ಬೆಂಗಳೂರು, ಜೂ.9: ರಾಜ್ಯ ಸರಕಾರದ ಮೂಲಸೌಕರ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಚಂದ್ರಶೇಖರ್ ಎನ್. ಅವರನ್ನು ರಾಜ್ಯ ಮಾಹಿತಿ ಆಯೋಗದ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಹೊಣೆಗಾರಿಕೆ ವಹಿಸಿ ರಾಜ್ಯ ಸರಕಾರ ಮಂಗಳವಾರ ಆದೇಶ ಹೊರಡಿಸಿದೆ.