Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಭಾಷೆ ನಶಿಸಿದರೆ ಸಂಸ್ಕೃತಿ ನಾಶವಾದಂತೆ :...

ಭಾಷೆ ನಶಿಸಿದರೆ ಸಂಸ್ಕೃತಿ ನಾಶವಾದಂತೆ : ಯು.ಟಿ.ಖಾದರ್

ವಾರ್ತಾಭಾರತಿವಾರ್ತಾಭಾರತಿ12 Nov 2026 12:42 AM IST
share
ಭಾಷೆ ನಶಿಸಿದರೆ ಸಂಸ್ಕೃತಿ ನಾಶವಾದಂತೆ : ಯು.ಟಿ.ಖಾದರ್

ತುಮಕೂರು : ಒಂದು ಭಾಷೆ ಎಂದರೆ ಜನರ ನಡುವೆ ಮಾತನಾಡುವಂತಹದ್ದಲ್ಲ.ಅದರ ಹಿಂದೆ ಒಂದು ಇತಿಹಾಸ,ಸಂಸ್ಕೃತಿ, ಪರಂಪರೆ ಅಡಕವಾಗಿದೆ.ಒಂದು ಭಾಷೆ ನಶಿಸಿದರೆ ಆ ಭಾಗದ ಸಂಸ್ಕೃತಿ, ಪರಂಪರೆಯೇ ನಾಶವಾದಂತೆ ಎಂದು ರಾಜ್ಯ ಸರಕಾರದ ಆರೋಗ್ಯ, ವಕ್ಫ್, ಹಜ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಯು.ಟಿ.ಖಾದರ್ ಅಭಿಪ್ರಾಯಪಟ್ಟಿದ್ದಾರೆ.

ನಗರದ ಮೆಳೆಕೋಟೆಯ ಧ್ಹಾನ ಪಾಲೇಸ್‌ನಲ್ಲಿ ಕರ್ನಾಟಕ ಉರ್ದು ಅಕಾಡಮಿ, ತೆಹರೀಕ್ ಎ ಉರ್ದು ಆದಬ್ ವತಿಯಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ಶಿಕ್ಷಣ ದಿವಸ್ ಮತ್ತು ಉರ್ದು ಹಬ್ಬ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡುತಿದ್ದ ಅವರು, ಯುವ ಜನಾಂಗ ಜಾಗತಿಕವಾಗಿ ವ್ಯವಹಾರಿಕ ಭಾಷೆಯಾಗಿರುವ ಇಂಗ್ಲಿಷ್‌ನ ಜೊತೆ, ಸ್ಥಳೀಯವಾಗಿರುವ ಎಲ್ಲಾ ಭಾಷೆಗಳನ್ನು ಕಲಿಯುವ ಪ್ರಯತ್ನ ಮಾಡಬೇಕು. ಹೆಚ್ಚು ಭಾಷೆಗಳನ್ನು ಕಲಿಯುವುದರಿಂದ ಜ್ಞಾನ ಸಂಪಾದನೆಗೆ ಸಹಾಯವಾಗಲಿದೆ.ಅಲ್ಲದೆ ಜಾಗತಿಕ ಮಟ್ಟದಲ್ಲಿ ನೀವು ಉಳಿಯಲು ಸಹಕಾರಿಯಾಗಲಿದೆ.ಅಲ್ಲದೆ ನಿಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸಲಿದೆ. ನೀವು ಎಷ್ಟು ಭಾಷೆ ಕಲಿಯುತ್ತೀರೋ, ಅಷ್ಟು ಅವಕಾಶಗಳು ನಿಮ್ಮನ್ನು ಅರಸಿ ಬರಲಿವೆ ಎಂದು ಸಚಿವ ಯು.ಟಿ.ಖಾದರ್ ನುಡಿದರು.

ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಪುರುಷೋತ್ತಮ ಬಿಳಿಮಲೆ ಮಾತನಾಡಿ, ರಾಷ್ಟ್ರೀಯ ಶಿಕ್ಷಣ ನೀತಿ ಮತ್ತು ಉರ್ದು ಹಬ್ಬ ಎರಡು ಒಂದೇ ದಿನ ನಡೆಯುತ್ತಿರುವ ಸಂತೋಷದ ವಿಚಾರ. 2011ರ ಸಮೀಕ್ಷೆಯ ಪ್ರಕಾರ ಭಾರತದಲ್ಲಿ 19568 ಭಾಷೆಗಳಿವೆ.ಅವುಗಳಲ್ಲಿ ಕೇವಲ 22 ಭಾಷೆಗಳಿಗೆ ಮಾತ್ರ ಸಾಂವಿಧಾನಿಕ ಮಾನ್ಯತೆ ದೊರೆತಿದೆ.ಅವುಗಳಲ್ಲಿ ಉರ್ದು ಮತ್ತು ಕನ್ನಡ ಸೇರಿರುವುದು ಶ್ಲಾಘನೀಯ. ಜಾತೀಕರಣದ ಫಲವಾಗಿ ವಿಶ್ವ ಮಟ್ಟದಲ್ಲಿ ಇಂಗ್ಲಿಷ್, ಭಾರತದ ಮಟ್ಟಿಗೆ ಹಿಂದಿ ವ್ಯವಹಾರಿಕ ಭಾಷೆಯಾದ ಪರಿಣಾಮ ಇತರ ಭಾಷೆಗಳಿಗೆ ಹಿನ್ನೆಡೆಯಾಯಿತು.ಕನ್ನಡ ಅಭಿವೃದ್ದಿ ಪ್ರಾಧಿಕಾರಿ ಕರ್ನಾಟಕ ಭಾಷಾ ನೀತಿಯನ್ನು ಸರಕಾರದ ಮುಂದಿಟ್ಟಿದೆ.ಅದು ಕಾಯ್ದೆಯಾಗಿ ಬಂದರೆ ಕನ್ನಡ ಸೇರಿದಂತೆ ಕರ್ನಾಟಕದ ಎಲ್ಲಾ ಪ್ರಾದೇಶಿಕ ಭಾಷೆಗಳು ಉಳಿಯಲಿವೆ ಎಂದರು.

ವಿಧಾನಪರಿಷತ್ ಸದಸ್ಯೆ ಬಲ್ಕೀಸ್ ಭಾನು, ಮಾಜಿ ಶಾಸಕ ಡಾ.ಎಸ್.ಷಪಿ ಅಹ್ಮದ್ ಡಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಇಕ್ಬಾಲ್ ಅಹ್ಮದ್, ಅಂಜುಮಾನ್ ಇ ತಹರಿಕ್ ಉರ್ದು ಹಿಂದ್‌ನ ಅಧ್ಯಕ್ಷ ಉಬೆದುಲ್ಲಾ ಷರಿಫ್ ಮಾತನಾಡಿದರು.ತಹರೀಕ್ ಉರ್ದು ಆದಬ್‌ನ ತುಮಕೂರು ಅಧ್ಯಕ್ಷ ತಾಜುದ್ದೀನ್ ಷರೀಫ್, ಕಾರ್ಯದರ್ಶಿ ಅಫ್ಹಲ್ ಖಾನ್, ಅಂಜುಮಾನ್ ಇ ತೆಹರಿಕ್ ಉರ್ದು ಹಿಂದ್‌ನ ಕಾರ್ಯದರ್ಶಿ ಅಬ್ದುಲ್ ಹಲೀಮ್ ಮನ್ಸೂರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಇದೇ ವೇಳೆ ಹಿರಿಯ ಪತ್ರಕರ್ತರಾದ ಮುನೀರ್ ಅಹಮದ್ ಮತ್ತು ಆರೀಫ್ ಮತೀನ್ ಅವರುಗಳನ್ನು,ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು.

Tags

Health Minister U. T. Khader
share
ವಾರ್ತಾಭಾರತಿ
ವಾರ್ತಾಭಾರತಿ
Next Story
X