Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ನಾಳೆಯಿಂದ ‘ಎಂಬ್ರೇಸಿಂಗ್ ಫೆಮಿನಿನಿಟಿ’...

ನಾಳೆಯಿಂದ ‘ಎಂಬ್ರೇಸಿಂಗ್ ಫೆಮಿನಿನಿಟಿ’ ಅಭಿಯಾನ: ಸುಮಯ್ಯಾ ರೋಷನ್

ವಾರ್ತಾಭಾರತಿವಾರ್ತಾಭಾರತಿ2 Aug 2026 12:13 AM IST
share
ನಾಳೆಯಿಂದ ‘ಎಂಬ್ರೇಸಿಂಗ್ ಫೆಮಿನಿನಿಟಿ’ ಅಭಿಯಾನ: ಸುಮಯ್ಯಾ ರೋಷನ್

ಬೆಂಗಳೂರು : ನ್ಯಾಷನಲ್ ಫೆಡರೇಷನ್ ಆಫ್ ಗರ್ಲ್ಸ್ ಇಸ್ಲಾಮಿಕ್ ಆರ್ಗನೈಜೇಷನ್ (ಎನ್‌ಎಫ್‌ಜಿಐಒ) ವತಿಯಿಂದ ಆ.2ರಿಂದ ಒಂದು ತಿಂಗಳು ಕಾಲ ‘ಎಂಬ್ರೇಸಿಂಗ್ ಫೆಮಿನಿನಿಟಿ’ ರಾಷ್ಟ್ರವ್ಯಾಪಿ ಅಭಿಯಾನ ನಡೆಯಲಿದೆ ಎಂದು ಸಂಘಟನೆಯ ರಾಷ್ಟ್ರೀಯಾಧ್ಯಕ್ಷೆ ಸುಮಯ್ಯಾ ರೋಷನ್ ತಿಳಿಸಿದ್ದಾರೆ.

ಶನಿವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಬಿಫ್ಟ್ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆ.2ರ ಮಧ್ಯಾಹ್ನ 3ಗಂಟೆಯಿಂದ ಕೃಷಿ ತಂತ್ರಜ್ಞರ ಸಂಸ್ಥೆ(ಐಎಟಿ)ಯಲ್ಲಿ ಅಭಿಯಾನದ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು. ಆಗಸ್ಟ್ ತಿಂಗಳು ಪೂರ್ತಿ ದೇಶಾದ್ಯಂತ ಎನ್‌ಎಫ್‌ಜಿಐಒ ಘಟಕಗಳಿಂದ ಅಭಿಯಾನ ನಡೆಯಲಿದೆ. ಎಂಬ್ರೇಸಿಂಗ್ ಫೆಮಿನಿನಿಟಿ ಅಭಿಯಾನ ಇಂದಿನ ಯುವತಿಯರು ಎದುರಿಸುತ್ತಿರುವ, ಹೆಚ್ಚುತ್ತಿರುವ ಒತ್ತಡಗಳ ನಡುವೆ ಘನತೆ, ಸಮತೋಲನ ಮತ್ತು ಆತ್ಮಗೌರವದೊಂದಿಗೆ ಸ್ತ್ರೀತ್ವವನ್ನು ಮರು ಅನ್ವೇಷಿಸಿಕೊಳ್ಳುವ ಒಂದು ಕರೆ ಎಂದು ಅವರು ತಿಳಿಸಿದರು.

ಎನ್‌ಎಫ್‌ಜಿಐಒ ಕರ್ನಾಟಕ ವಲಯದ ಸಲಹಾ ಸಮಿತಿ ಸದಸ್ಯೆ ಬಶೀರಾ ಬಾನು ಮಾತನಾಡಿ, ಮಹಿಳೆಯರ ವಿಶಿಷ್ಟ ಸಾಮರ್ಥ್ಯಗಳನ್ನು ದೃಢೀಕರಿಸಿ, ಜೀವನದ ಎಲ್ಲ ಕ್ಷೇತ್ರಗಳಲ್ಲಿ ಹಾಗೂ ಸಮಾಜದಲ್ಲಿ ಅವರಿಗೆ ಸಲ್ಲಬೇಕಾದ ಗೌರವಯುತ ಸ್ಥಾನವನ್ನು ಸ್ಪಷ್ಟಪಡಿಸುವುದು. ಭಾವನಾತ್ಮಕ ದೃಢತೆ, ಪರಸ್ಪರ ಬೆಂಬಲ ಮತ್ತು ಸಾಮೂಹಿಕ ಬೆಳವಣಿಗೆಯನ್ನು ಉತ್ತೇಜಿಸುವ ಸಹಾಯಕ ಜಾಲ ಹಾಗೂ ಅಗತ್ಯ ಸಂಪನ್ಮೂಲ ಕೇಂದ್ರಗಳನ್ನು ನಿರ್ಮಿಸುವುದು ಈ ಅಭಿಯಾನದ ಉದ್ದೇಶವಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಎನ್‌ಎಫ್‌ಜಿಐಒ ಉಪಾಧ್ಯಕ್ಷೆ ಅಫೀಫಾ ತಹ್ನಿಯತ್, ‘ಎಂಬ್ರೇಸಿಂಗ್ ಫೆಮಿನಿನಿಟಿ’ ಅಭಿಯಾನದ ರಾಷ್ಟ್ರೀಯ ಸಂಯೋಜಕಿ ಸಮೀನ್ ಮೊಮಿನ್ ಮತ್ತಿತರರು ಹಾಜರಿದ್ದರು.

Tags

Sumaiya Roshan
share
ವಾರ್ತಾಭಾರತಿ
ವಾರ್ತಾಭಾರತಿ
Next Story
X