Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬೆಂಗಳೂರು ಜಲಮಂಡಳಿ ಕ್ಯಾಲೆಂಡರ್...

ಬೆಂಗಳೂರು ಜಲಮಂಡಳಿ ಕ್ಯಾಲೆಂಡರ್ ಬಿಡುಗಡೆಗೊಳಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್

ಕ್ಯಾಲೆಂಡರ್ ನಲ್ಲಿ ಜಲಮಂಡಳಿಯ 60ವರ್ಷಗಳ ಸಾರ್ಥಕ ಸೇವೆಯ ಅನಾವರಣ

ವಾರ್ತಾಭಾರತಿವಾರ್ತಾಭಾರತಿ27 Jan 2025 2:31 PM IST
share
ಬೆಂಗಳೂರು ಜಲಮಂಡಳಿ ಕ್ಯಾಲೆಂಡರ್ ಬಿಡುಗಡೆಗೊಳಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು, ಜ.27 : ಬೆಂಗಳೂರು ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು 2025ರ ನೂತನ ವರ್ಷದ ಕ್ಯಾಲೆಂಡರ್ ಗಳನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸೋಮವಾರ ಬಿಡುಗಡೆಗೊಳಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ವಜ್ರಮಹೋತ್ಸವದ ಸಂಭ್ರಮದಲ್ಲಿರುವ ಬೆಂಗಳೂರು ಜಲಮಂಡಳಿಯು ಸಾರ್ಥಕ 60 ಸಾಧನೆ ಮತ್ತಷ್ಟು ಎಂಬ ಘೋಷವ್ಯಾಕ್ಯದೊಂದಿಗೆ ಕ್ಯಾಲೆಂಡರ್ ಹೊರತಂದಿದೆ. ಸದರಿ ಕ್ಯಾಲೆಂಡರ್ ನಲ್ಲಿ ಬೆಂಗಳೂರು ಎಂಬ ಮಾಯಾನಗರಿಗೆ 1896ರಿಂದ ಹೆಸರಘಟ್ಟದಿಂದ ಹಾಗೂ 1933ರ ತಿಪ್ಪೆಗೊಂಡನಹಳ್ಳಿಯಿಂದ ನೀರು ಸರಬರಾಜುವಿನ ಅಪರೂಪದ ಚಿತ್ರಗಳು, 1964ರಲ್ಲಿ ಜಲಮಂಡಳಿ ಸ್ಥಾಪನೆ, ಕಾವೇರಿ ನದಿಯಿಂದ ಬೆಂಗಳೂರಿಗೆ ನೀರು ಪೂರೈಸುವ ಮೊದಲ ಹಂತದ ಯೋಜನೆಯಿಂದಿಡಿದು ಐದನೇ ಹಂತದ ಯೋಜನೆಯವರೆಗಿನ, ಮಳೆ ನೀರು ಸುಗ್ಗಿ ಕೇಂದ್ರ,ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳು ಅಪರೂಪದ, ಅತ್ಯಾಕರ್ಷಕ ಚಿತ್ರಗಳನ್ನು ಸದರಿ ಕ್ಯಾಲೆಂಡರ್ ಒಳಗೊಂಡಿದೆ. ಬೆಂಗಳೂರಿಗೆ ಸಮರ್ಪಕ ನೀರು ಸರಬರಾಜು ಮಾಡುವ ನಿಟ್ಟಿನಲ್ಲಿ ಇದುವರೆಗೆ ಕೈಗೊಂಡಿರುವ ಕ್ರಮಗಳನ್ನು ವಿವರಿಸಲಾಗಿದೆ.

ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವ ಕೆ.ಸುಧಾಕರ್, ಬೆಂಗಳೂರು ಜಲಮಂಡಳಿ ಅಧ್ಯಕ್ಷರಾದ ಡಾ.ವಿ.ರಾಮ್ ಪ್ರಸಾತ್ ಮನೋಹರ್, ಮಂಡಳಿಯ ಮುಖ್ಯ ಆಡಳಿತಾಧಿಕಾರಿಗಳು ಹಾಗೂ ಕಾರ್ಯದರ್ಶಿಗಳಾದ ಮದನ್ ಮೋಹನ್, ಪ್ರಧಾನ ಮುಖ್ಯ ಎಂಜನಿಯರ್ ‌ಸುರೇಶ,ಮುಖ್ಯ ಎಂಜನಿಯರ್ ಗಳು,ಜಲಮಂಡಳಿ ನೌಕರರ ಸಂಘದ ಅಧ್ಯಕ್ಷ ಬಿ.ಕೆ.ಮರಿಯಪ್ಪ,ಪ್ರಧಾನ ಕಾರ್ಯದರ್ಶಿ ಗೋವಿಂದರಾಜಲು ಸೇರಿದಂತೆ ಅಧಿಕಾರಿಗಳು ಇದ್ದರು.

ಇದೇ ಸಂದರ್ಭದಲ್ಲಿ ಜಲಮಂಡಳಿ ವತಿಯಿಂದ ‌ಉಪಮುಖ್ಯಮಂತ್ರಿಗಳು ಕ್ರಿಕೆಟ್ ಪಂದ್ಯವೊಂದರಲ್ಲಿ ಬ್ಯಾಟ್ ಮಾಡುತ್ತಿರುವ ಅಪರೂಪದ ಅವರ ಚಿತ್ರವನ್ನು ನೆನಪಿನ ಕಾಣಿಕೆಯಾಗಿ ನೀಡಿ ಸನ್ಮಾನಿಸಿ ಗೌರವಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X