Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಕೃಷಿಯಲ್ಲಿ ಡ್ರೋನ್, ಡಿಜಿಟಲ್...

ಕೃಷಿಯಲ್ಲಿ ಡ್ರೋನ್, ಡಿಜಿಟಲ್ ತಂತ್ರಜ್ಞಾನ ಬಳಕೆ ಮಾಡಿ: ಕೆ.ಎಚ್.ಮುನಿಯಪ್ಪ

ವಾರ್ತಾಭಾರತಿವಾರ್ತಾಭಾರತಿ17 Nov 2026 10:44 PM IST
share
ಕೃಷಿಯಲ್ಲಿ ಡ್ರೋನ್, ಡಿಜಿಟಲ್ ತಂತ್ರಜ್ಞಾನ ಬಳಕೆ ಮಾಡಿ: ಕೆ.ಎಚ್.ಮುನಿಯಪ್ಪ

ಬೆಂಗಳೂರು : ಕೃಷಿಯಲ್ಲಿ ಡ್ರೋನ್ ತಂತ್ರಜ್ಞಾನ, ಯಾಂತ್ರೀಕರಣ ಹಾಗೂ ಡಿಜಿಟಲ್ ತಂತ್ರಜ್ಞಾನಗಳನ್ನು ಬಳಸಿಕೊಳ್ಳಬೇಕು. ಹಾಗೆಯೇ ಕೃಷಿ ಉತ್ಪನ್ನಗಳಿಗೆ ಮೌಲ್ಯವರ್ಧನೆ ಮಾಡಿ ಉತ್ತಮ ಮಾರುಕಟ್ಟೆ ಒದಗಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.

ಮಂಗಳವಾರ ಇಲ್ಲಿನ ಕೃಷಿ ವಿವಿ(ಜಿಕೆವಿಕೆ) ಆವರಣದಲ್ಲಿ ಆಯೋಜಿಸಿದ್ದ ‘ಕೃಷಿಮೇಳ ಕಾರ್ಯಕ್ರಮ’ದಲ್ಲಿ ಮಾತನಾಡಿದ ಅವರು, ಕೃಷಿ ಮೇಳಗಳು ರೈತರಿಗೆ ಹೊಸ ತಂತ್ರಜ್ಞಾನ, ಹೊಸ ಬೆಳೆ ಪದ್ಧತಿಗಳು ಮತ್ತು ವೈಜ್ಞಾನಿಕ ಕೃಷಿ ವಿಧಾನಗಳನ್ನು ಪರಿಚಯಿಸುವ ಅತ್ಯುತ್ತಮ ವೇದಿಕೆಗಳಾಗಿವೆ. ರೈತರ ಆದಾಯ ಹೆಚ್ಚಿಸುವುದು ನಮ್ಮ ಆದ್ಯತೆಯಗಿದ್ದು, ರೈತರು ಬೆಳೆದ ಬೆಳೆಗಳಿಗೆ ನ್ಯಾಯಯುತ ಬೆಲೆ ದೊರೆಯಬೇಕು ಎಂದರು.

ಮಧ್ಯವರ್ತಿಗಳ ಹಾವಳಿ ಕಡಿಮೆಯಾಗಬೇಕು. ಕೃಷಿ ಉತ್ಪನ್ನಗಳ ಸಂಸ್ಕರಣೆ, ಸಂಗ್ರಹಣೆ ಮತ್ತು ಮಾರುಕಟ್ಟೆ ವ್ಯವಸ್ಥೆ ಮತ್ತಷ್ಟು ಬಲಗೊಳ್ಳಬೇಕು. ರೈತರ ಆದಾಯ ಹೆಚ್ಚಿಸಲು ಸರಕಾರ ಹಲವು ಯೋಜನೆಗಳನ್ನು ಜಾರಿಗೆ ತರುತ್ತಿದೆ. ವಿಶೇಷವಾಗಿ ಸಣ್ಣ ಮತ್ತು ಅತಿ ಸಣ್ಣ ರೈತರು, ಮಹಿಳಾ ರೈತರು ಹಾಗೂ ಯುವರೈತರಿಗೆ ಹೆಚ್ಚಿನ ಪ್ರೊ ತ್ಸಾಹ ನೀಡಬೇಕು ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ತುಮಕೂರು ಮತ್ತು ಬೆಂಗಳೂರು ದಕ್ಷಿಣ ಜಿಲ್ಲಾ ಮತ್ತು ತಾಲ್ಲೂಕುಮಟ್ಟದ ಪ್ರಗತಿಪರ ರೈತ ಹಾಗೂ ರೈತ ಮಹಿಳಾ ಪ್ರಶಸ್ತಿಗಳು ಪ್ರಶಸ್ತಿಗಳನ್ನು ಪ್ರಧಾನ ಮಾಡಲಾಯಿತು. ಕೃಷಿ ವಿಶ್ವವಿದ್ಯಾನಿಲಯದ ಕುಲಪತಿ ಡಾ. ಪಿ. ವೆಂಕಟರವಣ, ಕುಲಸಚಿವ ಡಾ.ಕೆ. ಮಧುಸೂದನ್ ಸೇರಿದಂತೆ ಮತ್ತಿತರರು ಇದ್ದರು.

‘ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಕೃಷಿ ಸಂಪೂರ್ಣವಾಗಿ ಮುಂಗಾರು ಮತ್ತು ಹಿಂಗಾರು ಮಳೆಯ ಮೇಲೆ ಅವಲಂಬಿತವಾಗಿದೆ. ಬರಗಾಲ ಬಂದಾಗ ರೈತರು ಕೇವಲ ಬೆಳೆ ನಷ್ಟವನ್ನಷ್ಟೇ ಎದುರಿಸುವುದಿಲ್ಲ. ಅವರ ಕುಟುಂಬದ ಆದಾಯ, ಜಾನುವಾರುಗಳ ನಿರ್ವಹಣೆ, ಮಕ್ಕಳ ಶಿಕ್ಷಣ ಮತ್ತು ಸಾಲ ಮರುಪಾವತಿಯ ಮೇಲೂ ಪರಿಣಾಮ ಬೀರುತ್ತದೆ. ಈ ಸಂದರ್ಭದಲ್ಲಿ ರೈತರಿಗೆ ನೆರವಾಗುವುದು ಸರಕಾರದ ಜವಾಬ್ದಾರಿಯಾಗಿದೆ. ಬರಗಾಲದಿಂದ ಸಂಕಷ್ಟಕ್ಕಳಗಾದ ರೈತರ ಬೆನ್ನಿಗೆ ನಮ್ಮ ಸರಕಾರ ದೃಢವಾಗಿ ನಿಂತಿದೆ. ರೈತರಿಗೆ ಅಗತ್ಯವಿರುವ ಎಲ್ಲ ನೆರವು ಮತ್ತು ಪರಿಹಾರವನ್ನು ಒದಗಿಸಲು ನಮ್ಮ ಸರಕಾರ ಬದ್ಧವಾಗಿದೆ’

-ಕೆ.ಎಚ್.ಮುನಿಯಪ್ಪ, ಸಮಾಜ ಕಲ್ಯಾಣ ಇಲಾಖೆ ಸಚಿವ

Tags

digital technologyK.H. Muniyappa
share
ವಾರ್ತಾಭಾರತಿ
ವಾರ್ತಾಭಾರತಿ
Next Story
X