆ ಶೇ.32, ಎಸ್‌ಸಿಗಳಿಗೆ ಶೇ.10 ಹಾಗೂ ಒಬಿಸಿಗಳಿಗೆ ಶೇ.16 ಸೇರಿ ಒಟ್ಟು ಶೇ.58 ಮೀಸಲಾತಿ ನೀಡಲಾಗಿದೆ. ಕರ್ನಾಟಕದಲ್ಲಿಯೂ ಜನಸಂಖ್ಯೆ ಆಧಾರಿತ ಮೀಸಲಾತಿ ಯಾಕೆ ನೀಡಲಾಗುತ್ತಿಲ್ಲ ಎಂದು ಅವರು ಪ್ರಶ್ನಿಸಿದರು.

ಈ ಸಂದರ್ಭದಲ್ಲಿ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಪರಿಷತ್ತಿನ ವಿಪಕ್ಷ ಮುಖ್ಯ ಸಚೇತಕ ಎನ್.ರವಿಕುಮಾರ್, ರಾಜ್ಯ ಬಿಜೆಪಿ ಉಪಾಧ್ಯಕ್ಷ ರಾಜುಗೌಡ ನಾಯಕ್, ಎಸ್‍ಟಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಶ್ರೀನಿವಾಸದಾಸ ಕರಿಯಪ್ಪ ಅವರು ಭಾಗವಹಿಸಿದ್ದರು.

Tags

r.ashokDalit
share
ವಾರ್ತಾಭಾರತಿ
ವಾರ್ತಾಭಾರತಿ
Next Story
X