Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಹಿರಿಯ ಪತ್ರಕರ್ತ ಅರ್ಜುನ್ ದೇವ್ ನಿಧನ

ಹಿರಿಯ ಪತ್ರಕರ್ತ ಅರ್ಜುನ್ ದೇವ್ ನಿಧನ

ವಾರ್ತಾಭಾರತಿವಾರ್ತಾಭಾರತಿ24 April 2024 11:55 AM IST
share
ಹಿರಿಯ ಪತ್ರಕರ್ತ ಅರ್ಜುನ್ ದೇವ್ ನಿಧನ

ಬೆಂಗಳೂರು : ಹಿರಿಯ ಪತ್ರಕರ್ತ, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿದ್ದ ಅರ್ಜುನ್ ದೇವ್ (92) ಅವರು ಕೆಂಗೇರಿ ಉಪನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇವರು ಇಬ್ಬರು ಮಕ್ಕಳು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ತಾಯಿನಾಡು ಪತ್ರಿಕೆ, ಸಂಯುಕ್ತ ಕರ್ನಾಟಕ, ಪ್ರಜಾವಾಣಿ ಪತ್ರಿಕೆಯಲ್ಲಿ ಸೇವೆ ಸಲ್ಲಿಸಿದ್ದ ಅರ್ಜುನ್ ದೇವ್ ಅವರು ಸುರ್ಯೋದಯ ಪತ್ರಿಕೆ ಸಂಪಾದಕರಾಗಿಯೂ ಕೆಲಸ ಮಾಡಿದ್ದರು.

ಅವರ ಹುಟ್ಟೂರಾದ ಕೋಲಾರ ಜಿಲ್ಲೆ ಚೌಡದೇವನಹಳ್ಳಿಯಲ್ಲಿ ಸಂಜೆ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

ಕೆಯುಡಬ್ಲೂಜೆ ಸಂತಾಪ:

ಹಿರಿಯ ಪತ್ರಕರ್ತರದ ಅರ್ಜುನ್ ದೇವ್‌ ಅವರ ನಿಧನಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದೆ.

ಪ್ರಜಾವಾಣಿ, ಸಂಯುಕ್ತ ಕರ್ನಾಟಕ ಸೇರಿದಂತೆ ಹಲವು ಪತ್ರಿಕೆಯಲ್ಲಿ ಸಲ್ಲಿಸಿದ್ದ ಸೇವೆ ಅನನ್ಯವಾದದ್ದು. ಪತ್ರಕರ್ತರ ಸಂಘಟನೆಯಲ್ಲಿ ಅವರಿಗಿದ್ದ ಬದ್ಧತೆ, ಸಮಾಜಮುಖಿಯಾಗಿ ತೊಡಗಿಸಿಕೊಳ್ಳುವ ಪರಿ ನಿಜಕ್ಕೂ ಶ್ಲಾಘನೀಯ. ಸಂಘದ ಅಧ್ಯಕ್ಷರಾಗಿ ಕ್ರಿಯಾಶೀಲವಾಗಿ ಕೆಲಸ ಮಾಡಿದ್ದ ಅರ್ಜುನ್ ದೇವ್ ಅವರ ನಿಧನದಿಂದ ಸುದ್ದಿಮನೆಗೆ ತುಂಬಲಾರದ ನಷ್ಟವಾಗಿದೆ ಎಂದು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಹೇಳಿದ್ದಾರೆ.

Tags

journalistArjun Devಅರ್ಜುನ್ ದೇವ್
share
ವಾರ್ತಾಭಾರತಿ
ವಾರ್ತಾಭಾರತಿ
Next Story
X