Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್...

ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್ ಹೋಗಿದ್ದ ಯುವಕ ಮೂರು ದಿನವಾದರೂ ನಾಪತ್ತೆ

ವಾರ್ತಾಭಾರತಿವಾರ್ತಾಭಾರತಿ10 Aug 2026 11:40 PM IST
share
ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್ ಹೋಗಿದ್ದ ಯುವಕ ಮೂರು ದಿನವಾದರೂ ನಾಪತ್ತೆ

ಬೆಂಗಳೂರು : ಮೂರು ದಿನಗಳ ಹಿಂದೆ ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್ ಹೋಗುವ ಸಲುವಾಗಿ ವೈಟ್‍ಫೀಲ್ಡ್‌ ನಿಂದ ಬುಲೆಟ್ ಬೈಕ್‍ನಲ್ಲಿ ಹೊರಟಿಸಿದ್ದ ಯುವಕ ನಾಪತ್ತೆಯಾಗಿದ್ದು, ಕಾಡುಗೋಡಿ ಠಾಣೆ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಕಾಡುಗೋಡಿ ಮೈತ್ರಿ ಲೇಔಟ್‍ನ ನಿವಾಸಿ ಅದ್ವೈತ್ ಉಪಾಧ್ಯಾಯ(31) ಕಾಣೆಯಾದ ಯುವಕ ಎಂದು ತಿಳಿದು ಬಂದಿದೆ. ಖಾಸಗಿ ಕಂಪನಿಯೊಂದರಲ್ಲಿ ಟೆಕ್ಕಿಯಾಗಿ ಕೆಲಸ ಮಾಡುತ್ತಿದ್ದ ಅದ್ವೈತ್ ಉಪಾಧ್ಯಾಯ(31) ಮನೆಯವರಿಗೆ ಕರೆ ಮಾಡಿ ತಾನು ಶಿವಗಂಗಾಬೆಟ್ಟಕ್ಕೆ ಟ್ರೆಕ್ಕಿಂಗ್ ಹೋಗುತ್ತಿರುವುದಾಗಿ ಹೇಳಿದ್ದನು.

ಅದ್ವೈತ್‍ಗೆ ಇತ್ತೀಚೆಗಷ್ಟೇ ಮದುವೆ ನಿಶ್ಚಯವಾಗಿತ್ತು. ಆತ ಶಿವಗಂಗೆ ಬೆಟ್ಟ ಹತ್ತುತ್ತಿದ್ದಂತೆ ಅಲ್ಲಿನ ಫೋಟೋವೊಂದನ್ನು ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವತಿಗೆ ಕಳುಹಿಸಿದ್ದನು. ನಂತರ ಆತನ ಸುಳಿವು ಸಿಗಲಿಲ್ಲ. ಹೀಗಾಗಿ ಆತನನ್ನು ಪತ್ತೆ ಹಚ್ಚಬೇಕು ಎಂದು ಆತ ಸಂಬಂಧಿ ಪ್ರಾಪ್ತಿ ಚೌಹಾಣ್ ಪೊಲೀಸರಿಗೆ ದೂರು ನೀಡಿದ್ದಾರೆ.

ಕಾಡುಗೋಡಿ, ನೆಲಮಂಗಲ, ಡಾಬಸ್‍ಪೇಟೆ ಪೊಲೀಸರು ಹಾಗೂ 60 ಸಿಬ್ಬಂದಿಗಳ ತಂಡದಿಂದ ಅದ್ವೈತ್‍ಗಾಗಿ ಡ್ರೋನ್‍ನಿಂದ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ಅದ್ವೈತ್ ಶಿವಗಂಗೆ ಬೆಟ್ಟ ಹತ್ತುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪಾರ್ಕಿಂಗ್ ಸ್ಥಳದಲ್ಲಿಯೇ ಬುಲೆಟ್ ಇದೆ. ಯುವಕ ಮಾತ್ರ ನಾಪತ್ತೆಯಾಗಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಕಾಡುಗೋಡಿಯ ಅದ್ವೈತ್ ನಿವಾಸದಲ್ಲಿ ಪರಿಶೀಲನೆ ನಡೆಸಿದ ವೇಳೆ ಆತನ ಲ್ಯಾಪ್‍ಟಾಪ್ ದೊರೆತಿದೆ. ಪರಿಶೀಲನೆ ವೇಳೆ ವಿಷಯ ಬಯಲಾಗಿದೆ. ಅದ್ವೈತ್ ಲ್ಯಾಪ್‍ಟಾಟ್‍ನ ಇಂಟರ್‍ನೆಟ್‍ನಲ್ಲಿ ಕೃತಕ ಬುದ್ಧಿಮತ್ತೆ(ಎಐ) ಮೂಲಕ ಆತ್ಮಹತ್ಯೆ ಬಗ್ಗೆ ಹುಡುಕಿದ್ದಾನೆ. ಶಿವಗಂಗೆಯ ಶಾಂತಲಾ ಡ್ರಾಪ್ ಬಗ್ಗೆಯೂ ಇಂಟರ್‌ ನೆಟ್‍ನಲ್ಲಿ ಪರಿಶೀಲಿಸಿರುವುದು ತನಿಖೆಯಿಂದ ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Tags

trekking
share
ವಾರ್ತಾಭಾರತಿ
ವಾರ್ತಾಭಾರತಿ
Next Story
X