Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ವೀರಶೈವ ಲಿಂಗಾಯತ ಸಮುದಾಯದ ಸಭೆಗಳನ್ನು...

ವೀರಶೈವ ಲಿಂಗಾಯತ ಸಮುದಾಯದ ಸಭೆಗಳನ್ನು ನಿಲ್ಲಿಸಲು ವಿಜಯೇಂದ್ರ ಮನವಿ

ವಾರ್ತಾಭಾರತಿವಾರ್ತಾಭಾರತಿ1 March 2025 5:32 PM IST
share
ವೀರಶೈವ ಲಿಂಗಾಯತ ಸಮುದಾಯದ ಸಭೆಗಳನ್ನು ನಿಲ್ಲಿಸಲು ವಿಜಯೇಂದ್ರ ಮನವಿ

ಬೆಂಗಳೂರು : ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ನನ್ನ ಹಾಗೂ ಯಡಿಯೂರಪ್ಪರ ಮೇಲಿನ ಅಭಿಮಾನದ ಕಾರಣಕ್ಕಾಗಿ ಕೆಲ ಹಿತೈಷಿಗಳು ನಡೆಸಲು ಹೊರಟಿರುವ ವೀರಶೈವ-ಲಿಂಗಾಯತ ಸಮುದಾಯದ ಸರಣಿ ಸಭೆಗಳನ್ನು ತಕ್ಷಣ ನಿಲ್ಲಿಸುವಂತೆ ತಿಳಿಸಿದ್ದೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಶನಿವಾರ ಈ ಸಂಬಂಧ ಎಕ್ಸ್ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ಅವರು, ಸಮ ಸಮಾಜ ಕಟ್ಟಲು ತಮ್ಮನ್ನು ಸಮರ್ಪಿಸಿಕೊಂಡ ಅಣ್ಣ ಬಸವಣ್ಣನವರ ತತ್ವ ಅನುಸರಿಸಿ, ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿ ‘ಸರ್ವರಿಗೂ ಸಮಬಾಳು-ಸರ್ವರಿಗೂ ಸಮಪಾಲು’ ಎಂಬ ಧ್ಯೇಯ ಪಾಲಿಸಿ ಆಡಳಿತ ನಡೆಸಿದವರು ಬಿ.ಎಸ್.ಯಡಿಯೂರಪ್ಪನವರು ಎಂದು ಹೇಳಿದ್ದಾರೆ.

ಅವರ ಆದರ್ಶಗಳನ್ನು ಅಳವಡಿಸಿಕೊಂಡು ಮುನ್ನಡೆಯುತ್ತಿರುವ ನಾನು ವೀರಶೈವ ಲಿಂಗಾಯತ ಸಮಾಜಕ್ಕೆ ಸೇರಿದವನು ಎಂಬ ಬಗ್ಗೆ ಕಾಳಜಿ ಪೂರ್ವಕ ಹೆಮ್ಮೆ ಇರಿಸಿಕೊಂಡಿದ್ದೇನೆ, ಈ ನಿಟ್ಟಿನಲ್ಲಿ ಸಮಾಜದ ಆಶಯಕ್ಕೆ ಪೂರಕವಾಗಿ ಸರ್ವ ಸಮಾಜಗಳ ಬಗ್ಗೆ ಸಮಭಾವ ಇಟ್ಟುಕೊಂಡು ಒಟ್ಟು ಸಮಾಜದ ಏಳಿಗೆ ಹಾಗೂ ಅಭಿವೃದ್ಧಿಗಾಗಿ ಚಿಂತಿಸುವವನು ಎಂದು ವಿಜಯೇಂದ್ರ ತಿಳಿಸಿದ್ದಾರೆ.

ಆ ಮೂಲಕ ಸಮಗ್ರ ಕರ್ನಾಟಕದ ಶ್ರೇಯೋಭಿವೃದ್ಧಿಗಾಗಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ವಿಕಸಿತ ಭಾರತದ ಮಹಾ ಸಂಕಲ್ಪದ ಗುರಿ ಸಾಧಿಸಲು ಪರಿಶ್ರಮಿಸುತ್ತಿರುವ ಭಾರತೀಯ ಜನತಾ ಪಾರ್ಟಿಯ ಸಿದ್ದಾಂತ ಪ್ರತಿಪಾದಿಸುವ ಒಬ್ಬ ನಿಷ್ಠ ಕಾರ್ಯಕರ್ತನಾಗಿ ಹೆಜ್ಜೆ ಇಡುತ್ತಿದ್ದೇನೆ. ಕೆಲವು ಹಿತೈಷಿಗಳು ವೀರಶೈವ ಲಿಂಗಾಯತ ಸಮುದಾಯದ ಸರಣೀ ಸಭೆಗಳನ್ನು ನಡೆಸಲು ಹೊರಟಿರುವ ವಿಷಯ ನನ್ನ ಗಮನಕ್ಕೆ ಬಂದ ತಕ್ಷಣದಲ್ಲೇ ಇದನ್ನು ನಿಲ್ಲಿಸುವಂತೆ ತಿಳಿಸಿದ್ದೇನೆ ಎಂದು ವಿಜಯೇಂದ್ರ ಹೇಳಿದ್ದಾರೆ.

ಇಂತಹ ಸರಣಿ ಸಭೆಗಳಿಂದ ಪಕ್ಷಕ್ಕೂ ಸಹ ಮುಜುಗರದ ಸನ್ನಿವೇಶ ಸೃಷ್ಟಿ ಮಾಡಲಿದೆ, ಆದುದರಿಂದ, ನಮ್ಮ ಹಿತೈಷಿಗಳು ಹಾಗೂ ಅಭಿಮಾನಿಗಳು ತಮ್ಮ ಗಮನವನ್ನು ಪಕ್ಷ ಸಂಘಟನೆಯತ್ತ ಕೇಂದ್ರೀಕರಿಸಬೇಕೆ ಹೊರತು, ಸಮಾಜದ ಹೆಸರಿನಲ್ಲಿ ಸಭೆಗಳನ್ನು ಸಂಘಟಿಸುವ ಪ್ರಯತ್ನಗಳನ್ನು ಈ ಕೂಡಲೇ ನಿಲ್ಲಿಸುವಂತೆ ಈ ಮೂಲಕ ವಿನಂತಿಸುವೆ ಎಂದು ಅವರು ಕೋರಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X