Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬಿಎಚ್‍ಇಎಲ್ ಕಾರ್ಖಾನೆಗೆ ಉಪ ರಾಷ್ಟ್ರಪತಿ...

ಬಿಎಚ್‍ಇಎಲ್ ಕಾರ್ಖಾನೆಗೆ ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ

ವಾರ್ತಾಭಾರತಿವಾರ್ತಾಭಾರತಿ11 Jan 2025 11:42 PM IST
share
ಬಿಎಚ್‍ಇಎಲ್ ಕಾರ್ಖಾನೆಗೆ ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ

ಬೆಂಗಳೂರು : ನಗರದ ಮೈಸೂರು ರಸ್ತೆಯಲ್ಲಿರುವ ಭಾರತ್ ಹೆವಿ ಎಲೆಕ್ಟ್ರಿಕಲ್ ಕಂಪನಿ (ಬಿಎಚ್‍ಇಎಲ್) ಶನಿವಾರ ಐತಿಹಾಸಿಕ ಘಟನೆಗೆ ಸಾಕ್ಷಿಯಾಯಿತು. ಸ್ವಾತಂತ್ರ್ಯ ಬಂದ ನಂತರ ಇದೇ ಮೊದಲ ಬಾರಿಗೆ ಉಪ ರಾಷ್ಟ್ರಪತಿಯೊಬ್ಬರು ಮೈಸೂರು ರಸ್ತೆಯಲ್ಲಿರುವ ಬಿಎಚ್‍ಇಎಲ್ ಕಾರ್ಖಾನೆಗೆ ಭೇಟಿ ನೀಡಿ, ಅಲ್ಲಿನ ವಿವಿಧ ವಿಭಾಗಗಳಿಗೆ ತೆರಳಿ ವಿಜ್ಞಾನಿಗಳು ಹಾಗೂ ತಂತ್ರಜ್ಞರ ಜತೆ ಸಂವಾದ ನಡೆಸಿದರು.

ಉಪ ರಾಷ್ಟ್ರಪತಿ ಜಗದೀಪ್ ಧನಕರ್ ತಮ್ಮ ಪತ್ನಿ ಸುದೇಶ್ ಧನಕರ್ ಅವರೊಂದಿಗೆ ಶನಿವಾರ ಕಾರ್ಖಾನೆಗೆ ಭೇಟಿ ನೀಡಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ಕಂಪನಿಯ ಉನ್ನತ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಬಳಿಕ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಎಚ್.ಡಿ.ಕುಮಾರಸ್ವಾಮಿ, ಉಪ ರಾಷ್ಟ್ರಪತಿ ಜಗದೀಪ್ ಧನಕರ್ ತಾವು ಸಚಿವರಾಗಿರುವ ಬೃಹತ್ ಕೈಗಾರಿಕೆ ಸಚಿವಾಲಯದ ಅಧಿಕಾರ ವ್ಯಾಪ್ತಿಯಲ್ಲಿರುವ ಬಿಎಚ್‍ಇಎಲ್ ಕಾರ್ಖಾನೆಯ ಬೆಂಗಳೂರು ಘಟಕಕ್ಕೆ ಭೇಟಿ ನೀಡಿರುವುದು ನನಗೆ ಬಹಳ ಸಂತೋಷ ಉಂಟು ಮಾಡಿದೆ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರ ಆತ್ಮನಿರ್ಭರ್ ಭಾರತ ಪರಿಕಲ್ಪನೆಯ ಅಡಿಯಲ್ಲಿ ವೇಗವಾಗಿ ಕೆಲಸ ಮಾಡುತ್ತಿದ್ದೇವೆ. 2047ರ ಹೊತ್ತಿಗೆ ವಿಕಸಿತ ಭಾರತ ಕನಸನ್ನು ನನಸು ಮಾಡುವ ದಿಸೆಯಲ್ಲಿ ಉಪ ರಾಷ್ಟ್ರಪತಿ ಭೇಟಿ ನಮಗೆಲ್ಲ ಆನೆಬಲ ತಂದು ಕೊಟ್ಟಿದೆ ಎಂದು ಅವರು ಹೇಳಿದರು.

ಭಾರತದ ಕೈಗಾರಿಕೆ ಕ್ಷೇತ್ರವು ಸ್ವಾವಲಂಬನೆ ಸಾಧಿಸುವಲ್ಲಿ ಬಿಎಚ್‍ಇಎಲ್‍ನ ನಿರ್ಣಾಯಕ ಪಾತ್ರ ವಹಿಸಿದೆ. ಖಾಸಗಿ ವಲಯದ ಪ್ರಬಲ ಪೈಪೋಟಿ ನಡುವೆಯೂ ಕಂಪನಿಯು ಬಲಿಷ್ಠವಾಗಿ ನಿಂತಿದೆ ಮತ್ತು ವೇಗಗತಿಯಲ್ಲಿ ಅಭಿವೃದ್ಧಿ ಹೊಂದುತ್ತಿದೆ, ಇದಕ್ಕೆ ಉದ್ಯೋಗಿಗಳ ನಿರಂತರ ಪರಿಶ್ರಮ ಕಾರಣ, ಅವರಿಗೆ ನನ್ನ ಧನ್ಯವಾದಗಳು ಎಂದು ಕುಮಾರಸ್ವಾಮಿ ಹೇಳಿದರು.

ಕಾರ್ಯಾದೇಶಗಳ ಮೊತ್ತ 1.7 ಲಕ್ಷ ಕೋಟಿ ರೂ.ದಾಟಿದೆ :

ಕಳೆದ ಹಣಕಾಸು ವರ್ಷದಲ್ಲಿ 69 ಸಾವಿರ ಕೋಟಿ ರೂ. ಮೌಲ್ಯದ ಕಾರ್ಯಾದೇಶಗಳನ್ನು ಬಿಎಚ್‍ಇಎಲ್ ಪಡೆದುಕೊಂಡಿದೆ. ಈ ವರ್ಷ ನಮ್ಮ ಕಾರ್ಯಾದೇಶಗಳ ಮೊತ್ತ 1.7 ಲಕ್ಷ ಕೋಟಿ ರೂ. ದಾಟಿದೆ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಬಿಎಚ್‍ಇಎಲ್ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಕೆ.ಸದಾಶಿವ ಮೂರ್ತಿ ಹಾಗೂ ಕಾರ್ಯ ನಿರ್ವಾಹಕ ನಿರ್ದೇಶಕ ಶ್ಯಾಂ ಬಾಬು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X