Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಎಸ್‍ಐಆರ್ ಮೂಲಕ ದಲಿತ, ಓಬಿಸಿ ಮತದಾರರಿಗೂ...

ಎಸ್‍ಐಆರ್ ಮೂಲಕ ದಲಿತ, ಓಬಿಸಿ ಮತದಾರರಿಗೂ ಕತ್ತರಿ : ತೀಸ್ತಾ ಸೆಟಲ್ವಾಡ್

ವಾರ್ತಾಭಾರತಿವಾರ್ತಾಭಾರತಿ27 May 2026 12:38 AM IST
share
ಎಸ್‍ಐಆರ್ ಮೂಲಕ ದಲಿತ, ಓಬಿಸಿ ಮತದಾರರಿಗೂ ಕತ್ತರಿ : ತೀಸ್ತಾ ಸೆಟಲ್ವಾಡ್

ಬೆಂಗಳೂರು : ವಿಶೇಷ ಮತಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಪ್ರಕ್ರಿಯೆಯಿಂದ ಬರೀ ಅಲ್ಪಸಂಖ್ಯಾತರನ್ನು ಕೈಬಿಡುತ್ತಾರೆ ಎನ್ನುವ ಭ್ರಮೆ ಬೇಡ.ಈಗಾಗಲೇ ಪಶ್ಚಿಮ ಬಂಗಾಳ, ತಮಿಳುನಾಡಿನಲ್ಲಿ ದಲಿತ, ಹಿಂದುಳಿದ, ಆದಿವಾಸಿಗಳ ಮತದಾರರನ್ನು ಮತದಾನ ಹಕ್ಕಿನಿಂದ ಕೈಬಿಡಲಾಗಿದೆ ಎಂದು ಮಾನವ ಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಆತಂಕ ವ್ಯಕ್ತಪಡಿಸಿದ್ದಾರೆ.

ಮಂಗಳವಾರ ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಡಾ.ಎಚ್.ಎಸ್.ದೊರೆಸ್ವಾಮಿ ಸ್ವಾರಕ ಪ್ರತಿಷ್ಠಾನ, ಡಾ.ಮನಮೋಹನ್ ಸಿಂಗ್ ಬೆಂಗಳೂರು ನಗರ ವಿವಿ, ಮಹಾತ್ಮ ಗಾಂಧಿ ಅಧ್ಯಯನ ಕೇಂದ್ರ, ಗೌರಿ ಮೀಡಿಯಾ ಟ್ರಸ್ಟ್ ಹಾಗೂ ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಸಹಯೋಗದೊಂದಿಗೆ ಆಯೋಜಿಸಿದ್ದ ‘ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ’ ಅವರಿಗೆ ಕರ್ನಾಟಕದ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಎಸ್‍ಐಆರ್‍ನಿಂದ ಅಲ್ಪಸಂಖ್ಯಾತರ ಮತಗಳು ಮಾತ್ರವಲ್ಲ, ಎಲ್ಲ ಧರ್ಮೀಯರ ಮತಳಿಗೂ ಕತ್ತರಿ ಬಿದ್ದಿದೆ. ಪಶ್ಚಿಮ ಬಂಗಾಳ ಚುನಾವಣೆ ಸಂದರ್ಭದಲ್ಲಿ 91 ಲಕ್ಷ ಮತದಾರರನ್ನು ಕೈಬಿಟ್ಟಿರುವ ಮಾಹಿತಿ ಇದೆ. ಇದರಲ್ಲಿ ದಲಿತರು, ಆದಿವಾಸಿಗಳು, ಹಿಂದುಳಿದ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ.ಹೀಗಾಗಿ, ಇದು ಅತಿ ಅಪಾಯಕಾರಿ ಪ್ರಕ್ರಿಯೆ ಆಗಿದ್ದು, ಇದರ ವಿರುದ್ಧ ಗಟ್ಟಿ ದನಿಯೆತ್ತುವ ಅಗತ್ಯವಿದೆ ಎಂದು ಅವರು ಕರೆ ನೀಡಿದರು.

ಎಸ್‍ಐಆರ್ ಹೆಸರಿನಲ್ಲಿ ಭಾರತದ ನಾಗರಿಕರ ಹಕ್ಕನ್ನು ನಿರಾಕರಿಸಲಾಗುತ್ತಿದೆ. ಇದು ಕಾನುನು ಬಾಹಿರ ಮತ್ತು ಸಂವಿಧಾನ ವಿರೋಧಿ ಪ್ರಕ್ರಿಯೆ. ಅನೇಕ ದೋಷಗಳಿಂದ ಕೂಡಿದೆ. ಭಾರತೀಯರಲ್ಲದವರಿಗೆ ಮತದಾನದ ಹಕ್ಕು ಇರಲು ಸಾಧ್ಯವಿಲ್ಲ ಎಂಬುದು ಸರಿ. ಆದರೆ, ನಾಗರಿಕತ್ವವನ್ನು ಪರಿಶೀಲಿಸುವ ಪ್ರಕ್ರಿಯೆಯನ್ನು ಇದರ ಜೊತೆ ಬೆಸೆಯುವುದು ಸರಿಯಲ್ಲ ಎಂದು ಅವರು ಹೇಳಿದರು.

ಕರ್ನಾಟಕದಲ್ಲಿ ಎಸ್‍ಐಆರ್ ಪ್ರಕ್ರಿಯೆಗೆ ದಿನಗಣನೆ ಆರಂಭವಾಗಿದ್ದು, ಹೀಗಾಗಿ, ಮತದಾರರ ಪಟ್ಟಿ ಗ್ರಾಮ ಸಭೆ ಮತ್ತು ವಾರ್ಡ್ ಸಭೆಗಳಲ್ಲಿ ಸಾರ್ವಜನಿಕ ಪರಿಶೀಲನೆಗೆ ಒಳಗಾಗಬೇಕು. ಮತಪಟ್ಟಿಗಳ ಮಾಹಿತಿಯನ್ನು ಸರಳ ರೂಪದಲ್ಲಿ ನಾಗರಿಕರಿಗೆ ದೊರೆಯುವಂತೆ ಆಗಬೇಕು. ಈ ನಿಟ್ಟಿನಲ್ಲಿ ಸಂಘ ಸಂಸ್ಥೆಗಳು ಕಾರ್ಯ ನಿರ್ವಹಿಸಬೇಕು ಎಂದು ತೀಸ್ತಾ ಸೆಟಲ್ವಾಡ್ ಹೇಳಿದರು.

Tags

Teesta Setalvad
share
ವಾರ್ತಾಭಾರತಿ
ವಾರ್ತಾಭಾರತಿ
Next Story
X