Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ರಾಜ್ಯಪಾಲರಿಂದ ಸುಳ್ಳು ಹೇಳಿಸುವ ಕೆಲಸ...

ರಾಜ್ಯಪಾಲರಿಂದ ಸುಳ್ಳು ಹೇಳಿಸುವ ಕೆಲಸ ಮಾಡಿದ್ದಾರೆ: ಬಸವರಾಜ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ12 Feb 2024 3:24 PM IST
share
ರಾಜ್ಯಪಾಲರಿಂದ ಸುಳ್ಳು ಹೇಳಿಸುವ ಕೆಲಸ ಮಾಡಿದ್ದಾರೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ನಮ್ಮ ಕಾಲದಲ್ಲಿ ಜಾರಿಗೆ ತಂದ ಯೋಜನೆಗಳನ್ನು ತಮ್ಮ ಸಾಧನೆ ಎಂದು ರಾಜ್ಯ ಸರಕಾರ ಹೇಳಿಕೊಂಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಇಂದು ಆರಂಭವಾದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಇಂತಹ ಸಪ್ಪೆ, ನಿರಾಸೆಯ ಭಾಷಣ ಯಾವತ್ತೂ ಕೇಳಿರಲಿಲ್ಲ. ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿರುವ ಜನವಿರೊಧಿ ಸರಕಾರ ಇರುವುದನ್ನು ತೋರಿಸುತ್ತದೆ. ರಾಜ್ಯಪಾಲರ ಭಾಷಣದಲ್ಲಿ ಸರಕಾರ ಯಾವುದೇ ವಿಚಾರದಲ್ಲಿ ಸಾಧನೆ ಮಾಡಿರುವುದು ಕಾಣಿಸುವುದಿಲ್ಲ. ನಾವು ಮಾಡಿರುವ ಯೋಜನೆಗಳನ್ನು ತಮ್ಮ ಸಾಧನೆ ಎಂದು ಹೇಳಿಕೊಂಡಿದ್ದಾರೆ. ಜಲಜೀವನ್ ಮಿಷನ್, ಬಡವರಿಗೆ ಮನೆ ನಿರ್ಮಾಣ ಎಲ್ಲವೂ ನಮ್ಮ ಯೋಜನೆಗಳು ಹುಬ್ಬಳ್ಳಿಯಲ್ಲಿ ಜಯದೇವ ಆಸ್ಪತ್ರೆ ನಮ್ಮ ಅವಧಿಯಲ್ಲಿ ಆರಂಭಿಸಿಧ್ದೇವೆ ಅದನ್ನು ತಮ್ಮ ಸಾಧನೆ ಎಂದು ಬಿಂಬಿಸಿಕೊಂಡಿದ್ದಾರೆ ಎಂದು ಹೇಳಿದರು.

ನೀರಾವರಿ ಯೋಜನೆಗಳಿಗೆ ಎಂಟು ತಿಂಗಳಲ್ಲಿ 10 ಸಾವಿರ ಕೋಟಿ ಖರ್ಚು ಮಾಡಿದ್ದೇವೆ ಎಂದು ಹೇಳಿದ್ದಾರೆ. ಯಾವ ಯೋಜನೆಗೆ ಎಷ್ಟು ಖರ್ಚು ಮಾಡಿದ್ದಾರೆ ಎಂದು ದಾಖಲೆ ನೀಡಲಿ. ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುವ ಕೆಲಸ ಮಾಡಿದ್ದಾರೆ. ಕಾಂಗ್ರೆಸ್ ಶಾಸಕರು ಕ್ಷೇತ್ರದಲ್ಲಿ ತಿರುಗಾಡದಂತಹ ಪರಿಸ್ಥಿತಿ ಇದೆ. ಅವರನ್ನು ಕೆಳಿದರೆ ಸರಕಾರ ಸಾಧನೆ ಏನು ಅಂತ ಗೊತ್ತಾಗುತ್ತದೆ ಎಂದು ಹೇಳಿದರು.

ಕೇಂದ್ರದ ಅನುದಾನ ಬಂದಿಲ್ಲ ಎಂದು ಮಾಡಿರುವ ಆರೋಪದ ಕುರಿತು ಸದನದಲ್ಲಿ ಚರ್ಚೆ ಮಾಡುತ್ತೇವೆ. ಯುಪಿಎ ಅವಧಿಯಲ್ಲಿ ಎಷ್ಟು ಬಂದಿದೆ. ಎನ್ ಡಿಎ ಅವಧಿಯಲ್ಲಿ ಎಷ್ಟು ಅನುದಾನ ಬಂದಿದೆ ಎನ್ನುವುದು ದಾಖಲೆ ಇದೆ. ಕೇಂದ್ರದ ಆಯುಷ್ಮಾನ್ ಭಾರತ, ಜಲ ಜೀವನ್ ಮಿಷನ್ ಸೇರಿದಂತೆ ಅನೇಕ ಯೊಜನೆಗಳು ಜಾರಿಯಲ್ಲಿವೆ.

ಧರ್ಮದ ವಿಚಾರದಲ್ಲಿ ಸಂವಿಧಾನದಲ್ಲಿ ಎಲ್ಲ ಧರ್ಮಗಳನ್ನು ಸಮಾನವಾಗಿ ಕಾಣುವಂತೆ ಹೇಳಿದೆ. ಆದರೆ, ಇವರು ಒಂದೇ ಧರ್ಮವನ್ನು ತುಷ್ಟೀಕರಣ ಮಾಡುವ ಕೆಲಸ ಮಾಡುತ್ತಾರೆ ಎಂದು ಆರೋಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X