Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಸಾಮಾಜಿಕ ನ್ಯಾಯದ ಸಂದೇಶವನ್ನು ತಲುಪಿಸುವ...

ಸಾಮಾಜಿಕ ನ್ಯಾಯದ ಸಂದೇಶವನ್ನು ತಲುಪಿಸುವ ಕಾರ್ಯಕ್ರಮವೇ ಸಂವಿಧಾನ ದಿನಾಚರಣೆ : ಯತೀಂದ್ರ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ10 Nov 2026 5:53 PM IST
share
ಸಾಮಾಜಿಕ ನ್ಯಾಯದ ಸಂದೇಶವನ್ನು ತಲುಪಿಸುವ ಕಾರ್ಯಕ್ರಮವೇ ಸಂವಿಧಾನ ದಿನಾಚರಣೆ : ಯತೀಂದ್ರ ಸಿದ್ದರಾಮಯ್ಯ

ಬೆಂಗಳೂರು : ಭಾರತದ ಸಂವಿಧಾನವು : ನಾಗರಿಕನಿಗೂ ಸಮಾನ ಹಕ್ಕು, ಸ್ವಾತಂತ್ರ್ಯ, ನ್ಯಾಯ ಹಾಗೂ ಘನತೆಯ ಬದುಕನ್ನು ಕಲ್ಪಿಸುವ ಮಾರ್ಗದರ್ಶಿ ಎಂದು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ತಿಳಿಸಿದರು.

ಮಂಗಳವಾರ ಬೆಂಗಳೂರಿನ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ,ಮೈಸೂರಿನಲ್ಲಿ ನವೆಂಬರ್ 26ರಂದು ರಾಜ್ಯ ಸರ್ಕಾರದ ವತಿಯಿಂದ ಆಯೋಜಿಸಲಾಗುವ ಸಂವಿಧಾನ ದಿನಾಚರಣೆಯ ಪೂರ್ವಸಿದ್ಧತೆಗಳ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, "ಸಂವಿಧಾನದ ಆಶಯಗಳು ಮತ್ತು ಮೌಲ್ಯಗಳು ಕೇವಲ ಸಂವಿಧಾನ ದಿನಾಚರಣೆಗೆ ಸೀಮಿತವಾಗದೆ, ಪ್ರತಿಯೊಬ್ಬರ ಬದುಕಿನ ಭಾಗವಾಗಬೇಕು. ಈ ನಿಟ್ಟಿನಲ್ಲಿ ಸಂವಿಧಾನದ ಮಹತ್ವ, ಡಾ. ಬಿ.ಆರ್. ಅಂಬೇಡ್ಕರ್ ಅವರ ಕೊಡುಗೆ ಹಾಗೂ ಸಾಮಾಜಿಕ ನ್ಯಾಯದ ಸಂದೇಶವನ್ನು ಸೇರಿದಂತೆ ಎಲ್ಲ ವರ್ಗದ ಜನರಿಗೆ ತಲುಪಿಸುವಂತೆ ಕಾರ್ಯಕ್ರಮವನ್ನು ರೂಪಿಸಬೇಕು" ಎಂದು ತಿಳಿಸಿದರು.

"ಮೈಸೂರಿನಲ್ಲಿ ನಡೆಯಲಿರುವ ಸಂವಿಧಾನ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಮತ್ತು ವ್ಯವಸ್ಥಿತವಾಗಿ ಆಯೋಜಿಸಲು ಸಂಬಂಧಪಟ್ಟ ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಕಾರ್ಯಕ್ರಮದಲ್ಲಿ ಸಾರ್ವಜನಿಕರು, ವಿದ್ಯಾರ್ಥಿಗಳು, ಯುವಜನತೆ ಹಾಗೂ ವಿವಿಧ ಸಂಘ-ಸಂಸ್ಥೆಗಳ ಭಾಗವಹಿಸುವಿಕೆಗೆ ಆದ್ಯತೆ ನೀಡಬೇಕು" ಎಂದು ಸಚಿವರು ಸೂಚಿಸಿದರು.

ಜೊತೆಗೆ ಕಾರ್ಯಕ್ರಮ ಆಯೋಜನೆಯಲ್ಲಿ ಟಾಬ್ಲೋ, ಆಸನ ವ್ಯವಸ್ಥೆ, ಊಟದ ವ್ಯವಸ್ಥೆ, ಸ್ವಚ್ಛತೆ ಸೇರಿದಂತೆ ಇನ್ನಿತರ ವಿಚಾರಗಳಿಗೆ ಸಂಬಂಧಿಸಿದಂತೆ ಚರ್ಚಿಸಲಾಯಿತು.

ಸಭೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ, ಕೃಷಿ ಸಚಿವ ಪಿ.ಎಂ. ನರೇಂದ್ರಸ್ವಾಮಿ ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Tags

Yathindra Siddaramaiah
share
ವಾರ್ತಾಭಾರತಿ
ವಾರ್ತಾಭಾರತಿ
Next Story
X