Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ನಗರಗಳ ಮೂಲಸೌಕರ್ಯ ಅಭಿವೃದ್ಧಿ,...

ನಗರಗಳ ಮೂಲಸೌಕರ್ಯ ಅಭಿವೃದ್ಧಿ, ವೈಜ್ಞಾನಿಕ ತ್ಯಾಜ್ಯ ನಿರ್ವಹಣೆಗೆ ಆದ್ಯತೆ ನೀಡಿ: ಸಚಿವ ಯತೀಂದ್ರ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ12 Aug 2026 4:02 PM IST
share
ನಗರಗಳ ಮೂಲಸೌಕರ್ಯ ಅಭಿವೃದ್ಧಿ, ವೈಜ್ಞಾನಿಕ ತ್ಯಾಜ್ಯ ನಿರ್ವಹಣೆಗೆ ಆದ್ಯತೆ ನೀಡಿ: ಸಚಿವ ಯತೀಂದ್ರ ಸಿದ್ದರಾಮಯ್ಯ

ಬೆಂಗಳೂರು, ಆ.12: ಇಂದು ಬೆಂಗಳೂರಿನ ಗೃಹ ಕಚೇರಿಯಲ್ಲಿ ‘ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ (ಹಂತ-2)’ರ ರಾಜ್ಯ ಮಟ್ಟದ ಸಮಿತಿ ಸಭೆಯು ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ರಾಜ್ಯದ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಕೈಗೊಳ್ಳಲಾಗುತ್ತಿರುವ ಮೂಲಭೂತ ಸೌಕರ್ಯ ಹಾಗೂ ಅಭಿವೃದ್ಧಿ ಕಾಮಗಾರಿಗಳ ಕುರಿತು ಸಮಗ್ರವಾಗಿ ಚರ್ಚಿಸಿ, ನಗರಗಳ ಸಮಗ್ರ ಅಭಿವೃದ್ಧಿ, ನಾಗರಿಕ ಸೇವೆಗಳ ಸುಧಾರಣೆ ಹಾಗೂ ವೈಜ್ಞಾನಿಕ ತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದಂತೆ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಯಿತು.

ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಧಾರಗಳು:

- ಪ್ರತಿಯೊಂದು ಮಹಾನಗರ ಪಾಲಿಕೆಯ ವಿವರಗಳು, ಸಾರ್ವಜನಿಕ ಸೇವೆಗಳು ಹಾಗೂ ಅಗತ್ಯ ಮಾಹಿತಿಯನ್ನು ಜನರಿಗೆ ಸುಲಭವಾಗಿ ತಲುಪಿಸುವ ಉದ್ದೇಶದಿಂದ ವಿಶೇಷ ಮೊಬೈಲ್ ಆ್ಯಪ್/ಸಾಫ್ಟ್ವೇರ್ ಅಭಿವೃದ್ಧಿಪಡಿಸಲು ಸೂಚಿಸಲಾಯಿತು.

- ಎಲ್ಲಾ ಮಹಾನಗರ ಪಾಲಿಕೆಗಳಲ್ಲಿ ಉತ್ಪತ್ತಿಯಾಗುವ ಕಸದ ಪ್ರಮಾಣವನ್ನು ಆಧರಿಸಿ, ಅದಕ್ಕಿಂತ ಹೆಚ್ಚಿನ ಸಾಮರ್ಥ್ಯ ಹೊಂದಿರುವ ವೇಸ್ಟ್ ಪ್ರೊಸೆಸಿಂಗ್ ಯೂನಿಟ್ಗಳನ್ನು (Waste Processing Units) ಸ್ಥಾಪಿಸಲು ನಿರ್ದೇಶನ ನೀಡಲಾಯಿತು.

