Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ...

ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ಸಲ್ಲಿಸುವ ಉದ್ದೇಶದಿಂದ ತ್ರಿವರ್ಣ ಧ್ವಜ ಯಾತ್ರೆ: ವಿಜಯೇಂದ್ರ

ವಾರ್ತಾಭಾರತಿವಾರ್ತಾಭಾರತಿ10 Aug 2026 11:37 AM IST
share
ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ಸಲ್ಲಿಸುವ ಉದ್ದೇಶದಿಂದ ತ್ರಿವರ್ಣ ಧ್ವಜ ಯಾತ್ರೆ: ವಿಜಯೇಂದ್ರ

ಬೆಂಗಳೂರು: ಸ್ವಾತಂತ್ರ್ಯ ಸಂಗ್ರಾಮದ ನೆನಪು ಮಾಡಿಕೊಡುವ ಉದ್ದೇಶ ಹರ್ ಘರ್ ತಿರಂಗಾ ಕಾರ್ಯಕ್ರಮದ ಹಿಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಕೆ.ಸಿ. ಜನರಲ್ ಆಸ್ಪತ್ರೆಯ ಮುಂಭಾಗ ಇರುವ ಸರಕಾರಿ ಶಾಲೆ ಬಳಿಯಿಂದ ಇಂದು ತ್ರಿವರ್ಣ ಧ್ವಜ ಯಾತ್ರೆ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರ ಅಪೇಕ್ಷೆಯಂತೆ ರಾಜ್ಯ ಮತ್ತು ದೇಶಾದ್ಯಂತ ಹರ್ ಘರ್ ತಿರಂಗಾ ಯಾತ್ರೆಗೆ ನಾವು ಇವತ್ತು ಚಾಲನೆ ನೀಡಿದ್ದೇವೆ ಎಂದರು.

ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ಸಲ್ಲಿಸುವುದು, ಪ್ರತಿಯೊಬ್ಬರಲ್ಲೂ ದೇಶಾಭಿಮಾನ ಮೂಡಿಸುವ ಉದ್ದೇಶ ಇದರಲ್ಲಿದೆ ಎಂದ ಅವರು, ದುಷ್ಟ, ದೇಶ ವಿರೋಧಿ ಕಾಂಗ್ರೆಸ್ಸಿನವರಿಂದ ನಾವು ದೇಶಾಭಿಮಾನ ಕಲಿಯುವ ಅಗತ್ಯವಿಲ್ಲ ಎಂದರು.

ಬೆಂಗಳೂರಿನ ವಿಧಾನಸೌಧದಲ್ಲಿ ಪಾಕಿಸ್ತಾನ ಝಿಂದಾಬಾದ್ ಎಂದು ಘೋಷಣೆ ಕೂಗಿದ ದೇಶದ್ರೋಹಿಗಳನ್ನು ರಕ್ಷಿಸುವ ಕೆಲಸವನ್ನು ಕಾಂಗ್ರೆಸ್ ಸರಕಾರ ಮಾಡಿದೆ ಎಂದು ವಿಜಯೇಂದ್ರ ಆರೋಪಿಸಿದರು.

ನರೇಂದ್ರ ಮೋದಿ ಎಲ್ಲರಿಗೂ ಮಾದರಿಯಾಗಿದ್ದಾರೆ. 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ಪರಿವರ್ತಿಸಲು ಹಿಂದೂ, ಮುಸ್ಲಿಮ್, ಕ್ರಿಶ್ಚಿಯನ್ನರೂ ಸೇರಿ ನಾವೆಲ್ಲರೂ ಒಂದೇ ತಾಯಿ ಮಕ್ಕಳಂತೆ ಒಟ್ಟಾಗಿ ದೇಶಾಭಿಮಾನವನ್ನು ರೂಢಿಸಬೇಕು ಎಂದು ಮನವಿ ಮಾಡಿದರು.

ವಿರೋಧ ಪಕ್ಷದ ನಾಯಕ ಆರ್.ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಮತ್ತು ಶಾಸಕ ಡಾ.ಸಿ.ಎನ್. ಅಶ್ವಥನಾರಾಯಣ್, ಮಾಜಿ ಸಚಿವ ಮತ್ತು ಶಾಸಕ ಗೋಪಾಲಯ್ಯ, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಮತ್ತು ಶಾಸಕ ಸಿ.ಕೆ. ರಾಮಮೂರ್ತಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಬೆಂಗಳೂರಿನ ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ಮತ್ತು ಪ್ರಮುಖರು ಉಪಸ್ಥಿತರಿದ್ದರು.

Tags

Trivarna Dhwaja YatreVijayendra
share
ವಾರ್ತಾಭಾರತಿ
ವಾರ್ತಾಭಾರತಿ
Next Story
X