Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬೆಂಗಳೂರಿನಲ್ಲಿ ಸಮೀಕ್ಷೆ ಆರಂಭ: ಮೊದಲ...

ಬೆಂಗಳೂರಿನಲ್ಲಿ ಸಮೀಕ್ಷೆ ಆರಂಭ: ಮೊದಲ ದಿನವೇ ಹಲವು ವಿಘ್ನ

ವಾರ್ತಾಭಾರತಿವಾರ್ತಾಭಾರತಿ4 Oct 2025 9:10 PM IST
share
ಬೆಂಗಳೂರಿನಲ್ಲಿ ಸಮೀಕ್ಷೆ ಆರಂಭ: ಮೊದಲ ದಿನವೇ ಹಲವು ವಿಘ್ನ

ಬೆಂಗಳೂರು, ಅ.4: ನಗರದಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆರಂಭವಾಗಿದ್ದು, ಸಮೀಕ್ಷೆಗೆ ಮೊದಲ ದಿನವೇ ಹಲವು ವಿಘ್ನ ಎದುರಾಗಿದೆ. ಮೊಬೈಲ್ ತಂತ್ರಾಂಶ ಡೌನ್‍ಲೋಡ್ ಆಗದಿರುವುದು ಸೇರಿ ಇತರೆ ಸಮಸ್ಯೆಗಳಾಗಿವೆ. ಕೆಲವೆಡೆ ಇಂಟರ್‍ನೆಟ್ ಸಿಗ್ನಲ್ ಸಿಗದೆ ಸಮೀಕ್ಷಾಕಾರರು ತೊಂದರೆಗೆ ಸಿಲುಕಿದರು.

ಸಮೀಕ್ಷೆದಾರರಿಗೆ ಗುರುತಿನ ಚೀಟಿ, ಕ್ಯಾಪ್, ಪ್ಯಾಡ್, ಕೈಪಿಡಿ, ಸ್ವಯಂ ಘೋಷಣಾ ಪತ್ರ ಎಲ್ಲವನ್ನೂ ನೀಡಲಾಗಿದೆ. ಆದರೂ ತಾಂತ್ರಿಕ ಸಮಸ್ಯೆಗಳು ಸಮೀಕ್ಷೆದಾರರಿಗೆ ಸಮೀಕ್ಷೆ ಸಮರ್ಪಕವಾಗಿ ನಡೆಸಲು ಅಡ್ಡಿಯಾದವು. ಇದಲ್ಲದೆ, ಸಮೀಕ್ಷೆಯಲ್ಲಿ ಹೆಚ್ಚು ಪ್ರಶ್ನೆಗಳಿದ್ದು, ನಗರದ ಜನರಿಗೆ ಇಷ್ಟೊಂದು ಪ್ರಶ್ನೆಗೆ ಉತ್ತರಿಸುವ ತಾಳ್ಮೆ ಇರುವುದಿಲ್ಲ ಎಂಬ ಆರೋಪಗಳು ಸಾರ್ವಜನಿಕರಿಂದ ಕೇಳಿ ಬಂದಿವೆ.

ಗಣತಿದಾರರನ್ನು ನಿಯೋಜನೆ ಮಾಡುವ ಮುನ್ನ ಪ್ರತಿಯೊಬ್ಬರಿಂದಲೂ ಅವರು ಕೆಲಸ ಮಾಡುವ ಮತ್ತು ವಾಸದ ಸ್ಥಳ ವಿಳಾಸ ಪಡೆದುಕೊಂಡಿದ್ದಾರೆ. ಅದಕ್ಕೆ ಹತ್ತಿರದ ಪ್ರದೇಶಕ್ಕೆ ನಿಯೋಜನೆ ಮಾಡುವ ಬದಲಿಗೆ, ದೂರದ ಪ್ರದೇಶಗಳಿಗೆ ಕಳುಹಿಸಲಾಗುತ್ತಿದೆ. ಆರಂಭದಲ್ಲಿ 10 ವಾರ್ಡ್‍ಗಳನ್ನು ಆಯ್ಕೆ ಮಾಡಿಕೊಳ್ಳಲು ಸಮೀಕ್ಷಾದಾರರಿಗೆ ಸೂಚನೆ ನೀಡಲಾಗಿತ್ತು.

ಆಯ್ಕೆ ಮಾಡಿಕೊಂಡ ಪ್ರದೇಶಗಳನ್ನು ಬಿಟ್ಟು ಬೇರೆ ಪ್ರದೇಶಗಳಿಗೆ ಗಣತಿದಾರರನ್ನು ನಿಯೋಜನೆ ಮಾಡಲಾಗಿದೆ. ಮಹಿಳೆಯರಿಗಂತೂ ವಿಪರೀತ ತೊಂದರೆಯಾಗಿದೆ ಎಂದು ಮಹಿಳಾ ಸಿಬ್ಬಂದಿಯೊಬ್ಬರು ಅಳಲು ತೊಡಿಕೊಂಡಿದ್ದಾರೆ. ವಿಶೇಷ ಚೇತರಿಗೆ, ವಿಶೇಷ ಚೇತನ ಮಕ್ಕಳನ್ನು ಹೊಂದಿರುವವರನ್ನು ಸಮೀಕ್ಷೆಗೆ ನಿಯೋಜನೆ ಮಾಡಲಾಗಿದೆ ಎಂಬ ದೂರುಗಳು ಕೇಳಿ ಬಂದಿವೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಮೊದಲ ದಿನವಾದ ಶನಿವಾರದಂದು 22,141 ಮನೆಗಳನ್ನು ಸಮೀಕ್ಷೆ ನಡೆಸಲಾಗಿದೆ. ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ 2,822, ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿ 3,105, ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿ 5,987, ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ 3,145, ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿ 7,082 ಮನೆಗಳ ಸಮೀಕ್ಷೆ ಪೂರ್ಣಗೊಂಡಿದೆ ಎಂದು ಪ್ರಾಧಿಕಾರವು ಮಾಹಿತಿ ನೀಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X