Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. UGNEET | ಸ್ಟ್ರೇ ವೇಕೆನ್ಸಿ ಸುತ್ತು...

UGNEET | ಸ್ಟ್ರೇ ವೇಕೆನ್ಸಿ ಸುತ್ತು ವೇಳಾಪಟ್ಟಿ ಪ್ರಕಟ : ಅ.16ರವರೆಗೆ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ

ವಾರ್ತಾಭಾರತಿವಾರ್ತಾಭಾರತಿ9 Oct 2026 9:53 PM IST
share
UGNEET | ಸ್ಟ್ರೇ ವೇಕೆನ್ಸಿ ಸುತ್ತು ವೇಳಾಪಟ್ಟಿ ಪ್ರಕಟ : ಅ.16ರವರೆಗೆ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ

ಬೆಂಗಳೂರು : ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಉಳಿದಿರುವ ಖಾಲಿ ಸೀಟುಗಳ(ಸ್ಟ್ರೇ ವೇಕೆನ್ಸಿ) ಹಂಚಿಕೆಯ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಶುಕ್ರವಾರ ಪ್ರಕಟಿಸಿದ್ದು, ಅ.13ರಿಂದ 16ರವರೆಗೆ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ.

ಪ್ರಸಕ್ತ ಸಾಲಿನ ಯುಜಿ ನೀಟ್ ಪರೀಕ್ಷೆಯಲ್ಲಿ ಅರ್ಹತೆ ಪಡೆದು, ಇದುವರೆಗೂ ಪ್ರಾಧಿಕಾರದಲ್ಲಿ ನೋಂದಣಿ ಮಾಡದವರು ಹೊಸದಾಗಿ ಅರ್ಜಿ ಸಲ್ಲಿಸಬಹುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

ಶುಲ್ಕ ಪಾವತಿ ನಂತರ ವೆರಿಫಿಕೇಷನ್ ಸ್ಲಿಪ್ ಡೌನ್‍ಲೋಡ್ ಮಾಡಿಕೊಂಡು ಬಳಿಕ ಭದ್ರತಾ ಠೇವಣಿ ಕಟ್ಟಿ, ಆಯ್ಕೆಗಳನ್ನು ದಾಖಲಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ.

1 ಲಕ್ಷ ರೂ. ಭದ್ರತಾ ಠೇವಣಿ ಕಟ್ಟುವ ಅಭ್ಯರ್ಥಿಗಳು ವೈದ್ಯಕೀಯ ಕೋರ್ಸ್‍ನ ಸರಕಾರಿ ಸೀಟುಗಳು ಹಾಗೂ ದಂತ ವೈದ್ಯಕೀಯ ಕೋರ್ಸ್‍ನ ಎಲ್ಲ ರೀತಿಯ ಸೀಟುಗಳ ಪ್ರವೇಶಕ್ಕೆ ಆಯ್ಕೆಗಳ ದಾಖಲಿಸಲು ಅರ್ಹರಾಗುತ್ತಾರೆ 12,00,117 ರೂ. ಭದ್ರತಾ ಠೇವಣಿ ಕಟ್ಟುವ ಅಭ್ಯರ್ಥಿಗಳು ಸರಕಾರಿ ಮತ್ತು ಖಾಸಗಿ ಸೀಟುಗಳಿಗೆ ಆಯ್ಕೆಗಳ ದಾಖಲಿಸಲು ಅರ್ಹರಾಗುತ್ತಾರೆ. 25 ಲಕ್ಷ ಭದ್ರತಾ ಠೇವಣಿ ಕಟ್ಟುವ ಅಭ್ಯರ್ಥಿಗಳು ಎಲ್ಲ ರೀತಿಯ ಸೀಟುಗಳ ಪ್ರವೇಶಕ್ಕೆ ಆಯ್ಕೆಗಳನ್ನು ದಾಖಲಿಸಬಹುದು ಎಂದು ಎಚ್.ಪ್ರಸನ್ನ ವಿವರಿಸಿದ್ದಾರೆ.

ಸೀಟು ಹಂಚಿಕೆ ನಂತರ ಕಾಲೇಜಿಗೆ ವರದಿ ಮಾಡಿಕೊಳ್ಳದಿದ್ದಲ್ಲಿ ಭದ್ರತಾ ಠೇವಣಿ ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಹಾಗೂ ನಿಯಮಾನುಸಾರ ದಂಡವನ್ನೂ ಪಾವತಿಸಬೇಕಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

ಇದುವರೆಗೂ ಕೆಇಎ ಮೂಲಕ ಯಾವುದೇ ಸೀಟು ಹಂಚಿಕೆ ಮಾಡಿಕೊಳ್ಳದವರು ಹಾಗೂ ದಂತ ವೈದ್ಯಕೀಯ ಸೀಟು ಸಿಕ್ಕಿ, ವೈದ್ಯಕೀಯ ಸೀಟುಗಳಿಗೆ ಸೇರ ಬಯಸುವವರು ಈ ಸುತ್ತಿನಲ್ಲಿ ಭಾಗವಹಿಸಬಹುದು ಎಂದು ಎಚ್.ಪ್ರಸನ್ನ ತಿಳಿಸಿದ್ದಾರೆ.

Tags

Stray VacancyUGNEET
share
ವಾರ್ತಾಭಾರತಿ
ವಾರ್ತಾಭಾರತಿ
Next Story
X