Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ದಾಖಲೆಗಳನ್ನು ಅಪ್ ಲೋಡ್ ಮಾಡಲು...

ದಾಖಲೆಗಳನ್ನು ಅಪ್ ಲೋಡ್ ಮಾಡಲು ಮಸೀದಿಗಳಿಗೆ ವಕ್ಫ್ ಮಂಡಳಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ28 Sept 2025 12:08 PM IST
share
ದಾಖಲೆಗಳನ್ನು ಅಪ್ ಲೋಡ್ ಮಾಡಲು ಮಸೀದಿಗಳಿಗೆ ವಕ್ಫ್ ಮಂಡಳಿ ಸೂಚನೆ

ಬೆಂಗಳೂರು: ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಸೆ.19ರಂದು ನಡೆದ ಸಭೆಯಲ್ಲಿ ತೆಗೆದುಕೊಂಡ ನಿರ್ಣಯದಂತೆ, ರಾಜ್ಯದಲ್ಲಿ ನೋಂದಾಯಿತ ಎಲ್ಲಾ ಮಸೀದಿ, ದರ್ಗಾ ಹಾಗೂ ಇತರ ವಕ್ಫ್ ಸಂಸ್ಥೆಗಳ ಮುತ್ತವಲ್ಲಿಗಳು, ನಿರ್ವಹಣಾ ಸಮಿತಿಗಳು ಮತ್ತು ಆಡಳಿತಾಧಿಕಾರಿಗಳು ತಮ್ಮ ಸಂಸ್ಥೆಯ ದಾಖಲೆಗಳನ್ನು ಕಡ್ಡಾಯವಾಗಿ UWMEED ಪೋರ್ಟಲ್‌ ನಲ್ಲಿ ಅಪ್‌ ಲೋಡ್ ಮಾಡಬೇಕು ಎಂದು ಸೂಚಿಸಿದೆ.

ತಕ್ಷಣವೇ UWMEED Portal ನಲ್ಲಿ Maker ಆಗಿ ಕಡ್ಡಾಯವಾಗಿ ನೊಂದಾಯಿಸಿಕೊಂಡು, UWMEED ಕಾಯಿದೆ 2025 ಮತ್ತು ಅದರ ನಿಯಮಗಳ ಪ್ರಕಾರ ನಿಗದಿಪಡಿಸಿದ ದಾಖಲೆಗಳನ್ನುಮೂವತ್ತು ದಿನಗಳೊಳಗೆ ಅಪ್‌ಲೋಡ್ ಮಾಡಬೇಕು. ಅಪ್‌ಲೋಡ್‌ ಗಳು ಪೋರ್ಟಲ್‌ನಲ್ಲಿ ನೀಡಿರುವ ಸ್ವರೂಪ ಮತ್ತು ಫೈಲ್ ಗಾತ್ರದ ಮಾರ್ಗಸೂಚಿಗಳಿಗೆ ಅನುಗುಣವಾಗಿರಬೇಕು. ಇದರ ಪರಿಶೀಲನೆ ಮತ್ತು ಅನುಮೋದನೆಗಾಗಿ ವಿವಿಧ ಹಂತದ ವಕ್ಫ್ ಅಧಿಕಾರಿಗಳನ್ನು ನೇಮಿಸಲಾಗಿದೆ.

ಅಪ್‌ಲೋಡ್ ಮಾಡಿದ ದಾಖಲೆಗಳನ್ನು ಜಿಲ್ಲಾ ವಕ್ಫ್ ಅಧಿಕಾರಿಗಳು ಏಳು ದಿನಗಳಲ್ಲಿ ಪರಿಶೀಲನೆ ನಡೆಸಿ, ಅಧಿಕೃತ ಅನುಮೋದನಾಧಿಕಾರಿಗಳು ಇನ್ನೂ ಏಳು ದಿನಗಳಲ್ಲಿ ಅನುಮೋದನೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. 2025ರ ಡಿ.5ರೊಳಗೆ ಸಂಪೂರ್ಣ ಅಪ್‌ಲೋಡ್ ಪ್ರಕ್ರಿಯೆ ಮುಕ್ತಾಯಗೊಳ್ಳಬೇಕು ಎಂದು ಆದೇಶಿಸಲಾಗಿದೆ.

ಅನುಸರಿಸದಿದ್ದಲ್ಲಿ ವಕ್ಫ್ ಕಾಯ್ದೆ ಮತ್ತು ಸಂಬಂಧಿತ ನಿಯಮಗಳಡಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ವಕ್ಫ್ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags

Waqf Board
share
ವಾರ್ತಾಭಾರತಿ
ವಾರ್ತಾಭಾರತಿ
Next Story
X