ವಿಧಾನ ಪರಿಷತ್ ಉಪಸಭಾಪತಿ ಸ್ಥಾನಕ್ಕೆ ಉಮಾಶ್ರೀ ನಾಮಪತ್ರ ಸಲ್ಲಿಕೆ

ಬೆಂಗಳೂರು: ವಿಧಾನ ಪರಿಷತ್ತಿನ ಉಪಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಉಮಾಶ್ರೀ ಅವರು ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಸಿಎಂ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ಸಚಿವ ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್‌ನ ಮುಖಂಡರು ಹಾಗೂ ನಾಯಕರು ಉಪಸ್ಥಿತರಿದ್ದರು.
Next Story




