Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಸ್ವಚ್ಛ ಸರ್ವೇಕ್ಷಣ್-2023ರ ಸಮೀಕ್ಷೆ:...

ಸ್ವಚ್ಛ ಸರ್ವೇಕ್ಷಣ್-2023ರ ಸಮೀಕ್ಷೆ: 125ನೆ ಸ್ಥಾನದಲ್ಲಿ ಬೆಂಗಳೂರು

ವಾರ್ತಾಭಾರತಿವಾರ್ತಾಭಾರತಿ12 Jan 2024 8:13 PM IST
share
ಸ್ವಚ್ಛ ಸರ್ವೇಕ್ಷಣ್-2023ರ ಸಮೀಕ್ಷೆ: 125ನೆ ಸ್ಥಾನದಲ್ಲಿ ಬೆಂಗಳೂರು

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಪ್ರಸ್ತುತ ಸಾಲಿನಲ್ಲಿ 1 ಲಕ್ಷ ಜನಸಂಖ್ಯೆ ಮೇಲ್ಪಟ್ಟ ನಗರಗಳಲ್ಲಿ ವರ್ಗೀಕರಿಸಲಾಗಿದ್ದು, ಸಮೀಕ್ಷೆಯಲ್ಲಿ ಭಾಗವಹಿಸಿದ 446 ನಗರಗಳ ಪೈಕಿ 125ನೇ ಸ್ಥಾನವನ್ನು ಪಡೆದಿದೆ.

ಕೇಂದ್ರ ಸರಕಾರದ ವಸತಿ ಮತ್ತು ನಗರ ವ್ಯವಹಾರಗಳ ಮಂತ್ರಾಲಯ ವತಿಯಿಂದ ವಾರ್ಷಿಕ ಸ್ಚಚ್ಛತಾ ಸಮೀಕ್ಷೆ ನಡೆಸುತ್ತಿದ್ದು, ಪ್ರಸ್ತುತ ಸಾಲಿನ ಸ್ವಚ್ಛ ಸರ್ವೇಕ್ಷಣ್-2023ರ ಸಮೀಕ್ಷೆಯಲ್ಲಿ ನಗರಗಳನ್ನು 1 ಲಕ್ಷ ಜನಸಂಖ್ಯೆಯ ಒಳಗೆ ಹಾಗೂ 1 ಲಕ್ಷ ಜನಸಂಖ್ಯೆ ಮೇಲ್ಪಟ್ಟ ನಗರಗಳು ಎಂಬುದಾಗಿ ವರ್ಗೀಕರಿಸಿ ಅದರಂತೆ ಶ್ರೇಯಾಂಕಗಳನ್ನು ನೀಡಲಾಗಿರುತ್ತದೆ.

ಕಳೆದ ಸಾಲಿನ ಸಮೀಕ್ಷೆಯಲ್ಲಿ ನಗರಗಳನ್ನು 10 ಲಕ್ಷ ಮೇಲ್ಪಟ್ಟ ನಗರ ಅಡಿಯಲ್ಲಿ ವರ್ಗೀಕರಿಸಲಾಗಿದ್ದು, ಸದರಿ ಸಮೀಕ್ಷೆಯಲ್ಲಿ ನಗರವು 45 ನಗರಗಳ ಪೈಕಿ 43ನೆ ಸ್ಥಾನದಲ್ಲಿ ಬೆಂಗಳೂರು ನಗರವಿತ್ತು.

1 ಲಕ್ಷ ಜನಸಂಖ್ಯೆ ಮೇಲ್ಪಟ್ಟ ನಗರಗಳ ಮಾನದಂಡವನ್ನು 2017ನೆ ಸಾಲಿನಿಂದ 2020ನೆ ಸಾಲಿನವರೆಗೆ ಅನ್ವಯಿಸಲಾಗಿರುತ್ತದೆ. 2017ನೆ ಸಾಲಿನಲ್ಲಿ 210ನೆ ಸ್ಥಾನ, 2018ನೆ ಸಾಲಿನಲ್ಲಿ 216ನೆ ಸ್ಥಾನ, 2019ನೆ ಸಾಲಿನಲ್ಲಿ 194ನೆ ಸ್ಥಾನ ಮತ್ತು 2020ನೆ ಸಾಲಿನಲ್ಲಿ 214ನೆ ಸ್ಥಾನ ಪಡೆದಿದ್ದು, ಈ ಬಾರಿ 125ನೇ ಸ್ಥಾನಗಳಿಸಿದೆ.

ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಿಗೆ ಹೋಲಿಸಿದಾಗ ಪಾಲಿಕೆಯು ಮೈಸೂರು, ಹುಬ್ಬಳ್ಳಿ ಧಾರವಾಡ ನಂತರ 3ನೆ ಸ್ಥಾನದಲ್ಲಿದ್ದು, ರಾಜ್ಯದಲ್ಲಿಯೇ 3ನೆ ಸ್ವಚ್ಛ ನಗರವಾಗಿದೆ. ಸರ್ವಿಸ್ ಲೆವೆಲ್ ಪ್ರೋಗ್ರೇಸ್, ಸಿಟಿಜೆನ್ ವಾಯ್ಸ್ ಅಡಿಯಲ್ಲಿ ಪಾಲಿಕೆಯು ಉತ್ತಮವಾಗಿ ನಿರ್ವಹಿಸಿದ್ದು, ಸಾರ್ವಜನಿಕರು ಪಾಲಿಕೆಯೊಂದಿಗೆ ಸಮೀಕ್ಷೆಯಲ್ಲಿ ಭಾಗವಹಿಸಿರುವುದು ಉತ್ತಮ ಆಡಳಿತಕ್ಕೆ ಸ್ಫೂರ್ತಿಯಾಗಿದೆ ಎಂದು ಬಿಬಿಎಂಪಿ ಪ್ರಟಣೆಯಲ್ಲಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X