- ತ್ಯಾಜ್ಯವನ್ನು ಮೂಲದಲ್ಲಿಯೇ ವೈಜ್ಞಾನಿಕವಾಗಿ ವಿಂಗಡಿಸಿ ಸಂಸ್ಕರಿಸುವ ನಿಟ್ಟಿನಲ್ಲಿ ಅಗತ್ಯವಿರುವ ಸೆಗ್ರಿಗೇಟಿಂಗ್ ಯಂತ್ರಗಳನ್ನು (Segregating Machines) ಖರೀದಿಸಲು ಆಡಳಿತಾತ್ಮಕ ಸೂಚನೆ ನೀಡಲಾಯಿತು.

- ಹಾಸನ ಮಹಾನಗರ ಪಾಲಿಕೆಯ ಮೂಲಭೂತ ಸೌಕರ್ಯಗಳ ಸಮಗ್ರ ಅಭಿವೃದ್ಧಿಗಾಗಿ 185 ಕೋಟಿ ರೂ. ಮೊತ್ತದ ವಿವಿಧ ಕಾಮಗಾರಿಗಳ ಕ್ರಿಯಾಯೋಜನೆಗೆ ಅನುಮೋದನೆ ನೀಡಲಾಯಿತು.

- ತುಮಕೂರು ಮಹಾನಗರ ಪಾಲಿಕೆಗೆ ಹಂಚಿಕೆಯಾಗಿರುವ ಅನುದಾನದಲ್ಲಿ ಆರು ಕೋಟಿ ರೂ. ಮೊತ್ತದ ಬದಲಿ ಕಾಮಗಾರಿಗಳು (ನೀರು ಸರಬರಾಜು ಸರಬರಾಜು ವ್ಯವಸ್ಥೆಯ ಸುಧಾರಣೆಗಾಗಿ ಬಿ ಎಂ ಪಾಳ್ಯ ಮತ್ತು ಶೆಟ್ಟಿಹಳ್ಳಿಯಲ್ಲಿ ರೂ ಮೇಲ್ಮಟ್ಟದ ಜಲಸಂಗ್ರಾಹರಗಳ (OHT) ನಿರ್ಮಾಣ ಕಾಮಗಾರಿ, ಪಂಪಿಂಗ್ ಮೆಷಿನರಿಗಳು, ಹಾಗೂ ಏರು ಕೊಳವೆ ಮಾರ್ಗ ಅಳವಡಿಸುವ ಕಾಮಗಾರಿ) ಕ್ರಿಯಾಯೋಜನೆಗೆ ಸಮ್ಮತಿ ಸೂಚಿಸಲಾಯಿತು.

ನಗರಗಳ ಬೆಳವಣಿಗೆಗೆ ಅನುಗುಣವಾಗಿ ಮೂಲಸೌಕರ್ಯಗಳನ್ನು ಬಲಪಡಿಸುವುದು, ನಾಗರಿಕರಿಗೆ ತ್ವರಿತ ಹಾಗೂ ಪರಿಣಾಮಕಾರಿ ಸೇವೆಗಳನ್ನು ಒದಗಿಸುವುದು ಮತ್ತು ತ್ಯಾಜ್ಯ ನಿರ್ವಹಣೆಯನ್ನು ವೈಜ್ಞಾನಿಕ ಹಾಗೂ ಸುಸ್ಥಿರಗೊಳಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ಮಹಾನಗರ ಪಾಲಿಕೆಗಳು ತಮ್ಮ ವ್ಯಾಪ್ತಿಯಲ್ಲಿ ಕೈಗೊಳ್ಳುವ ಕಾಮಗಾರಿಗಳ ಗುಣಮಟ್ಟ ಹಾಗೂ ಅನುಷ್ಠಾನದ ಮೇಲೆ ವಿಶೇಷ ಗಮನಹರಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಬಿ.ಬಿ. ಕಾವೇರಿ, ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕ ಪಿ.ಎನ್. ರವೀಂದ್ರ, ಜಂಟಿ ನಿರ್ದೇಶಕಿ ತುಷಾರಾಮಣಿ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Tags

BengaluruYathindra Siddaramaiah
share
ವಾರ್ತಾಭಾರತಿ
ವಾರ್ತಾಭಾರತಿ
Next Story
X